ಚಿಕ್ಕಮಗಳೂರು: ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವನ್ನು ಕಾಫಿನಾಡ ಕಳಸದಲ್ಲಿ ಸೆರೆ ಹಿಡಿಯಲಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಇರುವ ಅಳಿವಿನಂಚಿನ ಉರಗವನ್ನು ರಕ್ಷಣೆ ಮಾಡಲಾಗಿದೆ. ಕಾಫಿನಾಡ ಕಳಸದಲ್ಲಿ ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವನ್ನು ಸೆರೆ ಹಿಡಿಯಲಾಗಿದೆ. ಈ ಹಾವಿನ ವಿಶೇಷತೆ ಅಂದ್ರೆ, ತಲೆ ಮೇಲೆ ಬಿದ್ದ ನೀರನ್...
ಚಿತ್ರದುರ್ಗ: ದುಷ್ಕರ್ಮಿಯೋರ್ವ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಆಕೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಪರಿಣಾಮವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. 19 ವರ್ಷ ವಯಸ್ಸಿನ ಸಂತ್ರಸ್ತ ಯುವತಿ ಅತ್ಯಾಚಾರ, ಹತ್ಯೆಯಾದ ಯುವತಿಯಾಗಿದ್ದಾಳೆ. ...
ಮಂಗಳೂರು: ನಕಲಿ ದಾಖಲೆ ಪತ್ರಗಳನ್ನು ತಯಾರಿಸಿ ಸಾರ್ವಜನಿಕರಿಗೆ ಅಕ್ರಮವಾಗಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಕಂಕನಾಡಿ–ಪಂಪ್ ವೆಲ್ ನ ಹಳೆ ರಸ್ತೆಯಲ್ಲಿರುವ ಖಾಸಗಿ ಅಪಾರ್ಟ್ ಮೆಂಟ್ ನ ನೆಲ ಅಂತಸ್ತಿನಲ್ಲಿರುವ ಕೊಠಡಿಯೊಂದರಲ್ಲಿ ಹೆಲ್ಪ್ ಲೈನ್ ಮಂಗಳೂರು ಎಂಬ ಹ...
ಕುಂದಾಪುರ: ಕುಂದಾಪುರದ ನಿವಾಸಿ ರಾಘವೇಂದ್ರ ಶೇರುಗಾರ್ ಬನ್ಸ್ ರಾಘು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಶುಕ್ರವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ಮೂರು ದಿನಗಳ ಪೊಲೀಸ್ ಕಸ್ಟಡಿ ವಿಧಿಸಿ ಆದೇಶಿಸಿದೆ ಬಂಧಿತರನ್ನು ಶಿವಮೊಗ್ಗ ಮೂಲದ ಶಫಿವುಲ್ಲಾ (...
ಉಡುಪಿ/ಬೆಳಪು: ಬೆಳಪುವಿನಲ್ಲಿರುವ ಔದ್ಯೋಗಿಕ ನಗರದ ಗುಂಡಿಯೊಂದರಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಓರ್ವ ಮೃತಪಟ್ಟಿದ್ದು, ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ಬಾಲಕನನ್ನು ಬೆಳಪು ವಸತಿ ಬಡಾವಣೆಯ ನಿವಾಸಿ ವಿಶ್ವಾಸ್ (11) ಎಂದು ಗುರುತಿಸಲಾಗಿದೆ. ಈತ ಇನ್ನಂಜೆ ಶಾಲೆಯ ವಿದ್ಯಾರ್ಥಿ. ವ...
ಚಾಮರಾಜನಗರ: ನೀರಿನ ಅಭಾವ ಕೇವಲ ನಾಡಲ್ಲಿ ಮಾತ್ರವಲ್ಲದೇ ಕಾಡಲ್ಲೂ ಕಾಣಿಸಿಕೊಂಡಿದೆ ಎಂಬುದಕ್ಕೆ ರಸ್ತೆಬದಿ ನಿಂತಿದ್ದ ನೀರು ಕುಡಿದ ಈ ಆನೆಯೇ ಸಾಕ್ಷಿ. ಹನೂರು ತಾಲೂಕಿನಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆ ಜಮೀನಿನಲ್ಲಿ ಹಾಕಿರುವ ಫೈರುಗಳು ಒಣಗಿರುವುದು ಒಂದೆಡೆಯಾದರೆ, ಅರಣ್ಯದಲ್ಲಿ ಕೆರೆಕಟ್ಟೆಗಳು ಖಾಲಿಯಾಗಿರುವುದರಿಂದ ವನ್ಯ ಪ್ರಾಣಿಗಳು...
ಹೆಬ್ರಿ: ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಚಿರತೆಯೊಂದು ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ. ಕಾರ್ಕಳದಿಂದ ಮುದ್ರಾಡಿ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆಗೆ ಏಕಾಏಕಿ ಬಂದ ಚಿರತೆಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ...
ಮುಂಬರುವ ಲೋಕಸಭಾ ಚುನಾವಣೆಗೆ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದುˌ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಎಲ್ಲರ ಸಹಕಾರ ಅಗತ್ಯ ಲೋಕಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯಗಳಿಸುದರಲ್ಲಿ ಸಂಶಯವಿಲ್ಲˌ ˌ ಪಕ್ಷ ಬಲವರ್ಧನೆಗೊಳ್ಳಲು ಯು...
ಉಡುಪಿ: ಉಡುಪಿ ತಾಲೂಕು 76-ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ಶಂಕರಶೆಟ್ಟಿ ಕಂಪೌಂಡ್ ನ ಬಾಡಿಗೆ ಮನೆಯ ನಿವಾಸಿ ಜಯಶ್ರೀ ರಾಠೋಡ್ ಅಲಿಯಾಸ್ ಪೂಜಾ ಎಂಬ ಯುವತಿಯು ಅಕ್ಟೋಬರ್ 1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹ...
ಚಿಕ್ಕಮಗಳೂರು: ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ಘ ನಡೆದಿದೆ. ಮಳೆ ಕೈಕೊಟ್ಟ ಹಿನ್ನೆಲೆ ಬೆಳೆ ನಾಶದಿಂದ ಮನನೊಂದ ರೈತ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 75 ವರ್ಷದ ಹನುಮಮ್ಮ ಮೃತಪಟ್ಟವರಾಗಿದ್ದಾರೆ. ಮೂರುವರೆ ಎಕರೆಯಲ್ಲಿ ಜೋಳ-ರ...