ಚಿಕ್ಕಮಗಳೂರು: ಪ್ರಸಿದ್ಧ ಶಿವಗಂಗಾ ಗಿರಿಯಲ್ಲಿ ಮೂರು ಚಿರತೆಗಳು ಪತ್ತೆಯಾಗಿದ್ದು, ಡ್ರೋನ್ ಕ್ಯಾಮರಾದಲ್ಲಿ ಚಿರತೆಗಳ ಚಲನ-ವಲನ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಶಿವಗಂಗಾ ಗಿರಿಯ ಕೇಳಗಿರುವ ದೇವಾಲಯಲ್ಲಿನ ಮದುವೆ ಕಾರ್ಯಕ್ರಮದ ವೇಳೆ ಡ್ರೋಣ್ ಕ್ಯಾಮರಾ ಮೂಲಕ ವಿಡಿಯೋ ಮಾಡಲಾಗುತ್ತಿತ್ತು. ಈ ವೇಳೆ ಗ...
ಚಿಕ್ಕಮಗಳೂರು: ಗಾಂಜಾ ಗಲಾಟೆಯ ಹಳೇ ವೈಷಮ್ಯದ ಹಿನ್ನೆಲೆ ಕ್ರಿಕೆಟ್ ಆಡುವಾಗ ಕಿರಿಕ್ ತೆಗೆದುಕೊಂಡ ಒಂದು ಗುಂಪಿನ ಯುವಕರು ಮತ್ತೊಂದು ಗುಂಪಿನ ಯುವಕನ ಮೇಲೆ ಮನಸ್ಸೋ ಇಚ್ಛೆ ಚಾಕು ಇರಿದಿರುವ ಘಟನೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆ ಏರಿಯಾದಲ್ಲಿ ನಡೆದಿದೆ. ಚಾಕುವಿನ ತೀವ್ರ ದಾಳಿಯಿಂದ ಅಸ್ವಸ್ಥನಾಗಿರೋ ಯುವಕ ಇಬ್ರಾಹಿಂನನ್ನ ಪ್ರಾಥಮಿಕ ಚಿ...
ಬೆಂಗಳೂರು: ಪುಟ್ಟ ಬಾಲಕ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ವಿಕ್ರಂ ಲ್ಯಾಂಡರ್ ನ ಮಾದರಿಯನ್ನು ರಚಿಸಿ, ಎಲ್ಲರ ಪರವಾಗಿ ಇಸ್ರೋ ಅಧ್ಯಕ್ಷರಿಗೆ ನೀಡಿದ್ದಾನೆ. ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಎಸ್. ಸೋಮನಾಥ್ ಅವರಿಗೆ ಪುಟ್ಟ ಪೋರನೋರ್ವ ವಿಕ್ರಂ ಲ್ಯ...
ಉಡುಪಿ: ಉಡುಪಿ ಜಿಲ್ಲಾ ಪಾಣ ಯಾನೆ ನಲಿಕೆಯವರ ಸಮಾಜ ಸೇವಾ ಸಂಘ ಉಡುಪಿ ಜಿಲ್ಲೆ ಇದರ ವತಿಯಿಂದ ಜಿಲ್ಲಾ ಪಾಣರ ವಾರ್ಷಿಕೋತ್ಸವ ಸಮಾರಂಭ ಮತ್ತು ಸಮಾವೇಶವನ್ನು ರವಿವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿತ್ತು. ಸಮುದಾಯದ ಹಿರಿಯರನ್ನು ಗೌರವಿಸಿ ಮಾತನಾಡಿದ ಚಲನಚಿತ್ರ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ, ದೈವಾರಾಧನೆಗೆ ಸಾವ...
ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಕಾವೇರಿ ಕಿಚ್ಚು ಮುಂದುವರೆದಿದ್ದು, ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ತಲೆ ಮೇಲೆ ಕಲ್ಲು ಹೊತ್ತು ವಿನೂತನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕನ್ನಡಿಗರ ತಲೆ ಮೇಲೆ ಚಪ್ಪಡಿ ಹಾಕಿವೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ದ ಘೋಷಣೆ ...
ಉಡುಪಿ: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಮಂಚಿಕೋಡಿ ನಿವಾಸಿ ವೈಷ್ಣವಿ ನಾಯಕ್ (18) ಎಂಬ ಯುವತಿಯು ಸೆಪ್ಟಂಬರ್ 1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ, ತುಳು ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ...
ಚಾಮರಾಜನಗರ: ಹಾಯ್ ಬೇಬಿ, ರಾಜಾ ಎಂದ ಕರೆದ ಕೂಡಲೇ ದಸರಾಗೆ ಆಯ್ಕೆಯಾಗಿರುವ ಬಂಡೀಪುರದ ರೋಹಿತ್ ಆನೆ ಓಡೋಡಿ ಬಂದಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಳೆದ ಗುರುವಾರ ಮೈಸೂರಿಗೆ ದಸರಾ ಆನೆಗಳು ತೆರಳುವ ಮುನ್ನ ಮೇಯುತ್ತಿದ್ದ ರೋಹಿತ್ ಜಯಚಾಮರಾಜ ಒಡೆಯರ ಮೊಮ್ಮಗಳು ಕರೆದ ಕೂಡಲೇ ಘೀಳಿಟ್ಟು ಓಡೋಡಿ ಬಂದು ಎಲ್ಲರನ್ನು ಅಚ್ಚರಿಗ...
'ಡ್ರಗ್ಸ್ ಫ್ರಿ ಮಂಗಳೂರು' ಮಾಡುವ ನಿಟ್ಟಿನಲ್ಲಿ ಇತ್ತೀಚಿಗಿನ ದಿನಗಳಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟ ಜಾಲದಲ್ಲಿನ ಪ್ರಮುಖ ಡ್ರಗ್ಸ್ ಪೆಡ್ಲರ್ ನೈಜೀರಿಯಾ ದೇಶದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರು ಇತ್ತೀಚೆಗಿನ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ದಾಳಿಯಿಂದ ಜನ ಕಂಗೆಟ್ಟಿದ್ದಾರೆ. ಇದೀಗ ವ್ಯಕ್ತಿಯೋರ್ವರು ಕಾಡಾನೆ ದಾಳಿಗೆ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ದುರ್ಗಾ ಕಿನ್ನಿ (60) ಕಾಡಾನೆ ಕಾಲ್ತುಳಿತಕ್ಕೆ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಹಳ್ಳಿಯ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ (ರಿ)ಇದರ ಜಿಲ್ಲಾ ಸಂಘಟನಾ ಕಾಯ೯ದಶಿ೯ಯಾದ ಯಾಧವ ಕೊಣಾಜೆ ಇವರ ನೇತೃತ್ವದಲ್ಲಿ ಆ.27ರಂದು ಜೈ ಭೀಮ್ ಟ್ರೋಫಿ 2023 ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಅನಾರೋಗ್ಯಕ್ಕೊಳಗಾದ ವಿಕಲಚೇತನರಿಗೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸಹಾಯಧನ ನೀಡುವ ಉದ್ದೇಶದೊಂದಿಗೆ ಈ ಕ್ರೀಡಾಕೂಟವನ್ನು ಆಯೋಜಿಸಲ...