ಇನ್ ಸ್ಟಾಗ್ರಾಂ ಮೂಲಕ ಪರಿಚಯವಾದ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಆತ ಕೇರಳದ ಉದ್ಯಮಿಯೊಬ್ಬರ ಪುತ್ರ ಎಂದು ಮೂಲಗಳು ತಿಳಿಸಿವೆ. ಬಾಲಕಿಗೆ ಇನ್’ಸ್ಟಾಗ್...
ದಕ್ಷಿಣ ಕನ್ನಡ: ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಶಂಭೂರು ಎ.ಎಂ.ಆರ್. ಡ್ಯಾಂ ನ ಬಳಿ ನೇತ್ರಾವತಿ ನದಿಯಲ್ಲಿ ನಡೆದಿದೆ. ನದಿಯಲ್ಲಿ ಶವವೊಂದು ತೇಲಾಡುವುದು ಕಂಡು ಬಂದಿದ್ದನ್ನು ಗಮನಿಸಿದ ಎ.ಎಂ.ಆರ್. ಡ್ಯಾಂ ನ ಕಾರ್ಮಿಕರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಈ ಶವ ಸಂಪೂರ್ಣ ಕೊಳ...
ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಆಯೋಜಿಸಲಾಗುವ ಜನಪರ ಉತ್ಸವ ಕಾರ್ಯಕ್ರಮದಲ್ಲಿ ಯಕ್ಷಗಾನ, ನಾಟಕ, ಶಾಸ್ತ್ರೀಯ, ನೃತ್ಯ, ಜಾನಪದ ಪ್ರದರ್ಶನ ಕಲಾ ತಂಡಗಳು, ದಾಸರ ಪದಗಳು, ತತ್ವಪದ, ಗೀಗಿಪದ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದುಸ್ಥಾನಿ ವಾದ್ಯ ಸಂಗೀತ, ಹಾಡುಗಾರಿಕೆ, ಕರ್ನಾಟಕ ವಾದ್ಯ ಸಂಗೀತ ಕಾರ್ಯಕ್ರಮ...
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕರ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿರುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದ್ದರಿಂದ ಸಾರ್ವಜನಿಕರು ಹೆಚ್ಚು ಶಬ್ದ ಮಾಡುವ...
ತಾನು ಪ್ರೀತಿಸುತ್ತಿದ್ದ ಯುವತಿ ತನ್ನೊಂದಿಗೆ ಸುತ್ತಾಡಲು ಬಾರದ ಸಿಟ್ಟಿನಿಂದ ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ವಿವೇಕ್ (18) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಸಂತ ಆ್ಯಗ್ನೆಸ್ ಕಾಲೇಜು ಸಮೀಪ ಈ ಘಟನೆ ಸಂಭವಿಸಿದ್ದು, ಆಕ್ರೋಶಿತ ಸಾರ್...
ಚಿಕ್ಕಮಗಳೂರು: ಬೆಂಗಳೂರಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಬಸ್ಸೊಂದು ಬೆಳ್ಳಂಬೆಳಗ್ಗೆ ಅಪಘಾತಕ್ಕೀಡಾಗಿದ್ದು, ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು-ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಹೋಗುತ್ತಿದ್ದ ಬಸ್ ಮೂಡಿಗೆರೆ ತಾಲ್ಲೂಕಿನ ಚೀಕನಹಳ್ಳ...
ಪಡುಬಿದ್ರೆ: ಪಡುಬಿದ್ರೆ ಪೇಟೆಯ ಬಸ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ.ಮಂಗಳೂರು ಕಡೆಗೆ ತೆರಳುವ ಖಾಸಗಿ ಬಸ್, ಪಡುಬಿದ್ರೆ ಪೇಟೆಯ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿತ್ತು. ಈ ವ...
ಬೆಳ್ತಂಗಡಿ: ಮಹಿಳೆಯೊಬ್ಬರ ಮೃತದೇಹವು ಬಾವಿಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬೆಳಾಲು ಗ್ರಾಮದ ಮಾಚಾರು ಸಮೀಪದ ಕೆಂಪನೊಟ್ಟು ಎಂಬಲ್ಲಿನ ತೋಟವೊಂದರಲ್ಲಿ ನಡೆದಿದೆ. ಶಶಿಕಲಾ (27) ಮೃತ ಮಹಿಳೆ. ಶಶಿಕಲಾ ಹಾಗೂ ಅವರ ಪತಿ ಸುಧಾಕರ ನಾಯ್ಕ ಇಲ್ಲಿ ತೋಟವೊಂದರಲ್ಲಿ ಕೆಲಸಕ್ಕಿದ್ದರು. ಇವರಿಗೆ ಓರ್ವ ಮಗಳಿದ್ದು, ತನ್ನ ತ...
ಉಡುಪಿ: ಪೇಜಾವರ ಸ್ವಾಮೀಜಿಯ ತುಲಾಭಾರದ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದ ಘಟನೆ ನಡೆದಿದೆ. ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದೆಹಲಿ ಪ್ರವಾಸದಲ್ಲಿದ್ದಾರೆ. ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭ, ಚಾತುರ್ಮಾಸ್ಯ ಪೂರ್ಣಗೊಳಿಸಿ ಬಂದ ಹಿನ್ನೆಲೆಯಲ್ಲಿ ಭಕ್ತರು ಸ್ವಾಮೀಜಿಯವರಿಗೆ ತುಲಾಭಾರ ನಡೆಸಿದ್ದ...
ಚಾಮರಾಜನಗರ : ಕಾವೇರಿ ನೀರು ವಿಚಾರದಲ್ಲಿ ಕರ್ನಾಟಕ ಸರ್ಕಾರ ನಾಪತ್ತೆಯಾಗಿದೆ.ಆ ಸರ್ಕಾರ ವನ್ನು ಹುಡುಕಿ ಕೊಡಿ ಎಂದು ಕರ್ನಾಟಕ ಸೇನಾಪಡೆ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಕಣ್ಣಿಗೆ ದುರ್ಬಿನ್ ಹಿಡಿದು ವಿನೂತನ ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ-209 ಹಾದು ಹೋಗಿರುವ ನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿ ದುರ್ಬಿನ್ ಹಿಡಿದು...