ಮಂಗಳೂರು: ಮಹಿಳೆಯೊಬ್ಬರು ಮನೆಯ ಕೋಣೆಯೊಳಗೆ ಅಸಹಜವಾಗಿ ಸಾವನ್ನಪ್ಪಿದ ಘಟನೆ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರತ್ನ ಶೆಟ್ಟಿ ಎಂದು ಗುರುತಿಸಲಾಗಿದೆ. ಇನ್ನು ಕೊಲೆ ಆರೋಪದ ಹಿನ್ನೆಲೆಯಲ್ಲಿ ಮೃತ ಮಹಿಳೆಯ ಪುತ್ರ ರವಿರಾಜ್ ಶೆಟ್ಟಿ(33) ಎಂಬುವವರನ್ನು ಬಂಧಿಸಲಾಗಿದೆ.. ರತ್ನ ಶೆಟ್ಟಿ ...
ಆಸ್ತಿ ನೋಂದಣಿ ಮಾಡಿದವರ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಕೇಸ್- ಮೂವರು ಖತರ್ನಾಕ್ ಆರೋಪಿಗಳು ಅರೆಸ್ಟ್ ಆಧಾರ್ ಎನೇಬಲ್ಡ್ ಪೇಮೆಂಟ್ ವ್ಯವಸ್ಥೆ (AEPS)ಯಡಿ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿದ ಹಲವರ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಬಿಹಾರ ಮೂಲದ ಮೂವರು ಆರೋಪಿಗಳನ್ನು ...
ಮೂಡಿಗೆರೆ: ಹೃದಯಾಘಾತವಾಗಿದ್ದ ಮಹಿಳೆಯೋರ್ವರನ್ನು ಆಸ್ಪತ್ರೆಗೆ ತಂದಾಗ ಅವರು ಮೃತಪಟ್ಟಿದ್ದು, ಮೃತದೇಹವನ್ನು ಆಸ್ಪತ್ರೆಯಿಂದ ಹೊರತಂದಾಗ ಅವರ ಕೈಯಲ್ಲಿದ್ದ ಎರಡು ಚಿನ್ನದ ಬಳೆಗಳು ಕಾಣೆಯಾಗಿವೆ ಎಂದು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಮೂಡಿಗೆರೆ ತಾಲ್...
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಮೂಡಿಗೆರೆಯ ಬಿಳಗುಳ ಸಮೀಪ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡು ವಿದ್ಯುತ್ ಕಂಬ ತುಂಡಾಗಿ, ಬಸ್ ಜಖಂ ಆಗಿದೆ. ಬೆಂಗಳೂರಿನಿಂದ ಕೊಟ್ಟಿಗೆಹಾರಕ್ಕೆ ಪ್ರತಿ ನಿತ್ಯ ಬರುತಿದ್ದ ಕಾವೇರಿ ಬಸ್ ಬೆಳೆಗ್ಗಿನ ಜಾವ ಡಿಕ್ಕಿ ಆಗಿದ...
ಹಿರಿಯಡ್ಕ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಠಾಣಾ ಎಸ್ಸೈ ಮಂಜುನಾಥ ಮರಬದ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ವಾಟ್ಸಾಪ್, ಇನ್ಸ್ಟ್ರಾಗ್ರಾಮ...
ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಿಎಂಟಿಸಿಗೆ ಬೆಳ್ಳಂಬೆಳಿಗ್ಗೆ ಇಬ್ಬರು ಬಲಿಯಾಗಿದ್ದಾರೆ. ರಸ್ತೆ ದಾಟುವ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೀಣಾ ಬಿಎಂಟಿಸಿ ಬಸ್ಗೆ ಬಲಿಯಾದ ಮಹಿಳೆ. ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಶ್ರೀ ಸಾಯಿ ಗಾರ್ಮೆಂಟ್ಸ್ ಬಳ...
ರಾಯಚೂರು: ಟಿಶ್ಯೂ ಪೇಪರ್ ವಿಚಾರಕ್ಕೆ ಸಂಬಂಧಿಸಿದಂತೆ ಪಾನ್ ಶಾಪ್ ಮಾಲಿಕ ಇಬ್ಬರು ಯುವಕರನ್ನು ಅಟ್ಟಾಡಿಸಿ ಚಾಕುವಿನಿಂದ ಇರಿದಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದಿದೆ. ರಮೇಶ್ ಹಾಗೂ ಸತ್ತರ್ ಎಂಬವರು ಚಾಕು ಇರಿತಕ್ಕೊಳಗಾದ ಯುವಕರಾಗಿದ್ದಾರೆ. ಪಾನ್ ಶಾಪ್ ಮಾಲಿಕ ವಿರೇಶ್ ಚಾಕುವಿನಿಂದ ಇರಿದ ಆರೋಪಿಯಾಗಿದ್ದಾನೆ. ರಮೇಶ್ ...
ಕೊಟ್ಟಿಗೆಹಾರ: ಕಾಫಿನಾಡು ಭಾಗದಲ್ಲಿ ಕಾಡಾನೆ, ಹುಲಿ, ಮಂಗಗಳ ಕಾಟ ಹೆಚ್ಚಾಗಿದ್ದು ತೋಟ ಕಾರ್ಮಿಕರು ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಕಳೆದ ಬಾರಿ ಬಣಕಲ್ ಸಮೀಪದ ಕಾಡುಗದ್ದೆ, ಜಾವಳಿ ವ್ಯಾಪ್ತಿಯಲ್ಲಿನ ರಸ್ತೆಯಲ್ಲೇ ಕಾಡುಕೋಣಗಳ ಹಾವಳಿ ಕಂಡು ಬಂದಿತ್ತು. ಈಗ ಅತ್ತಿಗೆರೆಯ ವ್ಯಾಪ್ತಿಯಲ್ಲಿನ ಕಾಫಿ ತೋಟಗಳಲ್ಲಿ ಈಗ ಕಾಡುಕೋಣಗಳು...
ಉಡುಪಿ: ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋ...
ಚಿಕ್ಕಮಗಳೂರು: ಸುಧೀರ್ ಅತ್ತಾವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕೊರಗಜ್ಜ ಚಿತ್ರದ ಹಾಡಿನ ಶೂಟಿಂಗ್ ವೇಳೆ ಯುವಕರ ತಂಡವೊಂದು ಅಸಭ್ಯ ವರ್ತನೆ ಮಾಡಿರುವ ಘಟನೆ ನಡೆದಿದ್ದು, ಘಟನೆಯ ಬಳಿಕ ಹಾಡಿನ ಚಿತ್ರೀಕರಣವನ್ನು ಚಿತ್ರ ತಂಡ ಕೈಬಿಟ್ಟಿದೆ. ಕುದುರೆಮುಖದ ಮೈದಾಡಿ ಗುಡ್ಡದಲ್ಲಿ ಹಾಡಿನ ಚಿತ್ರೀಕರಣ ನಡೆಯುತ್ತಿತ್ತು. ಬಾಲಿವುಡ್ ನೃತ್ಯ ನ...