ಮಂಗಳೂರು: ಮಹಾನಗರಪಾಲಿಕೆಯ ಒಡೆತನಕ್ಕೊಳಪಟ್ಟ ನವೀಕೃತ ಅಳಕೆ ಮಾರುಕಟ್ಟೆಯಲ್ಲಿ ಪರವಾನಿಗೆ ಪಡೆದಿರುವ ಬಾಡಿಗೆದಾರರು ಅಂಗಡಿ ಬಾಡಿಗೆಯನ್ನು ಇದುವರೆಗೆ ಪಾವತಿಸದೇ ಇರುವ ಹಿನ್ನೆಲೆಯಲ್ಲಿ ಪಾಲಿಕೆ ಕಂದಾಯ ಅಧಿಕಾರಿ ಮತ್ತು ಸಿಬ್ಬಂದಿ ಸದ್ರಿ ಮಾರುಕಟ್ಟೆಗೆ ತೆರಳಿ ಮಳಿಗೆಗಳನ್ನು ಜಫ್ತಿ ಮಾಡಿ, ಪಾಲಿಕೆ ಸುಪರ್ದಿಗೆ ಪಡಕೊಂಡಿರುತ್ತಾರೆ. ಕಳೆದ ಹ...
ಮಲ್ಪೆ: ಬೋಟಿನೊಳಗಿನ ವಿಷ ಗಾಳಿಯ ಪರಿಣಾಮ ಒಡಿಸ್ಸಾ ಮೂಲದ ಇಬ್ಬರು ಕಾರ್ಮಿಕರು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ಶುಕ್ರವಾರ ಸಂಜೆ ಮಲ್ಪೆ ಬಂದರಿನಲ್ಲಿ ನಡೆದಿದೆ. ಕಾರ್ಮಿಕರನ್ನು ಒರಿಸ್ಸಾದ ಜಯ ಮತ್ತು ರಾಜು ಎಂದು ಗುರುತಿಸಲಾಗಿದೆ. ಮೀನುಗಾರಿಕೆ ತೆರಳಿದ್ದ ಟ್ರಾಲ್ ಲೈಲ್ಯಾಂಡ್ ಬೋಟ್ ವಾಪಾಸ್ಸು ಮಲ್ಪೆ ಬಂದಿದ್ದು, ಈ ವೇಳೆ ಮೀನು ಖಾಲಿ...
ಕೊಲ್ಲೂರು: ಕೊಲ್ಲೂರು ದೇವರ ದರ್ಶನಕ್ಕೆ ಬಂದಿದ್ದ ಕೇರಳದ ವ್ಯಕ್ತಿಯೊಬ್ಬರು ಸೌಪಾರ್ಣಿಕ ಸ್ನಾನ ಘಟ್ಟದಲ್ಲಿ ಮುಳುಗಿ ಮೃತಪಟ್ಟ ಘಟನೆ ಆ.30ರಂದು ನಡೆದಿದೆ. ಕೇರಳ ಎರ್ನಾಕುಲಾಂ ಜಿಲ್ಲೆಯ ಅಶೊಕನ್ (55) ಮೃತ ದುದೈರ್ವಿ. ಇವರು ಕೊಲ್ಲೂರಿಗೆ ಬಂದು ದೇವರ ದರ್ಶನ ಮುಗಿಸಿ ಸೌಪಾರ್ಣಿಕ ಸ್ನಾನ ಘಟ್ಟದಲ್ಲಿ ತೀರ್ಥ ಸ್ನಾನ ಮಾಡಲು ನದಿ ಬಳಿ ಹೋಗಿದ್...
ಚಿಕ್ಕಮಗಳೂರು: ಮಳೆ ಇಲ್ಲದೇ ಬೆಳೆ ನಾಶವಾದ ಕಾರಣ ಮನನೊಂದ ಮತ್ತೋರ್ವ ರೈತ ಸಾವಿಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಚಿಕ್ಕನಲ್ಲೂರು ಗ್ರಾಮದಲ್ಲಿ ನಡೆದಿದೆ. ಪರಮೇಶ್ವರಪ್ಪ (52) ಮೃತಪಟ್ಟವರಾಗಿದ್ದಾರೆ. 3 ಎಕರೆ ಜಮೀನನಲ್ಲಿ ಹಾಕಿದ್ದ ಈರುಳ್ಳಿ ಬೆಳೆ ಸಂಪೂರ್ಣವಾಗಿ ನಾಶವಾದ ಕಾರಣ, ಬೆಳೆಯನ್ನು ನಂಬಿ ಮಾಡಿದ್ದ ...
ಕೊಟ್ಟಿಗೆಹಾರ: ಬಣಕಲ್, ಕೊಟ್ಟಿಗೆಹಾರ, ಬಾಳೂರು,ಜಾವಳಿ, ಕೂವೆ, ಕೆಳಗೂರು ಸುತ್ತಮುತ್ತಲಿನ ಚರ್ಚ್ ಗಳಲ್ಲಿ ಸೆಪ್ಟೆಂಬರ್ 8 ರಂದು ಮಾತೆ ಮರಿಯಮ್ಮನವರ ಹುಟ್ಟು ಹಬ್ಬದ ಪ್ರಯುಕ್ತ ಒಂಬತ್ತು ದಿನಗಳ ವಿಶೇಷ ಪ್ರಾರ್ಥನೆ (ನೊವೇನಾ) ಬುಧವಾರದಿಂದ ಆರಂಭವಾಗಿದೆ. ಜಿಲ್ಲೆಯ ಆಯಾ ಚರ್ಚುಗಳಲ್ಲಿ ಧರ್ಮಗುರುಗಳು ಮಾತೆ ಮರಿಯಮ್ಮನವರಿಗೆ ವಿಶೇಷ ಪ್ರಾರ್...
ನೆಲ್ಯಾಡಿ: ವ್ಯಕ್ತಿಯೋರ್ವರು ತನ್ನ ಮನೆಯಲ್ಲೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಇಚ್ಲಂಪಾಡಿ ಗ್ರಾಮದ ಅಲೆಕ್ಕಿ ನಿವಾಸಿ ಬಾಲಕೃಷ್ಣಗೌಡ(51) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪುತ್ತೂರಿನ ಬಾರ್ ವೊಂದರಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅನಾರೋಗ್ಯ ಕಾಣ...
ಉಡುಪಿ: ಸಮಾಜದಲ್ಲಿದ್ದ ಅಸ್ಪೃಶ್ಯತೆ, ಅಸಮತೋಲನಗಳನ್ನು ಶಾಂತಿಯ ಮೂಲಕ ಕ್ರಾಂತಿಯ ಬದಲಾವಣೆಯನ್ನು ತರುವ ಕೆಲಸವನ್ನು ಬ್ರಹ್ಮ ಶ್ರೀ ನಾರಾಯಣ ಗುರು ರವರು ಮಾಡಿದರು ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು. ಅವರು ಇಂದು ನಗರದ ಬನ್ನಂಜೆ ಶ್ರೀ ನಾರಾಯಣ ಗುರು ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕ...
ಕುಂದಾಪುರ: ಕುಂದಾಪುರ ಹಾಸ್ಟೆಲ್'ನಲ್ಲಿ ವಾಸವಾಗಿದ್ದ ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾದ ಆಘಾತಕಾರಿ ಘಟನೆ ಪಡುಕೋಣೆ ಎಂಬಲ್ಲಿ ಆ.31 ಗುರುವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಪಡುಕೋಣೆ ನಿವಾಸಿ ಪ್ರಶಾಂತ್, ಸುನಂದಾ ದಂಪತಿ ಪುತ್ರಿ ಸಿಂಧು (16) ಎಂದು ಗುರುತಿಸಲಾಗಿದೆ. ಈ ವರ್ಷದ ಶೈಕ್ಷಣಿಕ ಆರಂಭ ವರ್ಷದಿಂದ (ಜೂ...
ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಡ್ಕಾರಿನಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಚಂದ್ರಪ್ಪ, ರೇಗಪ್ಪ, ಮಾಂತೇಶ್ ಎಂದು ಗುರುತಿಸಲಾಗಿದೆ. ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕ...
ಇಡೀ ರಾಜ್ಯದಲ್ಲಿ ನೀರಿನ ಸಮಸ್ಯೆ ಇದ್ದು, ಬರ ಪರಿಸ್ಥಿತಿ ಎದುರಾಗಿದೆ. ಇದರ ನಡುವೆ ಪಂಪ್ ಸೆಟ್ ಗಳಿಗೆ ಕರೆಂಟ್ ಇಲ್ಲ, ಜನ ತತ್ತರಿಸಿ ಹೋಗಿದ್ದಾರೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಮಂಗಳೂರಲ್ಲಿ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದರು. ಚುನಾವಣೆ ಪೂರ...