ಚಾಮರಾಜನಗರ: ಒಂದೆಡೆ ಮಳೆ ಇಲ್ಲದೇ ರೈತರು ಒದ್ದಾಡುತ್ತಿದ್ದರೇ ಮತ್ತೊಂದೆಡೆ ಬಿತ್ತಿದ್ದ ಬೀಜವೂ ಕೈಕೊಟ್ಟು ರೈತ ಕಂಗಾಲಾದ ಘಟನೆ ಹನೂರು ತಾಲೂಕಿನ ಬಿ.ಜಿ. ದೊಡ್ಡಿ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು..., ಹನೂರು ತಾಲೂಕಿನ ಬಿ.ಜಿ ದೊಡ್ಡಿ ಗ್ರಾಮದ ಷಡಕ್ಷರಿ ಎಂಬುವವರು ತಮ್ಮ ಜಮೀನಿನಲ್ಲಿ ಒಂದೂವರೆ ಬೀಟ್ರೂಟ್ ನ್ನು ಬಿತ್ತನೆ ಮಾಡಿದ್ದರು...
ಕೊಟ್ಟಿಗೆಹಾರ: ಪ್ಲೇವುಡ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹೊರಟ್ಟಿ ಎಂಬ ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆಯ ಸಾಮಿಲ್ ನಲ್ಲಿ ಪ್ಲೇವುಡ್ ತುಂಬಿಕೊಂಡು ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಹತ್ತು ಚಕ್ರದ ಲಾರಿ ಮೂಡಿಗೆರೆ ತಾಲೂಕಿನ ರ...
ಮಂಗಳೂರು: ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಇಂದು ನಡೆದಿದೆ. ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು (45) ಮೃತರು. ರಾಜ್ಯ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರು ಎಂಬಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿದ್ದಾರೆ. ಬಂದಾರು ಗ್ರಾಮ ಪಂಚಾಯತ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ದೂರು ನೀಡಿದ್ದು, ಮಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕ...
ಕಾಪು: ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್(ಐಎಸ್ ಪಿಆರ್ ಎಲ್) ಎರಡನೆ ಹಂತದ ಯೋಜನೆಯಡಿ ವಸತಿ ಕಳೆದುಕೊಂಡವರಿಗೆ ಪುನರ್ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಇಂದು ಪಾದೂರು, ಹೇರೂರು, ಶಿರ್ವ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕಾಪು ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಎಸ್ಐ ಆಸ್ಪತ್ರೆಯನ್ನು ಕೂಡಲೇ ನಿರ್ಮಿಸುವಂತೆ ಆಗ್ರಹಿಸಿ ದಿ ಕಾಮನ್ ಪೀಪಲ್ಸ್ ವೆಲ್ಪೇರ್ ಫೌಂಡೇಶನ್ ವತಿಯಿಂದ ಶನಿವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಯಿತು. ಫೌಂಡೇಶನ್ ನ ರಾಷ್ಟ್ರೀಯ ಅಧ್ಯಕ್ಷ ಜಿ.ಎ.ಕೋಟೆಯಾರ್ ಮಾತನಾಡಿ, ಕೇಂದ್ರ ಸರಕಾರವು ಕಾರ್ಮಿಕ ವಿಮಾ ಯೋಜನೆಯಡಿ ಉಡ...
ಮಲ್ಪೆ: ಸೌಜನ್ಯ ಪ್ರಕರಣದಲ್ಲಿ ನಿರಂತರ ಹೋರಾಟ ಮಾಡಲಾಗುತ್ತಿದೆ. ಈ ಪ್ರಕರಣದಲ್ಲಿ ನ್ಯಾಯ ಸಿಗದ್ದಿದ್ದರೆ ಮುಂದೆ ಈ ದೇಶದಲ್ಲಿ ಯಾವುದೇ ಪ್ರಕರಣದಲ್ಲಿಯೂ ನ್ಯಾಯ ಸಿಗಲು ಸಾಧ್ಯವಿಲ್ಲ. ಆದುದರಿಂದ ನ್ಯಾಯ ಸಿಗುವವರೆಗೆ ಹೋರಾಟವನ್ನು ತೀವ್ರಗೊಳಿಸಬೇಕು. ಆ ಮೂಲಕ ಅತ್ಯಾಚಾರ ಮಾಡಿದವರಿಗೆ ಹಾಗೂ ಅವರನ್ನು ರಕ್ಷಿಸಿದವರಿಗೆ ಜೈಲು ಶಿಕ್ಷೆಯಾಗ ಬೇಕು ಎ...
ಮಂಗಳೂರು: ನಿಲ್ಲಿಸಿದ್ದ ಲಾರಿಯೊಂದು ಇದ್ದಕ್ಕಿದ್ದಂತೆ ಮುಂದಕ್ಕೆ ಚಲಿಸಿ ಕಾರಿಗೆ ಡಿಕ್ಕಿ ಹೊಡೆದು ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿ ಮತ್ತು ಶಿಕ್ಷಕಿಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ಎಂಬಲ್ಲಿ ನಡೆದಿದೆ. ವಿದ್ಯಾರ್ಥಿನಿ ಹಜ್ರಾ ಶಾಮ (20) ಹಾಗೂ ಖತೀಜಾತುಲ್ ಆಫಿಯಾ (18) ಗಾಯಗೊಂಡವರು. ...
ಚಾಮರಾಜನಗರ: ಬಸ್ ನಿಲ್ದಾಣದಲ್ಲಿ ಮಹಿಳೆಯರನ್ನು ಪರಿಚಯಿಸಿಕೊಂಡು ಚಿನ್ನ ಎಗರಿಸುತ್ತಿದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಕೊಳ್ಳೇಗಾಲ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುಪುರ ಮೂಲದ ಸೆಲ್ವಿ(60) ಬಂಧಿತ ಆರೋಪಿ. ಬಂಧಿತಳಿಂದ 57 ಗ್ರಾಂ ಚಿನ್ನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಕಳೆದ ತಿಂಗಳು ಮಾದಪ್ಪನ ಬೆಟ್ಟದಲ್ಲಿ ವೃದ್...
ಉಡುಪಿ: ನಗರದ ಕಡಿಯಾಳಿಯ ಗಣೇಶ ವಿಗ್ರಹಗಳ ಹಾಗೂ ಮೂರ್ತಿ ತಯಾರಿಕ ಘಟಕ ಹಾಗೂ ಮಾರಾಟ ಸಂಸ್ಥೆಗೆ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ. ಕೆ ಅವರು ಶುಕ್ರವಾರ ಸಂಜೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಇದೇ ಸಂದರ್ಭದಲ್ಲಿ ಗಣಪತಿ ವಿಗ್ರಹ ತಯಾರಿಕರೊಂದಿಗೆ , ವಿಗ್ರಹ ತಯಾರಿಕೆಗೆ ಬಳಸುತ್ತಿರುವ ವಸ್ತುಗಳು ಹಾಗೂ ಬಣ್ಣದ ಲೇಪನದ ಬಗ್ಗೆ ಮಾಹಿ...