ಕಡಬ: ತಿಂಗಳ ಹಿಂದೆ ಆನೆ ತುಳಿತಕ್ಕೊಳಗಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಗೇರ್ತಿಲ ನಿವಾಸಿಯಾಗಿದ್ದ ಚೋಮ ಎಂಬವರು ಮರ್ದಾಳದಿಂದ ತಮ್ಮ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು ಬಳಿಯಲ್ಲಿ ಆನೆ ದಾಳಿ ನಡೆಸಿತ್ತು. ಪರಿಣಾಮವಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರ...
ಬಂಟ್ವಾಳ: ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಿಬೆಟ್ಟು ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಆದಿದ್ರಾವಿಡ ಸಮುದಾಯಕ್ಕೆ ಸೇರಿದ ಯುವತಿಯರನ್ನು ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹತ್ತಿರ ಬಿಲ್ಲವ ಸಮುದಾಯಕ್ಕೆ ಸೇರಿದ ಮಹಿಳೆಯೊಬ್ಬರು, ನೀವು ಕೀಳು ಜಾತಿಯವರು ಎಂದು ಜಾತಿ ನಿಂದನೆ ಮಾಡಿ ನೀವು ದೇವಸ್ಥಾನದ ಒಳಗೆ ಬಂದರ...
ದಕ್ಷಿಣ ಕನ್ನಡ: ಟೈಗರ್ಸ್ ಕಲ್ಲೇಗ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ತಡರಾತ್ರಿ ಪುತ್ತೂರು ತಾಲೂಕಿನ ನೆಹರೂ ನಗರ ಜಂಕ್ಷನ್ ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕೃತ್ಯದ ಬಳಿಕ ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಪುತ್ತೂರಿನ ಬನ್ನೂರು ನಿವಾಸ...
ಮೂಡುಬಿದಿರೆ: ನಾಯಿಯನ್ನು ಅಟ್ಟಿಸಿಕೊಂಡು ಬಂದಿರುವ ಚಿರತೆ ಬಾವಿಯೊಳಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಮಾರೂರು ಸಮೀಪದ ಗುತ್ತು ಬಳಿಯಲ್ಲಿ ನಡೆದಿದೆ. ಗೋಪಿ ಎಂಬವರ ಮನೆಯ ಬಾವಿಗೆ ಚಿರತೆ ಬಿದ್ದಿದ್ದು, ಬಾವಿಯೊಳಗೆ ಘರ್ಜಿಸುವ ಸದ್ದು ಕೇಳಿಸಿದ ಮನೆಯವರು ಬಂದು ನೋಡಿದಾಗ ಬಾವಿಯೊಳಗೆ ಚಿರತೆ ಇರುವುದು ಬೆಳಕಿಗೆ...
ಮಣಿಪಾಲ: ಬಾಲಕಿಯೊಬ್ಬಳು ವಸತಿ ಸಮುಚ್ಛಯದ ಎಂಟನೇ ಮಹಡಿಯಿಂದ ಹಾರಿ ಸಾವಿಗೆ ಶರಣಾದ ಘಟನೆ ಮಣಿಪಾಲ ಸಮೀಪದ ಸರಳೇಬೆಟ್ಟುವಿನಲ್ಲಿ ನ.5ರಂದು ಬೆಳಗ್ಗೆ ನಡೆದಿದೆ. ಸರಳೇಬೆಟ್ಟು ಹೈಪಾಯಿಂಟ್ ಹೈಟ್ಸ್ ವಸತಿ ಸಮುಚ್ಛಯದ ನಿವಾಸಿ ಕೃತಿಕಾ ಎಂಬವರ ಮಗಳು ಪ್ರಜ್ಞಾ(13) ಮೃತ ದುದೈರ್ವಿ. ಮಾನಸಿಕ ಖಿನ್ನೆತೆಗೆ ಒಳಗಾಗಿದ್ದ ಪ್ರಜ್ಞಾ ಜೀವನದಲ್ಲಿ ಜಿಗುಪ...
ಬಂಟ್ವಾಳ: ಧರ್ಮಸ್ಥಳ ಸ್ವಸಹಾಯ ಸಂಘದ ಸದಸ್ಯೆಯರಿಗೆ ಜಾತಿನಿಂದನೆ ನಡೆಸಿರುವ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಧರ್ಮಸ್ಥಳ ಸಂಘದ ಸದಸ್ಯೆಯರಾದ ಸುಚಿತ್ರಾ, ಚೈತ್ರಾ, ಪವಿತ್ರಾ, ಸಂಧ್ಯಾ ಹಾಗೂ ಪ್ರತಿಮಾ ಎಂಬವರು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು ಇವರನ್ನು, ತಾಯಿ ಪ್ರೇಮಾ ಹಾಗೂ ಮಗಳು ಜಯಂತಿ ಎಂಬವರು ಅವಾಚ್ಯ...
ರಾಯಚೂರು: ಮಾದಕ ವಸ್ತುಗಳನ್ನು ಸೇವಿಸಿ, ಪತ್ನಿಗೆ ನಿತ್ಯ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಮಗನೇ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪೂರು ಗ್ರಾಮದಲ್ಲಿ ನಡೆದಿದೆ. ಬಂಡಿ ತಿಮ್ಮಣ್ಣ(55) ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಮಗ ಶೀಲವಂತ ತಂದೆಯನ್ನೇ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ....
ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಬಿಜೆಪಿ ಬರ ಅಧ್ಯಯನ ಆರಂಭಿಸಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಮಾಜಿ ಸಚಿವ ಎನ್.ಮಹೇಶ್, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಮಾಜಿ ಸಂಸದ ವಿಜಯಶಂಕರ್, ಶಾಸಕ ಶ್ರೀವತ್ಸ, ಮಾಜಿ ಶಾಸಕ ನಿರಂಜನ್ ಸೇರಿದಂತೆ ಹಲವು ಮುಖಂಡರು ಬರ ಅಧ್ಯಯನ ನಡೆಸಿದರು. ಜಿಲ್ಲೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಬರ ಅಧ್ಯಯನ ಆರಂಭಿಸಿದ ...
ಬ್ರಹ್ಮಾವರ: ಹನೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಡಿಮಠ ಬಸ್ ನಿಲ್ದಾಣದ ಬಳಿ ಅರಣ್ಯ ಇಲಾಖೆಯಿಂದ ಇರಿಸಲಾದ ಬೋನಿನಲ್ಲಿ ಚಿರತೆಯೊಂದು ಸೆರೆಯಾಗಿದೆ. ಈ ಪರಿಸದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆಯ ಓಡಾಟ ಇರುವ ಬಗ್ಗೆ ಸ್ಥಳೀಯರು, ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಅದರಂತೆ ಮೂರು ದಿನಗಳ ಹಿಂದೆ ಇಲ್ಲಿ ಇಲಾಖೆಯಿಂದ ಬೋನನ್ನು ಇರಿಸಲಾ...
ಸರಗಳ್ಳತನ ಪ್ರಕರಣದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಿನಾಂಕ 21-10-2023 ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಚರ್ಚ್ ಮೈನ್ ರೋಡ್ ನಲ್ಲಿ ಬೆಳಗಿನ ಜಾವ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದಾಗ ಇಬ್ಬರು ಅಪರಿಚಿತ ಯುವಕರು ಬೈಕ್ ನಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಸುಲಿಗೆ ಮಾಡ...