ಕೊಟ್ಟಿಗೆಹಾರ: ಪತ್ನಿ ಪತಿ ಜೊತೆ ಜಗಳವಾಡಿದ್ದು, ಇದರಿಂದಾಗಿ ಪತ್ನಿ ತವರು ಮನೆಗೆ ಹೋಗಿದ್ದಾಳೆ. ತವರು ಮನೆಗೆ ಹೋದ ಪತ್ನಿಗೆ ಬುದ್ಧಿ ಕಲಿಸಬೇಕು ಅಂತ ಪತಿ ಪತ್ನಿಯ ತವರು ಮನೆಗೆ ಮಾಟ ಮಾಡಿಸಿರುವ ಹಾಸ್ಯಾಸ್ಪದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಮತ್ತಿ ಕಟ್ಟೆ ಗ್ರಾಮದಲ್ಲಿ ನಡೆದಿದೆ. ಬಣಕಲ್ ಸಮೀಪದ ಮತ್ತಿ...
ನನ್ನ ಪುತ್ರಿಯ ಕೊಲೆ ಪ್ರಕರಣದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ನ್ಯಾಯ ಕೇಳುತ್ತಿದ್ದೇನೆ. ಅದರೆ ನನಗೆ ನ್ಯಾಯ ಸಿಗಲಿಲ್ಲ. ನನಗೆ ನ್ಯಾಯ ಒದಗಿಸಬೇಕು ಎಂದು ಸೌಜನ್ಯ ತಾಯಿ ಕುಸುಮಾವತಿ ಒತ್ತಾಯಿಸಿದ್ದಾರೆ. ಅವರು ರವಿವಾರ ಬಿಜೆಪಿ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತ...
ಮಂಗಳೂರು ನಗರದಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಅಪಹರಿಸಿ ಹಲ್ಲೆ ಮಾಡಿದ ಆರೋಪದ ಮೇರೆಗೆ 7 ಮಂದಿಯನ್ನು ಮಂಗಳೂರು ಬಂದರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಾಣೆಮಂಗಳೂರು ಸಮೀಪದ ಆಲಡ್ಕದ ಇಬ್ರಾಹೀಂ ತಾಬೀಶ್ (19), ಗೂಡಿನ ಬಳಿಯ ಅಬ್ದುಲ್ಲಾ ಹನ್ನಾನ್ (19), ಸಜಿಪ ಮುನ್ನೂರು ಗ್ರಾಮದ ಶಕೀಫ್ (19), ಬಂಟ್ವಾಳ ಮೂಡ ಗ್ರಾ...
ಮಂಗಳೂರಿನ ದಕ್ಷಿಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣದಲ್ಲಿ ಪೊಲೀಸರ ಕೈಗೆ ಸಿಗದೇ ವಿದೇಶಕ್ಕೆ ಪರಾರಿಯಾಗಿದ್ದ ಆರೋಪಿ ಅಭಿಜಿತ್ ಯಾನೆ ಅಭಿ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಆರೋಪಿ...
ಕಿಡ್ನಾಪ್ ಮಾಡಿ ಆಟಿಕೆ ಪಿಸ್ತೂಲ್ ತೋರಿಸಿ ಕಾರು ಮತ್ತು ಮೊಬೈಲ್ ದೋಚಿದ್ದ ಪ್ರಕರಣದ ಆರೋಪಿ ನೌಫಾಲ್ ಯಾನೆ ಟೊಪ್ಪಿ ನೌಫಾಲ್ (31) ಎಂಬಾತನನ್ನು ಮಂಗಳೂರು ನಗರದ ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಜೀದ್ ಸೈಯದ್ ಎಂಬವರನ್ನು ನೌಫಾಲ್ ಮತ್ತು ಪುಚ್ಚ...
ದಕ್ಷಿಣ ಕನ್ನಡ ಜಿಲ್ಲೆಯ ಮುಂಡಾಜೆ, ಕಕ್ಕಿಂಜೆ, ಉಜಿರೆ, ಸೋಮಂತಡ್ಕ, ಕಲ್ಮಂಜ, ಕನ್ಯಾಡಿ, ಗುರುವಾಯನಕೆರೆ ನೆರಿಯ, ವೇಣೂರು ಮೊದಲಾದೆಡೆ ಸರಣಿ ಕಳ್ಳತನಗೈದಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಸುರೇಶ ಕೆ. ಪೂಜಾರಿ (50) ಎಂದು ಗುರುತಿಸಲಾಗಿದೆ. ಈತ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲ...
ಉಡುಪಿ: ಜಿಲ್ಲೆಯಲ್ಲಿ ಬೋವಿ ಮತ್ತು ಪರಿವಾರ ನಾಯಕ್ ಜಾತಿಗಳಿಗೆ ಕಾನೂನುಬಾಹಿರವಾಗಿ ಪರಿಶಿಷ್ಟರ ಜಾತಿ ಪ್ರಮಾಣ ನೀಡಲಾಗುತ್ತಿದೆ. ಇದರ ಹಿಂದೆ ರಾಜಕೀಯ ಷಡ್ಯಂತ್ರ ಇದೆ. ತಹಶೀಲ್ದಾರರುಗಳ ಮೇಲೆ ರಾಜಕೀಯ ಒತ್ತಡ ತಂದು ಜಿಲ್ಲೆಯಲ್ಲಿ ನೂರಾರು ಇಂತಹ ಅಕ್ರಮ ಜಾತಿ ದೃಢಪತ್ರಗಳನ್ನ ನೀಡಿದ್ದು ಅವುಗಳ ಮಾಹಿತಿಯನ್ನು ಸಂಘಟನೆಯು ಕಲೆಹಾಕಿದೆ. ಇಂತಹ...
ಕಾಪು: ವಾರದ ಹಿಂದೆ ಉದ್ಯಾವರ ಬೊಳ್ಜೆಯಲ್ಲಿ ನಡೆದ ಮನೆಗೆ ನುಗ್ಗಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕಾಪು ಪೊಲೀಸರು ಕಟಪಾಡಿ ಸಮೀಪದಬಅಚ್ಚಡ ಕ್ರಾಸ್ ಬಳಿ ಬಂಧಿಸಿದ್ದಾರೆ. ಬಂಧಿತನನ್ನು ಅಚ್ಚಡ ಸಲ್ಪಾ ನಿವಾಸಿ ಜೋನ್ ಪ್ರಜ್ವಲ್ ಫೆರ್ನಾಂಡಿಸ್(32) ಎಂದು ಗುರುತಿಸಲಾಗಿದೆ. ಈತ ಆ.17ರಂದು ಬೊಳ್ಜೆಯ ಅನಿತಾ ಡಿಸಿಲ್ವ ಎಂಬ...
ಚಾಮರಾಜನಗರ: ರಾಜಕೀಯವನ್ನ ಕಲುಷಿತ ಮಾಡಿದವರೇ ಬಿಜೆಪಿಯವರು, ಅಧಿಕಾರಕ್ಕಾಗಿ ಎಲ್ಲೆಲ್ಲೋ ಇದ್ದವರನ್ನ ಹಿಡಿದಿಟ್ಟುಕೊಂಡಿದ್ದು ಯಾಕೆ? ಬಾಡಿಗೆ ಸಿಪಾಯಿ ದೇಶ ಕಾಯ್ತಾನಾ ಅನ್ನೋ ಹಾಗೆ ಕಾಂಗ್ರೆಸ್ ನಲ್ಲಿ ಇದ್ದವರನ್ನ ಕರೆದುಕೊಂಡಿದ್ದು ಯಾಕೆ? ಇವತ್ತು ರಾಜಕೀಯವನ್ನ ಹೊಲಸೆಬ್ಬಿಸಿದವರೇ ಬಿಜೆಪಿಯವರು, ಅದು ಅವರಿಗೆ ತಿರುಗು ಬಾಣ ಆಗಿದೆ ಎಂದು ಶ...
ಚಿಕ್ಕಮಗಳೂರು : 9ನೇ ತರಗತಿ ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿರೋ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಖಾಸಗಿ ಶಾಲೆಯ ವಸತಿಗೃಹದಲ್ಲಿ ನಡೆದಿದೆ. ಶ್ರೀನಿವಾಸ್ ಸಾವಿಗೆ ಶರಣಾಗಿರೋ ವಿದ್ಯಾರ್ಥಿಯಾಗಿದ್ದಾನೆ. ಕೊಪ್ಪ ಪಟ್ಟಣದಲ್ಲಿರುವ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಶ್ರೀನಿವಾಸ್ ಸಾವಿಗೆ ...