ಕಾರವಾರ: ಕೆಎಫ್ ಡಿ(ಮಂಗನ ಕಾಯಿಲೆ)ಗೆ 11 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ನಡೆದಿದೆ. ಆರವ್(11) ಮೃತಪಟ್ಟ ಬಾಲಕನಾಗಿದ್ದಾನೆ. ಏಪ್ರಿಲ್ ನಲ್ಲಿ ಆರವ್ ಗೆ ಕೆಎಫ್ ಡಿ ಕಾಯಿಲೆ ಇರುವುದು ದೃಢಪಟ್ಟಿತ್ತು. ಬಾಲಕನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡಲ್ಲಿ ರಣ ಗಾಳಿ--ಮಳೆ ಮುಂದುವರಿದಿದೆ. ನಿರಂತರ ಧಾರಾಕಾರ ಮಳೆಗೆ ಶೃಂಗೇರಿಗರ ಜನಜೀವನ ಅಸ್ತವ್ಯಸ್ತವಾಘಿದೆ. ಶೃಂಗೇರಿ ಜನಸಾಮಾನ್ಯರ ಜೊತೆ ಶಾರದಾಂಬೆ ಭಕ್ತರು ಕಂಗಾಲಾಗಿದ್ದಾರೆ. ತುಂಗಾ ನದಿಯ ಅಬ್ಬರಕ್ಕೆ ಪ್ರವಾಸಿಗರ ಕಾರುಗಳ ಮುಳುಗಡೆಯಾಗಿದೆ. ಗಾಂಧಿ ಮೈದಾನದಲ್ಲಿ ನಿಂತಿದ್ದ ಪ್ರವಾಸಿಗರ ಕಾರುಗಳು ಜಲಾ...
ಬಜಪೆ: ದ.ಕ. ಜಿ.ಪಂ.ಹಿ.ಪ್ರಾ ಶಾಲೆ ಕರಂಬಾರು, ಹಳೆ ವಿದ್ಯಾರ್ಥಿ ಸಂಘ (ರಿ) ಕರಂಬಾರು, ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ಕರಂಬಾರು ಶಾಲಾ ಮೈದಾನದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮುಲ್ಕಿ ಮೂಡಬಿದ್ರೆ ಜನಪ್ರಿಯ ಶಾಸಕರಾದ ಉಮಾನಾಥ ಕೋಟ್ಯಾನ್ ಉದ್ಘಾಟಿಸ...
ಬೆಳ್ತಂಗಡಿ: ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿರುವ ನೂರಾರು ಹತ್ಯೆ ಪ್ರಕರಣಗಳ ಸಂಬಂಧ ತನಿಖೆ ನಡೆಸಲು ಸರ್ಕಾರ ನಿಯೋಜಿಸಿರುವ ವಿಶೇಷ ತನಿಖಾ ತಂಡ(SIT) ಇಂದು ಧರ್ಮಸ್ಥಳ ಠಾಣೆಗೆ ಆಗಮಿಸಿ ದಾಖಲೆಗಳನ್ನು ಪಡೆದುಕೊಂಡಿದೆ. ಎಸ್ ಐಟಿಯ ಜಿತೇಂದ್ರ ಕುಮಾರ್ ದಯಾಮ ಹಾಗೂ ಇತರ ಅಧಿಕಾರಿಗಳು ಧರ್ಮಸ್ಥಳ ಠಾಣೆಗೆ ಆಗಮಿಸಿದರು. ಧರ್ಮಸ್ಥಳ...
ರಾಯಚೂರು: ಮದ್ಯಪಾನ ಮಾಡಿ ಶಾಲೆಯ ಅಡುಗೆ ಕೋಣೆ ಬಳಿಯಲ್ಲಿ ಮಲಗಿದ ಆರೋಪ ಎದುರಿಸುತ್ತಿದ್ದ ರಾಯಚೂರಿನ ಮಸ್ಕಿ ತಾಲೂಕಿನ ಗೋನಾಳ ಶಾಲಾ ಮುಖ್ಯೋಪಾಧ್ಯಾಯ ನಿಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ. ಹೆಡ್ ಮಾಸ್ಟರ್ ಕಂಠಪೂರ್ತಿ ಕುಡಿದು ಶಾಲಾ ಅಡುಗೆ ಕೋಣೆ ಬಾಗಿಲ ಬಳಿಯಲ್ಲಿ ಮಲಗಿರುವ ಬಗ್ಗೆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು....
ಚಿಕ್ಕಮಗಳೂರು: ಗುಪ್ತಚರ ಇಲಾಖೆಯ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನ 28 ವರ್ಷದ ಮಧು ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಮಧು ಕಳೆದೊಂದು ವರ್ಷದಿಂದ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ...
ಚಿಕ್ಕಮಗಳೂರು: ದತ್ತಪೀಠದಿಂದ ಬರುವಾಗ ಪ್ರವಾಸಿಗರ ಕಾರು ಚರಂಡಿಗೆ ಇಳಿದ ಘಟನೆ ದತ್ತಪೀಠ--ಮುಳ್ಳಯ್ಯನಗಿರಿ ಮಾರ್ಗ ಮಧ್ಯೆ ನಡೆದಿದೆ. ಎದುರಿನ ವಾಹನಕ್ಕೆ ಸೈಡ್ ಕೊಡಲು ಹೋಗಿ ಮಾರುತಿ ರಿಡ್ಜ್ ಕಾರು ರಸ್ತೆಯಿಂದ ಕೆಳಗಿಳಿದಿದೆ. ಕಾರಿನಲ್ಲಿದ್ದ ಐವರಿಗೂ ಯಾವುದೇ ತೊಂದರೆಯಾಗಿಲ್ಲ, ರಸ್ತೆಯ ಬಲ ಭಾಗದಲ್ಲಾಗಿದ್ದರೆ ದೊಡ್ಡ ಅನಾಹುತವೇ ಸಂಭವಿಸ...
ಚಿಕ್ಕಮಗಳೂರು: ಜೀಪ್ ಸಮೇತ ಯುವಕ ಭದ್ರಾ ನದಿಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಸಂಸದರ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೀಪ್ ಸಮೇತ ಭದ್ರಾ ನದಿಗೆ ಯುವಕ ಬಿದ್ದು ಸಾವನ್ನಪ್ಪಿದ್ದಾನೆ, ಇದರಿಂದ ನೊಂದು ಆತನ ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಂದೇ ದಿನ, ಒಂದೇ...
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ ,ಕೊಪ್ಪ, N.R.ಪುರ ತಾಲೂಕು ಚಿಕ್ಕಮಗಳೂರು ತಾಲೂಕಿನ ಜಾಗ...
ಪುತ್ತೂರು: ಸಹಪಾಠಿ ಹಿಂದೂ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಶ್ರೀ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮಂಗಳೂರು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಅರ್ಜಿಯನ್ನು...