ಚಿಕ್ಕಮಗಳೂರು: ಕಾಫಿನಾಡ ಕಳಸದಲ್ಲಿ ಇಂದಿಗೂ ಜೋಳಿಗೆ ಜೀವನ ಜೀವಂತವಾಗಿದೆ. ಕರ್ನಾಟಕದ ಸುವರ್ಣ ಸಂಭ್ರಮ ಮಹೋತ್ಸವದ ವೇಳೆ ಮನಕಲಕುವ ಘಟನೆಯೊಂದು ನಡೆದಿದ್ದು, ಜನ ರಸ್ತೆ ಇಲ್ಲದೇ ರೋಗಿಯನ್ನ ಸಾಗಿಸಲು ಪರದಾಡಿದ ಘಟನೆ ಮನಕಲಕುವಂತಿತ್ತು. ಜನ ರಸ್ತೆ ಇಲ್ಲದೆ ರೋಗಿಗಳನ್ನ ಜೋಳಿಗೆಯಲ್ಲಿ ಹೊತ್ತುಕೊಂಡು ಸಾಗಿಸಿದ ಘಟನೆ ಕಳಸ ತಾಲೂಕಿನ ಹಿನಾರಿ...
ಬೆಂಗಳೂರು : ಬೆಂಗಳೂರಿನಲ್ಲಿ ಜಲಮಂಡಳಿ ಪೊಲೀಸರ ಅಸ್ತ್ರವನ್ನು ಬಳಸಿ ಅನಧಿಕೃತವಾಗಿ ಬೋರ್ವೆಲ್ ಕೊರೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಬೆಂಗಳೂರಿನಲ್ಲಿ ಬೋರ್ ವೆಲ್ ಕೊರೆಯುವ ಮುನ್ನಾ ಅನುಮತಿ ಕಡ್ಡಾಯ ಇದಕ್ಕಾಗಿ ಸಾಕಷ್ಟು ಪ್ರಕ್ರಿಯೆ ಇದೆ. ಹೀಗಾಗಿ ಕಾಯುವ ತಾಳ್ಮೆ ಇಲ್ಲದೇ ಅನುಮತಿ ಇಲ್ಲದೇ ಬೋರ್ ವೆಲ್ ಕೊರೆಯುವ ಸಾಹಸಕ...
ಬೆಂಗಳೂರು: ಹಿಂದೆ ಬಿಜೆಪಿ ಸರ್ಕಾರದಲ್ಲಿ ಇದ್ದಾಗ ವಸೂಲಿ ಮಾಡಲೆಂದೇ ರಾಜ್ಯಕ್ಕೆ ಪದೇಪದೇ ಭೇಟಿ ನೀಡುತ್ತಿದ್ದರೇ? ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಬಿಜೆಪಿಯವರಿಗೆ ತಿರುಗೇಟು ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಕಲೆಕ್ಷನ್ ಮಾಡಲು ಬಂದಿದ್ದಾ...
ಉಡುಪಿ: ನಗರದಲ್ಲಿ ಕೆಲವು ದಿನಗಳ ಹಿಂದೆ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ಉತ್ತರಹಳ್ಳಿಯ ಭುವನೇಶ್ವರಿ ನಗರದ ನಿವಾಸಿ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಎಂದು ಗುರುತಿಸಲಾಗಿದೆ. ಈತನಿಂದ 31,55,930ರೂ. ವೌಲ್ಯದ 530ಗ್ರಾಂ ಚಿನ್ನ...
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ ಆನೆ ಶಿಬಿರದಲ್ಲಿದ್ದ ಅಕ್ಕಿರಾಜ ಅಲಿಯಾಸ್ ವಿನಾಯಕ ಎಂಬ ಆನೆ ಅನುಮಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಕೊಯಮತ್ತೂರಿನಲ್ಲಿ ಉಪಟಳ ಕೊಡುತ್ತಿದ್ದ ಈ ಆನೆಯನ್ನು ಸೆರೆಹಿಡಿದು ಮಧುಮಲೈ ಅರಣ್ಯ ಪ್ರದೇಶಕ್ಕೆ ಬಿಡಲಾಗಿತ್ತು. ಅದಾದ ಬಳಿಕ, ಈ ಆನೆ ಎಲಚೆಟ್ಟಿ ಗ್ರಾಮದತ...
ಬೈಂದೂರು: ತಾಲೂಕು ಶಿರೂರು ಗ್ರಾಮದ ಮೇಲ್ಪoಕ್ತಿ ಪರಿಶಿಷ್ಟ ಜಾತಿ ಕಾಲನಿಯಲ್ಲಿ ಬಡ ದಲಿತ ಮಹಿಳೆಯ ಮನೆಯ ಬುಡಕ್ಕೆ ಜೆಸಿಬಿ ಹಾಕಿ ಮನೆಯನ್ನು ಕೆಡವಲು ಪ್ರಯತ್ನ ನಡೆಸಿದ ಘಟನೆ ನಡೆದಿದೆ. ಮೂಲತಃ ಶಿರೂರಿನ ಮೇಲ್ಪಂಕ್ತಿ ನಿವಾಸಿಗಳಾದ ಮಂಗಳ ಕೋಂ ಲಕ್ಷ್ಮಣ ಎಂಬುವವರು ತಮ್ಮ ತಾಯಿಯವರು ಸುಮಾರು 70 ವರ್ಷಗಳಿಂದ ವಾಸ ಮಾಡಿಕೊಂಡಿರುವಂತಹ ಮ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರ ತಂದೆ ಮಿಜಾರುಗುತ್ತು ಆನಂದ ಆಳ್ವ(106) ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಡಾ. ಮೋಹ...
ಮಂಗಳೂರಲ್ಲಿರುವ ಚಿನ್ನಾಭರಣಗಳ ಮಳಿಗೆ ಆಭರಣ ಜ್ಯುವೆಲ್ಲರ್ಸ್ ಇದರ ವಿವಿಧ ಮಳಿಗೆ, ಮಾಲಕರ ಮನೆಯ ಮೇಲೆ ಇಂದು ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಉಡುಪಿ & ಮಂಗಳೂರಿನ ಕದ್ರಿ ಬಳಿಯ ಶಿವಭಾಗ್ ನಲ್ಲಿರುವ ಮಳಿಗೆಗಳಿಗೆ ಏಕಕಾಲದಲ್ಲಿ ದಾಳಿ ನಡೆದಿದೆ. ಎಲ್ಲಾ ಮಳಿಗೆಗಳಿಗೆ ಬೀಗ ಹಾಕಿ ಒಳಗಡೆ ಅಧಿಕಾರಿಗಳ...
ಕಾರ್ಕಳ: ಕಾರ್ಕಳ ತಾಲೂಕಿನ ಅಂಬೇಡ್ಕರ್ ಭವನದಲ್ಲಿ ಭಾನುವಾರ ಅಂಬೇಡ್ಕರ್ ಸೇನೆಯ ಉಡುಪಿ ಜಿಲ್ಲಾ ಸಭೆ ನಡೆಯಿತು. ಇದೇ ವೇಳೆ ಅಂಬೇಡ್ಕರ್ ಸೇನೆ ಉಡುಪಿ ಜಿಲ್ಲೆಯ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು. ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಡಾ.ಪಿ. ಮೂರ್ತಿ ಅವರ ಸೂಚನೆಯ ಮೇರೆಗೆ ಅಂಬೇಡ್ಕರ್ ಸೇನೆ ಉಡುಪಿ ಜಿಲ್ಲಾಧ್ಯಕ್ಷರಾಗಿ ಹರೀಶ್ ಕೊಂ...
ಉಡುಪಿ: ಚಿನ್ನಾಭರಣಗಳ ಮಳಿಗೆ ಆಭರಣ ಜ್ಯುವೆಲ್ಲರ್ ಇದರ ಉಡುಪಿ, ಮಂಗಳೂರು ಸೇರಿದಂತೆ ವಿವಿಧ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ಇಂದು ಬೆಳಗಿನ ಜಾವ ದಾಳಿ ನಡೆಸಿದ್ದಾರೆ. ಉಡುಪಿ ನಗರದಲ್ಲಿರುವ ಪ್ರಮುಖ ಮಳಿಗೆ, ಅಲ್ಲೇ ಸಮೀಪ ಇರುವ ಆಭರಣ ತಯಾರಿಕಾ ಘಟಕ, ಬ್ರಹ್ಮಾವರ, ಮಂಗಳೂರು ಸೇರಿದಂತೆ ವಿವಿಧ ಮಳಿಗೆಗಳಿಗೆ ಏಕಕಾಲದಲ್ಲಿ ತಂಡ ದಾಳಿ ನಡೆಸಿರು...