ಯುವಕನೊಬ್ಬ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಎಂಬಲ್ಲಿ ನಡೆದಿದೆ. ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ಸಾವಿಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದ ಈತನ ಮೃತದೇಹ ಇಂದು ಪುದುವೆಟ್ಟುವಿನಲ್ಲಿರುವ ಅವರ ಮನೆಯ ಸ್ನಾ...
ಚಿಕ್ಕಮಗಳೂರು: ಚಿಕ್ಕಮಗಳೂರು ಪ್ರವಾಸಿಗರ ಪಾಲಿಗೆ ಭೂಲೋಕದ ಸ್ವರ್ಗವೇ ಸರಿ. ಕಣ್ಣಿನ ದೃಷ್ಠಿ ಮುಗಿದರೂ ಮುಗಿಯದ ಬೆಟ್ಟಗುಡ್ಡಗಳ ಸಾಲು. ಇಲ್ಲಿನ ಸೌಂದರ್ಯದ ರಾಶಿಗೆ ಪ್ರವಾಸಿಗರು ಕೂಡ ಫುಲ್ ಫಿದಾ. ಮುಳ್ಳಯ್ಯನಗಿರಿ ಟು ದತ್ತಪೀಠ, ದೇವರಮನೆಗುಡ್ಡ, ರಾಣಿಝರಿ ಮತ್ತಷ್ಟು ಚೆಂದ. ಇಲ್ಲಿನ ಪ್ರಕೃತಿಯಷ್ಟೆ ನಾನ್ ವೆಜ್ ಕೂಡ ಅಷ್ಟೆ ಚೆಂದ. ಕಾಫಿನ...
ಚಾಮರಾಜನಗರ: ರಾಜ್ಯ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಿಂದ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಪ್ರತಿಭಟನೆ ಹೊರಟು ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇ...
ಮೈಸೂರು: ಬಿಬಿಎಂಪಿ ಗುಣಮಟ್ಟದ ಪರೀಕ್ಷಾ ಪ್ರಯೋಗಾಲಯ ಅಗ್ನಿ ದುರಂತಕ್ಕೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. “ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಅಗಲಿಕೆ ಸುದ್ದಿ ಕೇಳಿ ಬೇಸರವಾಗಿದೆ. ಕೆಲ ದಿನಗಳ ಹಿ...
ರಸ್ತೆ ಬದಿಯಲ್ಲಿ ಚರಂಡಿ ಮಾಡುತ್ತಿದ್ದ ವೇಳೆ ಕಾಂಪೌಂಡ್ ಕುಸಿದು ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಮಂಗಳೂರು ನಗರದ ಕೃಷ್ಣಾಪುರದ ಕೆಇಬಿ ಬಳಿ ನಡೆದಿದೆ. ಮೃತರನ್ನು ಹನೀಫ್ ಎಂದು ಗುರುತಿಸಲಾಗಿದ್ದು, ಮಣಿ ಎಂಬುವವರು ಗಾಯಗೊಂಡಿದ್ದಾರೆ. ವ್ಯಕ್ತಿಯೊಬ್ಬರು ರಸ್ತೆ ಬದಿ ಚರಂಡಿ ನಿರ್ಮಾಣದ ಗುತ್ತಿಗೆ ಪಡೆದುಕೊಂಡು ಕೆಲಸ ಮಾಡಿಸುತ್...
ದಕ್ಷಿಣ ಕನ್ನಡ: ಯುವತಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ. ಮಿತ್ರ ಶೆಟ್ಟಿ (23) ಮೃತಪಟ್ಟ ಯುವತಿ. ರಾತ್ರಿ ಊಟ ಮಾಡಿ ಮಲಗಿದ ಯುವತಿ ಬೆಳಗ್ಗೆ ನೋಡುವಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಈಕೆಯ ತಂದೆ ಮತ್ತು ಸಹೋದರ ಇಬ...
ಉಡುಪಿ: ಜಿಲ್ಲೆಯ ಶಾಲೆಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯ ಸೇರಿದಂತೆ ಉತ್ತಮ ಶಿಕ್ಷಣ ಹೊಂದಲು ಪೂರಕ ವಾತಾವರಣವನ್ನು ಸೃಷ್ಠಿಸಿ, ಗುಣಮಟ್ಟದ ಶಿಕ್ಷಣವನ್ನು ನೀಡಿ, ಅವರುಗಳನ್ನು ಭಾರತದ ಸತ್ಪçಜೆಗಳನ್ನಾಗಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಹೇಳಿದರು. ...
ಉಡುಪಿ: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಮಾಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಸೌಜನ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಉಡುಪಿಯಲ್ಲಿ ಇಂದು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಉಡುಪಿ ಶ್ರೀಕೃಷ್ಣನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ನಂತರ ಪಾದಯಾತ್ರೆ ಮೂಲಕ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕ ಬಳಿ ನಡೆಸಿದ ...
ಉಡುಪಿ: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಮಾಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಸೌಜನ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕ ಬಳಿ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಮಹಿಳೆಯರ ಗುಂಪೊಂದು ಘೋಷಣೆಗಳನ್ನು ಕೂಗಿದ್ದು, ಈ ಹಿನ್ನೆಲೆಯಲ್...
ಮಂಗಳೂರು: 2023-24ನೇ ಸಾಲಿಗೆ ಮೀನುಗಾರಿಕೆ ನಾಡದೋಣಿಗಳು ಸಹಾಯಧನದ ಸೀಮೆಎಣ್ಣೆ ಪಡೆಯಲು ಮೀನುಗಾರಿಕೆ ಲೈಸೆನ್ಸ್ ಮತ್ತು ಸೀಮೆಎಣ್ಣೆ ರಹದಾರಿಯ ನವೀಕರಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಿಸಿದ ದೋಣಿ ಮಾಲೀಕರು ಸಂಬಂಧಪಟ್ಟ ದಾಖಲೆಗಳೊಂದಿಗೆ ಸೆಪ್ಟೆಂಬರ್ 5 ರೊಳಗೆ ತಮ್ಮ ವ್ಯಾಪ್ತಿಗೆ ಬರುವ ಸೀಮೆಎಣ್ಣೆ ಬಂಕ್ಗಳಿಗೆ ಅಗತ್ಯ ದಾಖಲೆಗೊಂದಿ...