ಉಡುಪಿ: ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ತ್ ಅನ್ನು ಜಿಲ್ಲೆಯಾದ್ಯಂತ ಕ್ರೆಸ್ತ ಸಮುದಾಯದ ಜನರು ಸಂಭ್ರಮದಿಂದ ಶುಕ್ರವಾರ ಆಚರಿಸಿದರು. ಧರ್ಮಗುರುಗಳು ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ...
ಬೆಂಗಳೂರು: ರಾಜ್ಯದಲ್ಲಿ ಅತಿ ಹಿಂದುಳಿದ ವರ್ಗಗಳ (ಎಂಬಿಸಿ) ಜನರಿಗೆ ಆಗುತ್ತಿರುವ ಅನ್ಯಾಯ ಇನ್ನೂ ಮುಂದುವರಿದರೆ ಸ್ವತಂತ್ರ ಪಕ್ಷ ಕಟ್ಟಿ, ರಾಜಕೀಯ ನಡೆಸುವುದಕ್ಕೂ ಅತಿ ಹಿಂದುಳಿದ ವರ್ಗಗಳು ಸಿದ್ಧ ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿ ಅಧ್ಯಕ್ಷ ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದರು. ಸೆಪ್ಟೆಂಬರ್ 9ರಂದು ನಗರದ ಅರಮನೆ ಮೈದಾನದಲ್ಲಿ ನಡ...
ಕಾರ್ಕಳ: ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮನೆಯ ದೇವರ ಕೋಣೆಯಲ್ಲಿಯೇ ಸಾವಿಗೆ ಶರಣಾಗಿರುವ ಘಟನೆ ಸೆ.7ರಂದು ಬೆಳಗ್ಗೆ ಮಿಯ್ಯೆರು ಗ್ರಾಮದ ಜೋಡುಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಜೋಡುಕಟ್ಟೆಯ ಪದ್ದು ಪೂಜಾರ್ತಿ ಎಂಬವರ ಮಗ ಸುರೇಶ ಪೂಜಾರಿ (48) ಎಂದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ...
ಚಿಕ್ಕಮಗಳೂರು: ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳಿಗೆ ಖಾಸಗಿ ಬಸ್ ಡಿಕ್ಕಿಯಾದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರ ಪೈಕಿ 15 ವರ್ಷದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ಮಂಜು-ಲತಾ ದಂಪತಿ...
ಚಿಕ್ಕಮಗಳೂರು: ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಆತಂಕಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ತುಳಸಿ (15) ನಿವೇದಿತ (14) ಎಂಬ ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದೆ. ಇ...
ಚಾಮರಾಜನಗರ: ತರಕಾರಿ ವಾಹನದಲ್ಲಿ ರಕ್ತಚಂದನ ಮರದ ತುಂಡುಗಳನ್ನು ಸಾಗಾಣಿಕೆ ಮಾಡುತ್ತಿದ್ದ ವೇಳೆ ವಿಶೇಷ ಹುಲಿ ಸಂರಕ್ಷಣಾ ದಳದ ವಲಯ ಅಧಿಕಾರಿಗಳು ದಾಳಿ ನಡೆಸಿ 5 ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ರವಿ(47), ಚಾಮರಾಜನಗರದ ಸರಗೂರು ಮೋಳಯ ಎಸ್.ಎಂ.ಗೋವಿಂದರಾಜು(43), ...
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಇದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಇನ್ನೋರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಚಿಕ್ಕಮಗಳೂರು ನಗರದ ಹೊರ ವಲಯದ ಕಣಿವೆ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ನಿರಂಜನ್ (42) ಚೆನ್ನಮ್ಮ (67) ಸ್ಥಳದಲ್ಲೇ ...
ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹಮದ್ ಖಾನ್ ಅವರು ದಿಢೀರ್ ಹಾಸ್ಟೆಲ್ ಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಕೆಂಡಾ ಮಂಡಲವಾದರು. ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂ...
ಒಂದು ವಾರಗಳ ಕಾಲ ಪತ್ನಿ ಜೊತೆ ಗೋವಾ ರೌಂಡ್ಸ್ ಮಾಡಿಕೊಂಡು ಬಂದ ಪತಿ ಮನೆಗೆ ಬಂದ ಮರುದಿನವೇ ಪತ್ನಿಯನ್ನ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ನಡೆದಿದೆ. ಮೃತಳನ್ನ 34 ವರ್ಷದ ಶಮಾಭಾನು ಎಂದು ಗುರುತಿಸಲಾಗಿದೆ. ಪತ್ನಿಯನ್ನ ಕೊಲೆಗೈದ ಪತಿ ಶಬ್ಬರ್ ಅಹಮದ್ ಸೀದಾ ನಗರ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ...
ಚಾಮರಾಜನಗರ: ಕೇರಳದಲ್ಲಿ ಹೆಚ್ಚಾಗುತ್ತಿರುವ ಹಂದಿ ಜ್ವರ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಲ್ಲಿ ಆತಂಕ ಸೃಷ್ಟಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕೇರಳ ಗಡಿಯಲ್ಲಿ ಪಶು ಇಲಾಖೆ ಅಲರ್ಟ್ ಆಗಿದೆ. ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಅಲರ್ಟ್ ಆಗಿದ್ದು, ಕೇರಳದಿಂದ ಕರ್ನಾಟಕಕ್ಕೆ ...