ಚಾಮರಾಜನಗರ: ನಾಡ ಬದೂಕಿನಿಂದ ಚಿರತೆಯೊಂದನ್ನು ಬೇಟೆಯಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಶಾಂತರಾಜು , ಅರುಣ್ ಆರೋಪಿಗಳಾಗಿದ್ದಾರೆ. ಮತ್ತೊಬ್ಬ ಆರೋಪಿ ನಟ ರಾಜ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ. ಏನಿದು ಪ್ರಕರಣ: ಅಕ್ರಮವಾಗಿ ನಾಡ ಬದೂಕು ಹೊಂದಿ ಪ್ರಾಣಿಗಳ ...
ಚಾಮರಾಜನಗರ: ಬಸ್ ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಕಂಡಕ್ಟರ್ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಕಂಡಕ್ಟರ್ ದೇವರಾಜು.ಎನ್ ನಿಷ್ಠೆ ಮೆರೆದ ಕಂಡಕ್ಟರ್. ಕಳೆದ ನ.5 ರಂದು ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುವಾಗ ಬಸ್ಸಿನಲ್ಲಿ ಕಂಡಕ್ಟರ್ ಗೆ 23 ಗ್ರಾಂ ನ ಚಿನ್ನದ ಸರ ಸಿಕ್ಕಿದೆ. ಅದನ್ನು ಡಿಪ...
ಚಾಮರಾಜನಗರ: ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದೇ ಗೆಲ್ಲಲಿದೆ, ಪಟಾಕಿ ಹಚ್ಚೆ ಹಚ್ತೀವಿ ಎಂದು ಚಾಮರಾಜನಗರ ವಿದ್ಯಾರ್ಥಿಗಳು ಸೆಲೆಬ್ರೇಷನ್ ಜೋಶ್ ನಲ್ಲಿದ್ದು ಫೈನಲ್ ಪಂದ್ಯಕ್ಕೆ ಕಾತರರಾಗಿದ್ದಾರೆ. ಭಾನುವಾರ ನಡೆಯುವ ಪಂದ್ಯದಲ್ಲಿ ಭಾರತ ತನ್ನ ಅಜೇಯ ಓಟ ಮುಂದುವರೆಸಿ ಕಪ್ ಎತ್ತಿ ಹಿಡಿಲಿದ್ದು ಮತ್ತೊಂದು ದೀಪಾವಳಿ ಹಬ್...
ಉಡುಪಿ : ಉಡುಪಿಯ ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ ನೀಡಿದರು. ಅಗ್ನಿ ಆಕಸ್ಮಿಕ ನಡೆದ ಸ್ಥಳವನ್ನು ವೀಕ್ಷಿಸಿದ ಸಚಿವರು, ಮೀನುಗಾ...
ಪುತ್ತೂರು: ಪುತ್ತೂರು ತಾಲೂಕಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ವಿಷ ಜಂತುವೊಂದು ಕಚ್ಚಿದ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನವೆಂಬರ್ 16ರಂದು ಅವರಿಗೆ ವಿಷದ ಹಾವು ಕಚ್ಚಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ಬೆಳಗ್ಗೆ ವಾರ್ಡ್ ಗೆ ಶಿಫ್ಟ್ ಮಾಡಿದ...
ಉಡುಪಿ: ಉಡುಪಿಯ ನೇಜಾರಿನ ತೃಪ್ತಿ ಲೇಔಟ್ ನಲ್ಲಿ ನಾಲ್ವರ ಬರ್ಬರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಬಾಳಿ ಬದುಕಬೇಕಿದ್ದ ಯುವತಿಯರು, ಮುಗ್ಧ ಬಾಲಕನ ಸಾವಿನಿಂದ ಚೇತರಿಸಿಕೊಳ್ಳಲು ಆ ಕುಟುಂಬಕ್ಕೆ ಇನ್ನೆಷ್ಟು ವರ್ಷಗಳು ಬೇಕೋ ಗೊತ್ತಿಲ್ಲ, ಆದರೆ ಇಂತಹ ದುಃಖದ ಘಟನೆಯ ಸಂದರ್ಭದಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈ ಹತ್ಯೆಯ...
ಚಾಮರಾಜನಗರ:- ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಹಾಲಿನ ನಾಗರಾಜು ಅವರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ರೈತರು ರಸ್ತೆ ನಡೆಸಿ ಪ್ರತಿಭಟನೆ ನಡೆಸಿದರು. ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಚಾಮರಾಜನಗರ- ಗುಂಡ್ಲುಪೇಟೆ ಮುಖ್ಯರಸ್ತೆಯನ್ನು ತಡೆದು ಕೆಲಕಾಲ ಧರಣಿ ನ...
ಬಜಪೆ: ಶಾಲಾ ಮಕ್ಕಳು ಪಠ್ಯದೊಂದಿಗೆ ಸಂಗೀತವನ್ನೂ ಕಲಿಯಲು ಪ್ರೋತ್ಸಾಹಿಸುವ ಉದ್ದೇಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕರಂಬಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಗೀತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಮುಂದಿನ ವರ್ಷದಲ್ಲಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸುವ ಗುರಿಯೊಂ...
ಬಜ್ಪೆ ಮುಖ್ಯ ರಸ್ತೆಯ ಕಳಪೆ ಕಾಮಗಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಬಜ್ಪೆ ಮುಖ್ಯ ರಸ್ತೆಯ ಕಳಪೆ ಕಾಮಗಾರಿಯಿಂದಾಗಿ ಇಲ್ಲಿನ ನಿಸರ್ಗ ಹೋಟೆಲ್ ಬಳಿ ಯಿಂದ ಚೆಕ್ ಪೋಸ್ಟ್ ತನಕ ಮುಂದುವರೆದ ಕಾಂಕ್ರಿಟ್ ರಸ್ತೆ ಮತ್ತು ಭಾರತ್ ಪೆಟ್ರೋಲ್ ಪಂಪ್ ನಿಂದ ಚರ್ಚ್ ಸೇ...
ಮಂಡ್ಯ: ಪತ್ನಿ ಮಲಗಿದ್ದ ವೇಳೆ ದಿಂಬು ಹಾಗೂ ಬೆಡ್ ಶೀಟ್ ನಿಂದ ಉಸಿರುಗಟ್ಟಿಸಿ ಕೊಂದ ಪತಿಯೋರ್ವ ಬಳಿಕ ಪತ್ನಿ ಸಹಜವಾಗಿ ಸಾವನ್ನಪ್ಪಿದ್ದಾಳೆ ಎಂದು ನಾಟಕವಾಡಿದ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ವಿವಿ ನಗರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ವೃತ್ತಿಯಲ್ಲಿ ಪ್ರೊಫೆಸರ್ ಆಗಿರುವ ಟಿ.ಎನ್. ಸೋಮಶೇಖರ್(41) ಹಣದ ದಾಹಕ್ಕೆ ಬಿದ್ದು ತನ್ನ ...