ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಪ್ರಪಾತಕ್ಕೆ ಕಾರೊಂದು ಉರುಳಿ ಬಿದ್ದಿದ್ದು, ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣ ವ್ಯಾಪ್ತಿಯ ಅಬ್ರುಕೊಡುಗೆ ಬಳಿ ನಡೆದಿದೆ. ರಂಜನ್ (38) ಮೃತ ಚಾಲಕ ಎಂದು ಗುರುತಿಸಲಾಗಿದೆ. ತಡೆಗೋಡೆ ಇಲ್ಲದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕ...
ಉಡುಪಿ: ಎರಡು ದಿನಗಳ ಹಿಂದೆ ವೃದ್ಧಾಪ್ಯದ ಮರೆವು ಕಾಯಿಲೆಯಿಂದ ಬಳಲುತ್ತಿದ್ದ ತಮಿಳುನಾಡಿನ ವೃದ್ದರೋರ್ವರು ಕಿನ್ನಿ ಮುಲ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ನಡೆದಾಡುತ್ತಿದ್ದವರನ್ನು ವಿಶು ಶೆಟ್ಟಿ ರಕ್ಷಿಸಿ ಇದೀಗ ವೃದ್ಧರ ಮಗನಿಗೆ ಹಸ್ತಾಂತರಿಸಿದ ಘಟನೆ ನಡೆದಿದೆ. ವೃದ್ಧರು ಷಣ್ಮುಗಂ (72 ವರ್ಷ) ಊರಿನವರೊಂದಿಗೆ ಕೊಲ್ಲೂರು ...
ಚಿಕ್ಕಮಗಳೂರು: ಹುಲಿ ಉಗುರಿನ ಲಾಕೆಟ್ ಧರಿಸಿ ಶೋಕಿ ಮಾಡುತ್ತಿದ್ದ ಇಬ್ಬರು ಅರ್ಚಕರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಇಲ್ಲಿನ ಖಾಂಡ್ಯ ಗ್ರಾಮದ ಮಾರ್ಕಂಡೇಶ್ವರ ದೇವಾಲಯದ ಅರ್ಚಕ ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಹುಲಿ ಉಗುರಿನಿಂದ ತಯಾರಿಸಲ್ಪಟ್ಟ ಮೂರು ಲಾ...
ಉಡುಪಿ: ಎರಡು ವರ್ಷದಿಂದ ಬಾಕಿ ಇರುವ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಧನ ಸಹಾಯ ಕೂಡಲೇ ಬಿಡುಗಡೆ ಗೊಳಿಸಲು ಒತ್ತಾಯಿಸಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು) ನೇತ್ರತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗ...
ಬೆಂಗಳೂರು: ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಿಬಿಐ ಅಥವಾ ಎನ್ಐಎ ತನಿಖೆ ಮಾಡಬೇಕು ಎಂದು ಎಂದು ರಾಜ್ಯದ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಎಸ್ಎಲ್ ಟೆಕ್ನೊ ಸೊಲ್ಯೂಶನ್ಸ್ನಲ್ಲಿ ಸ...
ಚಿಕ್ಕಮಗಳೂರು: ಪೊಲೀಸ್ ಇಲಾಖೆಯಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಹಲವು ಪ್ರಕರಣದಲ್ಲಿ ಆರೋಪಿಗಳು ಪತ್ತೆ ಹಚ್ಚುವುದರ ಜೊತೆ ಕಳ್ಳತನ, ದರೋಡೆ ಹಾಗೂ ಕೊಲೆ ಕೇಸ್ಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚಿದ್ದ ಶ್ವಾನಕ್ಕೆ ಪೊಲೀಸ್ ಇಲಾಖೆ ಬೀಳ್ಕೊಡುಗೆ ನೀಡಿದೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆಯ ಶ್ವಾನ ದಳದಲ್ಲಿ ಸುದೀರ್ಘ 10 ವರ್ಷಗಳಿ...
ಚಿಕ್ಕಮಗಳೂರು: ಮನೆಯಲ್ಲಿ ಗಂಡ-ಮಕ್ಕಳನ್ನ ಹತೋಟಿಯಲ್ಲಿ ಇಡಲು ಮಹಿಳೆಯರು ಬಳಸುವ ಚಪ್ಪಾತಿ ಉಜ್ಜುವ ಲಟ್ಟಣಿಗೆಗೂ ಮಹಿಳೆಯೊಬ್ಬರು ಆಯುಧ ಪೂಜೆಯಲ್ಲಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಲಟ್ಟಣಿಗೆಗೆ ಪೂಜೆ ಮಾಡಿರುವುದನ್ನ ನೋಡಿ ಜನ ನಸುನಕ್ಕಿದ್ದಾರೆ. ಸಾಮಾನ್ಯವಾಗಿ ಆಯುಧ ಪೂಜೆಯಲ್ಲಿ ಹೊಲಗದ್ದೆ--ತೋಟ...
ಕೊಟ್ಟಿಗೆಹಾರ: ಮೂಡಿಗೆರೆ ವಲಯ ಅರಣ್ಯ ವ್ಯಾಪ್ತಿಯ ಭಾರತಿ ಬೈಲ್ ಸಮೀಪದ ಕುಂದ್ರ ಎಂಬಲ್ಲಿ ಹುಲಿ ಉಗುರು ಪತ್ತೆಯಾಗಿರುವ ಖಚಿತ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಭಾರತಿ ಬೈಲ್ ಸಮೀಪದ ಕುಂಡ್ರಾದ ಆರೋಪಿ ಸತೀಶ್ ಬಳಿ ಬೆಳ್ಳಿ ಸರದಲ್ಲಿ ಹುಲಿ ಉಗುರು ಪತ್ತೆಯಾಗಿದೆ. ಮತ್ತೋರ್ವ ಆರೋಪಿ ಹುಲ್ಲೇಮನೆ ಕ...
ದಕ್ಷಿಣ ಕನ್ನಡ: ಮಾರ್ನೆಮಿ(ಮಹಾನವಮಿ) ಬಂತೆಂದರೆ ಸಾಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ವೇಷಗಳು ಮನೆ ಬಾಗಿಲಿಗೆ ಬಂದು ತಮ್ಮ ಕಲೆಗಳನ್ನು ಪ್ರದರ್ಶಿಸಿ, ಸಾರ್ವಜನಿಕರು ನೀಡುವ ಕಾಣಿಕೆಯನ್ನು ಸ್ವೀಕರಿಸುವುದು ವಾಡಿಕೆ. ಹುಲಿವೇಷ, ಕರಡಿ ವೇಷಗಳು, ಸಿಂಹ ವೇಷಗಳು ಮಾತ್ರವಲ್ಲದೇ ಏಕ ಪಾತ್ರಧಾರಿಗಳು ಪ್ರೇತ, ಯಕ್ಷಗಾನದ ಪಾತ್ರಗಳು ಸೇರಿದಂತೆ ...
ಹೆಬ್ರಿ: ನದಿಯಲ್ಲಿ ಸ್ನಾನಕ್ಕೆ ಮಾಡುತ್ತಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಮತ್ತಾವು ಎಂಬಲ್ಲಿ ಅ.21ರಂದು ಸಂಜೆ ನಡೆದಿದೆ. ಕರ್ಜೆ ನಿವಾಸಿ ಉಮೇಶ್ ಶೆಟ್ಟಿ(48) ಹಾಗೂ ಚಾರಾ ಹುರ್ತುಕೆ ನಿವಾಸಿ ಪ್ರಸ್ತುತ್ ಹೆಗ್ಡೆ(21) ಮೃತ ದುರ್ದೈವಿ. ಇವರಿಬ್ಬರು ಸ್ನಾನಕ್ಕೆಂದು ಮತ್ತಾವು ನದಿಗೆ ತೆರಳಿದ್ದರು. ಅಲ್...