13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಉರ್ವ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಜಪ್ಪಿನಮೊಗರುವಿನ ಪ್ರೀತಮ್ ಆಚಾರ್ಯ(38) ಬಂಧಿತ ಆರೋಪಿ. ಆರೋಪಿಯನ್ನು ಪೊಲೀಸರು ಮುಂಬೈಯಲ್ಲಿ ವಶಕ್ಕೆ ತೆಗೆದುಕೊಂಡಿದ್ದರು. ಈತ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಅ.ಕ್ರ ನಂಬ್ರ 89/2009 ಕಲಂ ಐ...
ಮಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ನೇಮಕಗೊಂಡಿದ್ದಾರೆ. ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕುಲದೀಪ್ ಅವರಿಗೆ ಇನ್ನು ಹುದ್ದೆ ತೋರಿಸದೇ ವರ್ಗಾವಣೆ ಮಾಡ...
ಉಡುಪಿ: ವಿಶಿಷ್ಟ ವೇಷ ಧರಿಸಿ ಜನರನ್ನು ರಂಜಿಸುತ್ತಿದ್ದ ಸಮಾಜ ಸೇವಕ ರವಿ ಕಟಪಾಡಿ ಅವರು, ಈ ಬಾರಿ ವಿಶಿಷ್ಟ ವೇಷದೊಂದಿಗೆ ಜನರನ್ನು ರಂಜಿಸಲು ಸಜ್ಜಾಗಿದ್ದಾರೆ. ಸೀ ಪೋಕ್ ಎಂಬ ಆಂಗ್ಲ ಚಲನಚಿತ್ರದ ವೇಷವನ್ನು ಹಾಕಿ ತಿರುಗಾಟ ನಡೆಸಲಿದ್ದಾರೆ. ಪ್ರತಿ ವರ್ಷ ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗಾಗಿ ವೇಷ ಧರಿಸುತ್ತಿದ್ದ ರವಿ ಕಟಪಾಡಿ ಅವರು, ...
ಚಿಕ್ಕಮಗಳೂರು: ಆರ್.ಟಿ.ಓ. ಅಟೆಂಡರ್ ವೊಬ್ಬರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿ ಬಿದ್ದ ಘಟನೆ ಚಿಕ್ಕಮಗಳೂರಿನ ಆರ್.ಟಿ.ಓ.ಕಚೇರಿಯಲ್ಲಿ ನಡೆದಿದೆ. ರೆಂಟೆಡ್ ಬೈಕಿಗೆ ಪರವಾನಗಿ ಮಾಡಿಕೊಡಲು 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರ್.ಟಿ.ಓ. ಅಧಿಕಾರಿ, 3 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯ...
ಚಾಮರಾಜನಗರ: ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ಕಾಡು ಹಂದಿ ದಾಳಿ ನಡೆಸಿರುವ ಘಟನೆ ಸೋಮವಾರ ಸಂಜೆ ಜರುಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ 9ನೇ ತರಗತಿಯ ನವೀನ್ ಗಾಯಗೊಂಡ ವಿದ್ಯಾರ್ಥಿ. ಶಾಲೆ ಬಿಟ್ಟ ಬಳಿಕ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವ...
ಉಡುಪಿ: ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲ್ಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಕರಾವಳಿ ಕಾವಲು ಪೊಲೀಸ್ ಇದರ ಪೊಲೀಸ್ ವರಿಷ್ಠ...
ಉಡುಪಿ: ತೃತೀಯ ಲಿಂಗಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಅಗತ್ಯ. ಸೂಕ್ತ ಅವಕಾಶಗಳು ಸಿಗದಿದ್ದರೆ ಅವರ ಪ್ರತ್ಯೇಕತೆ ಹೀಗೆ ಮುಂದುವರಿಯುತ್ತದೆ. ಈ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸುವವರೆಗೂ ಪೊಲೀಸರು ತೃತೀಯಲಿಂಗಿಗಳ ವಿರುದ್ಧ ಕ್ರಮಕೈಗೊಳ್ಳಬಾರದು ಎಂದು ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟಿದ್ದಾರೆ. ಸೋಮವಾರ ಅಜ್ಜರ...
ಚಾಮರಾಜನಗರ: ಸೆಲ್ಫಿ ಹುಚ್ಚಾಟಕ್ಕೆ ಯುವಕನೋರ್ವ ಪ್ರಾಣ ಕಳೆದುಕೊಂಡ ಘಟನೆ ಕೊಳ್ಳೇಗಾಲ ತಾಲ್ಲೂಕು ಶಿವನಸಮುದ್ರದ ಜಿರೋ ಪಾಯಿಂಟ್ ಬಳಿ ನಡೆದಿದೆ. ಘಟನೆಯ ವೇಳೆ ಓರ್ವ ಅಪಾಯದಿಂದ ಪಾರಾಗಿದ್ದಾನೆ. ಬೆಂಗಳೂರು ಮೂಲದ ಪುನೀತ್ (18) ಮೃತ ದುರ್ದೈವಿಯಾಗಿದ್ದಾನೆ. ಲೋಹಿತ್ (19) ಎಂಬ ಯುವಕನನ್ನು ತೆಪ್ಪ ನಡೆಸುವವರು ರಕ್ಷಿಸಿ, ಮಾನವೀಯತೆ ಮೆರೆದಿ...
ಚಾಮರಾಜನಗರ: ಚಾಮರಾಜನಗರದಲ್ಲಿ ಕಾವೇರಿ ಕಾವು ಮುಂದುವರಿದಿದ್ದು, ಕುಡಿಕೆಯಲ್ಲಿ ನೀರು ತುಂಬಿಸಿ ಕೊಂಡು ವಿನೂತನವಾಗಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಕುಡಿಕೆ ನೀರು ಕರ್ನಾಟಕಕ್ಕೆ, ಕ್ಯೂಸೇಕ್ಸ್ ನೀರು ತಮಿಳುನಾಡಿಗೆ ಎಂದು ಕನ್ನಡ ಪರ ಸಂಘಟನೆಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಕೇಂದ್ರ ಹಾಗೂ ರಾಜ್ಯ ಮತ್ತು ...
ಯುವಕನಿಗೆ ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಕಳವಾರು ಎಂಬಲ್ಲಿ ನಡೆದಿದೆ. ಅಬ್ದುಲ್ ಸಫ್ವಾನ್ (23) ಚೂರಿ ಇರಿತಕ್ಕೊಳಗಾದವರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಳವಾರಿನ ಪ್ರಶಾಂತ್ @ ಪಚ್ಚು (28), ಧನರಾಜ್ (23), ಯಾಜ್ಞೆಶ್ (22) ಎಂದು ಗುರುತಿಸಲಾಗಿದೆ. ಕ...