ಉಡುಪಿ: ಕುಕ್ಕುಂದೂರು ಪಂಚಾಯತ್ ಮೈದಾನದಲ್ಲಿ ಸೆ.24ರಂದು ನಡೆಯುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರತಿಭಟನಾ ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡದಂತೆ ಮುಚ್ಚಳಿಕೆ ಬರೆಸಿಕೊಂಡು ನ್ಯಾಯಾಲಯದ ಆದೇಶವನ್ನು ಪಾಲಿಸಬೇಕೆಂದು ಒತ...
ಚಿಕ್ಕಮಗಳೂರು: ಮಹಿಳೆಯನ್ನ ರೂಂನಲ್ಲಿ ಕೂಡಿಹಾಕಿಕೊಂಡು ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ತಾಲೂಕು ವೈದ್ಯಾಧಿಕಾರಿಗೆ ಮಹಿಳೆಯ ಸಂಬಂಧಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ಡಿ ಗ್ರೂಪ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಬಾಳೆಹೊನ್ನೂರು ಸರ್ಕಾರ...
ಮಂಗಳೂರು: ಮಂಗಳಾ ಆಡಿಟೋರಿಯಂನಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅನುಮತಿ ನೀಡಬಾರದೆಂದು ಹಲವಾರು ಪ್ರಗತಿಪರರು , ಸಾರ್ವಜನಿಕರು, ಅಲ್ಲದೆ ಆಡಳಿತ ಪಕ್ಷದ ನಾಯಕರು ಮತ್ತು ಅದರ ವಿದ್ಯಾರ್ಥಿ ಸಂಘಟನೆ ಕೂಡ ಮನವಿ ಸಲ್ಲಿಸಿದ್ದರು, ಪೋಲಿಸ್ ಬಂದೋಬಸ್ತ್ ಇದ್ದರೂ ಸಂಘಪರಿವಾರ ವತಿಯಿಂದ ಬಲಾತ್ಕಾರವಾಗಿ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ. ...
ಉಡುಪಿ: ನಾಗರಿಕ ಸಮಿತಿಯ ಆಯೋಜನೆ ಮತ್ತು ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಗಣೇಶ ಚತುರ್ಥಿಯನ್ನು ವಿನೂತನ ರೀತಿಯಲ್ಲಿ ಪರಿಸರ ಸ್ನೇಹಿಯಾಗಿ ಮಾರುತಿ ವೀಥಿಕಾದಲ್ಲಿ ಆಚರಿಸಲಾಯಿತು. ಶುದ್ಧ ಬೆಲ್ಲದಿಂದ ತಯಾರಿಸುವ ಗಣಪತಿಯನ್ನು ಪ್ರದರ್ಶನ ಮಂಟಪದಲ್ಲಿ ಸ್ಥಾಪಿಸಿ ಪ್ರದರ್ಶಿಸಲಾಯಿತು. ಮಂಡ್ಯದ ಆಲೆಮನೆಯಲ್ಲಿ ನುರ...
ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಕೈಗೊಂಡ ಅಭಿಯಾನವಾದ ಬ್ಲಾಕ್ ಸಮಾಗಮ ಸಂಗಬೆಟ್ಟು ಬ್ಲಾಕ್ ಅಧ್ಯಕ್ಷರಾದ ನೌಶಾದ್ ಕಲಾಯಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಎಸ್ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಸಮಿತಿ ಸದಸ್ಯರಾದ ನಝೀರ್ ಟೆಂತ್ ಮೈಲ್, ಎಸ್ ...
ಚಾಮರಾಜನಗರ: ಬಂಡೀಪುರದಲ್ಲಿ ಬುಧವಾರ ಸಫಾರಿ ನಡೆಸುವ ಪ್ಲಾನ್ ಮಾಡಿಕೊಂಡಿದ್ದರೇ ಮುಂದೂಡಿ ಏಕೆಂದರೆ ಅಂದು ಬಂಡೀಪುರದಲ್ಲಿ ಸಫಾರಿಯನ್ನು ಬಂದ್ ಆಗಿರಲಿದೆ. ಹೌದು..., ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಸಫಾರಿ ಕೇಂದ್ರವಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಸೆ.20 ರಂದು ಬಂಡೀಪುರ ಸಫಾರಿ ಬಂದ್ ಮಾಡಲಾಗುತ್ತಿದೆ ಎಂದು ಬಂಡೀಪುರ...
ರಾಮನಗರ: 10ನೇ ತರಗತಿಯ ವಿದ್ಯಾರ್ಥಿಯೊಬ್ಬ 9ನೇ ತರಗತಿಯ ವಿದ್ಯಾರ್ಥಿಗೆ ರಾಡ್ ನಿಂದ ಥಳಿಸಿದಲ್ಲದೇ, ಈ ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆಯೊಡ್ಡಿದ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ರಾಹುಲ್(14) ಹಲ್ಲೆಗೊಳಗಾದ ವಿದ್ಯಾರ್ಥಿಯಾಗಿದ್ದಾನೆ. 10ನೇ ತರಗತಿ ವಿದ್ಯಾರ...
ಬಂಟ್ವಾಳ: ಹಗಲು ವೇಳೆ ಮನೆ ಕಳವು ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಬಂಧಿತರನ್ನು ಫರಾಜ್ (27), ತೌಸಿಫ್ ಅಹಮ್ಮದ್ (34) ಎಂದು ಗುರುತಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 01-09-2023 ರಂದು ನಡೆದ ಸುಮ...
ಸುಳ್ಯ/ದಕ್ಷಿಣ ಕನ್ನಡ: ರೈ ಇಂಡೇನ್ ಗ್ಯಾಸ್ ಏಜೆನ್ಸಿ ಸುಳ್ಯ ಇದರ ಕಾಂತಮಂಗಲ ಗೋಡಾನ್ ನಲ್ಲಿ ಅವೈಜ್ಞಾನಿಕವಾಗಿ ಸಿಲಿಂಡರ್ ಶೇಖರಣೆ ಮಾಡಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪ.ಜಾತಿ/ಪಂಗಡದ ಕುಂದು ಕೊರತೆ ಸಭೆಯಲ್ಲಿ ಸತೀಶ್ ಬೂಡುಮಕ್ಕಿ ಅವರು ತಹಶೀಲ್ದಾರರಿಗೆ ವಿವರವಾದ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಸುಳ್ಯ ಸಮಾಜಕಲ್ಯಾಣ ಅಧಿಕಾರಿಗಳಾದ...
ಚಾಮರಾಜನಗರ: ಕಾರ್ಖಾನೆಯಲ್ಲಿ ಖಾಯಂ ನೌಕರಿ ಸಿಗದಿದ್ದಕ್ಕೆ ಮನನೊಂದು ಯುವಕನೋರ್ವ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿ ಗ್ರಾಮದ ಜಮೀನೊಂದರಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿ ಗ್ರಾಮದ ಹೇಮರಾಜು(28) ಮೃತ ಯುವಕ. ಈತ ಜಮೀನಿನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ವಿಚ...