ಉಡುಪಿ: ಉಡುಪಿ ಕರಾವಳಿ ಬೈಪಾಸ್ ನಲ್ಲಿರುವ ಮಣಿಪಾಲ ಇನ್ ಹೊಟೇಲಿನ ಸಿಬ್ಬಂದಿಯೊಬ್ಬರು ಲಿಫ್ಟ್ ನಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸೆ.25ರಂದು ನಡೆದಿದೆ. ಮೃತರನ್ನು ಹೋಟೆಲಿನ ಬಾರ್ ಕ್ಯಾಪ್ಟನ್ ರಾಜ್(51) ಎಂದು ಗುರುತಿಸಲಾಗಿದೆ. ಇವರು ಹೊಟೇಲಿನ 8ನೇ ಮಹಡಿಗೆ ಲಿಫ್ಟ್ನಲ್ಲಿ ಹೋಗುತ್ತಿದ್ದಾಗ ಕುಸಿದು ಬಿದ್ದರು. ತೀವ್ರವಾಗಿ ಅಸ್ವ...
ಚಾಮರಾಜನಗರ: ಇಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಜನತಾ ದರ್ಶನ ನಡೆಯಿತು. 280ಕ್ಕಿಂತಲೂ ಹೆಚ್ಚಿನ ಮಂದಿ ಸಚಿವರಿಗೆ ಅಹವಾಲು ಸಲ್ಲಿಸಿ ಅಧಿಕಾರಿಗಳ ವಿರುದ್ಧ ದೂರುಗಳ ಸುರಿಮಳೆಗೈದರು. ಈ ವೇಳೆ, ರಸ್ತೆ ಅಗಲೀಕರಣಕ್ಕಾಗಿ ಸ್ಥಳ ಕೊಟ್ಟು 6...
ಮಂಗಳೂರು: ಮೀನು ಧಕ್ಕೆ ಮೀಲಾದ್ ರಜೆ ಬಗ್ಗೆ ಉಂಟಾಗಿರುವ ವಿವಾದಕ್ಕೆ ಮಂಗಳೂರು ಧಕ್ಕೆ ಹಸಿಮೀನು ಮಾರಾಟಗಾರರ ಮತ್ತು ಕಮಿಷನ್ ಏಜೆಂಟರ ಸಂಘದ ಅಧ್ಯಕ್ಷ ಕೆ.ಅಶ್ರಫ್ ಸ್ಪಷ್ಟೀಕರಣ ನೀಡಿದ್ದಾರೆ. ಮಂಗಳೂರು ಧಕ್ಕೆಯಲ್ಲಿ ಪ್ರತಿ ವರ್ಷವೂ ತನ್ನ ಮತ್ತು ಇತರ ಸಂಘದ ಸಭೆಯ ನಿರ್ಣಯದಂತೆ ಹಸಿ ಮೀನು ವ್ಯಾಪಾರಸ್ಥರ ಸಂಘದ ಸದಸ್ಯರು ಅವರರವರು ಆಚರಿಸಿಕ...
ಮಂಗಳೂರಲ್ಲಿ ಪೋಸ್ಟರ್ ವೊಂದು ವಿವಾದ ಸೃಷ್ಟಿಸಿದೆ. ಸೆಪ್ಟೆಂಬರ್ 28ರ ಈದ್ ಮಿಲಾದ್ ಹಬ್ಬದ ನೆಪದಲ್ಲಿ ಮಂಗಳೂರು ನಗರದ ಬಂದರು ಮೀನುಗಾರಿಕಾ ದಕ್ಕೆಯಲ್ಲಿ ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಿನಲ್ಲಿ ಬ್ಯಾನರ್ ವೊಂದನ್ನು ಹಾಕಲಾಗಿದೆ. ಅದರಲ್ಲಿ ಅಂದು ಮುಂಜಾನೆ 3:45ರಿಂದ ಯಾವುದೇ ಮೀನು ವ್ಯಾಪಾರಿಗಳು ವ್ಯಾಪಾರ ಮಾಡದೇ ಕಡ್ಡಾಯ ರಜೆ ಹಾಕಬೇಕು....
ದಕ್ಷಿಣ ಕನ್ನಡ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಖಂಡಿತವಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್ ನ ಕೈಹಿಡಿಯಲಿದ್ದಾರೆ. ಮತೀಯವಾದ, ಕೋಮುವಾದದ ಭಾವನಾತ್ಮಕ ವಿಚಾರಗಳಿಂದ ಜನ ವಿಮುಖರಾಗುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರಕಾರ ಕೊಟ್ಟಿರುವ ಗ್ಯಾರೆಂಟಿಗಳು ಜನರ ಬದುಕನ್ನು ಬೆಳಗಿಸಿವೆ. ಇದರ ಪ್ರಭಾವ ಮುಂದಿನ ಚುನಾವಣೆಯಲ್ಲಿ...
ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ರು ದಾಳಿ ಮಾಡಿ ಎರಡು ಟಿಪ್ಪರ್ ಲಾರಿಗಳ ಸಹಿತ 15 ದೋಣಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ತಾಲೂಕಿನ ಅಡ್ಡೂರು ಗ್ರಾಮದ ನಂದ್ಯಾ ಎಂಬಲ್ಲಿ ಗುರುಪುರ (ಪಲ್ಗುಣಿ) ನದಿಯಲ್ಲಿ ನಡೆದಿದೆ. ಗುರುಪುರ ಫಲ್ಗುಣಿ ನದಿಯ ತಟದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿರುವ ...
ಮಣಿಪಾಲ: ಇಲ್ಲಿನ ಸಿಗ್ಮಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಸೆ.23ರಂದು ಮಧ್ಯರಾತ್ರಿ ವೇಳೆ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದ ಯುವತಿ ಸೇರಿದಂತೆ ಆರು ಮಂದಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ವಶಕ್ಕೆ ಪಡೆದುಕೊಂಡವರನ್ನು ವಿನಾಯಕ, ಶಶಾಂಕ, ಆದರ್ಶ, ಶೈಲೇಶ, ಅರುಣ ಹಾಗೂ ಕಾವ್ಯ ಎಂದು ಗುರುತಿಸಲಾಗಿದೆ. ಇವ...
ಮಲ್ಪೆ: ಗೆಸ್ಟ್ ಹೌಸ್ ನಲ್ಲಿ ಅಕ್ರಮವಾಗಿ ಮದ್ಯಪಾನ ಸೇವಿಸುತ್ತಿದ್ದ 13 ಮಂದಿಯನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬಡಾನಿಡಿಯೂರು ಗ್ರಾಮದ ಕದಿಕೆ ಎಂಬಲ್ಲಿ ಸೆ.23ರಂದು ರಾತ್ರಿ ವೇಳೆ ನಡೆದಿದೆ. ವಶಕ್ಕೆ ಪಡೆದವರನ್ನು ಪ್ರಸಾದ್, ಲತೀಶ, ಪ್ರೀತಮ್, ರಂಜಿತ್, ಲೊಕೇಶ್, ಬಾಲರಾಜ್, ಪ್ರದೀಪ್, ಮಿಥುನ್, ಶರತ್, ಅಭಿ, ಸಂದೇಶ, ಅಜ...
ಅಮಾಸೆಬೈಲು: ದಾರಿ ತಪ್ಪಿ ಕಾಡಿನೊಳಗೆ ಸೇರಿದ್ದ ಯುವಕನೋರ್ವ ಎಂಟು ದಿನಗಳ ಬಳಿಕ ಪತ್ತೆಯಾಗಿರುವ ಘಟನೆ ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ಎಂಬಲ್ಲಿ ನಡೆದಿದೆ. ಪತ್ತೆಯಾದ ಯುವಕನನ್ನು ಸ್ಥಳೀಯ ನಿವಾಸಿ ಶೀನ ನಾಯ್ಕ ಎಂಬವರ ಮಗ ವಿವೇಕಾನಂದ(28) ಎಂದು ಗುರುತಿಸಲಾಗಿದೆ. ಸೆ.16ರಂದು ಮನೆಯಿಂದ ಹೊರಗೆ ಹೋದ ಇವರು, ವಾಪಾಸ್ಸು ಬಾರದೆ ನಾ...
ಕೊಟ್ಟಿಗೆಹಾರ: ಬಣಕಲ್, ಕೊಟ್ಟಿಗೆಹಾರದಲ್ಲಿ ಹಲವು ಸಮಯದಿಂದ ಬೀಡಾಡಿ ದನಗಳು ರಸ್ತೆಯಲ್ಲಿ ಸಂಚರಿಸಿ ವಾಹನ ಸವಾರರಿಗೆ ತೊಂದರೆ ನೀಡುತ್ತಿವೆ.ರಾತ್ರಿಯಂತೂ ಈ ಬೀಡಾಡಿ ದನಗಳು ರಸ್ತೆಯಲ್ಲಿ ಇದ್ದರೂ ಕಾಣದೇ ಅನೇಕ ಅಪಘಾತಗಳು ಸಂಭವಿಸಿವೆ.ಆದರೂ ಬೀಡಾಡಿ ದನಗಳ ಸಂಚಾರಕ್ಕೆ ಕಡಿವಾಣ ಬಿದ್ದಿಲ್ಲ. ರಾತ್ರಿ ಹಲವು ದನಗಳು ಬಸ್ ನಿಲ್ದಾಣ, ಅಂಗಡಿ ಮುಂಗಟ್...