ಬೆಂಗಳೂರು: ನೈಸ್ ರಸ್ತೆ ಹಗರಣದ ದಾಖಲೆ ಬಿಡುಗಡೆಗೆ ಸಮಸ್ಯೆ ಇದೆ. ಚಂದ್ರಯಾನ ಇರುವ ಕಾರಣ ಜನರ ಗಮನ ಆ ಕಡೆ ಇರುತ್ತದೆ, ಹೀಗಾಗಿ ನಾನು ದಾಖಲೆ ಬಿಡುಗಡೆ ಮಾಡಿದ್ರೆ ಜನರಿಗೆ ತಲುಪೋದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ನೈಸ್ ರಸ್ತೆ ದೇವೇಗೌಡರ ಪಾಪದ ಕೂಸು ಅಂತೀರಾ? ಆದ್ರೆ, ನೈಸ್ ನ ಉದ್ದೇಶವೇನು? ಟೌನ್ ಶಿಪ್ ಯಾ...
ಉಡುಪಿ: ಮಾದಕ ದ್ರವ್ಯ ಈಗ ಕೇವಲ ಸಾಮಾಜಿಕ ಪಿಡುಗು ಆಗಿರದೆ ದೇಶದ ಭದ್ರತೆಗೆ ದೊಡ್ಡ ಬೆದರಿಕೆಯಾಗಿದೆ. ಆದುದರಿಂದ ಇದರ ವಿರುದ್ಧ ಎಲ್ಲರೂ ಒಂದಾಗಿ ಕೆಲಸ ಮಾಡಬೇಕಾಗಿದೆ ಎಂದು ಮಲ್ಪೆ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ಹೇಳಿದ್ದಾರೆ. ಉಡುಪಿ ಪತ್ರಿಕಾ ಭವನ ಸಮಿತಿಯ ವತಿಯಿಂದ ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸಂವಾದ...
ಕಾರ್ಕಳ: ಕುಕ್ಕುಂದೂರು ಗ್ರಾಮದ ಹುಡ್ಕೋ ಕಾಲೋನಿ ಎಂಬಲ್ಲಿ ಆ.21ರಂದು ಸಂಜೆ ವೇಳೆ ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಾವಿಗೆ ಶರಣಾಗಿರುವ ಬಗ್ಗೆ ಬಗ್ಗೆ ವರದಿಯಾಗಿದೆ. ಮೃತನನ್ನು ಹುಡ್ಕೋ ಕಾಲೋನಿಯ ಮಹಮ್ಮದ್ ಯಾಸಿನ್(22) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಉಡುಪಿ ಪೋಕ್ಸೋ ಕೋರ್ಟಿನಲ್ಲಿ ವಿಚಾ...
ಚಾಮರಾಜನಗರ: 9 ಹಾಗೂ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಕಡ್ಲೆ ಮಿಠಾಯಿ ವಿತರಿಸುವ ಸರ್ಕಾರದ ಯೋಜನೆಗೆ ಚಾಮರಾಜನಗರದ ಪದವಿ ಪೂರ್ವ ಕಾಲೇಜಿನಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು. ಯೋಜನೆಯಿಂದ 80 ಸಾವಿರಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ಪೌಷ್ಟಿಕ ಆಹಾರ ಪಡೆಯಲಿದ್ದಾರೆ. ಮೊಟ್ಟೆ ಸೇವಿಸದ ವಿದ್ಯಾರ್ಥಿಗಳು ಬಾಳೆಹಣ್...
ರಾಮನಗರ: ಮಹಿಳೆ ಸ್ನಾನ ಮಾಡುವ ವಿಡಿಯೋ ಮಾಡಿದ ಬಾಡಿಗೆ ಮನೆ ಮಾಲಿಕನೋರ್ವ ಅದನ್ನು ವಾಟ್ಸಾಪ್ ನಲ್ಲಿ ಶೇರ್ ಮಾಡಿ, ಮಹಿಳೆಯ ಮಾನಹಾನಿ ಮಾಡಿರುವ ಘಟನೆಯೊಂದು ರಾಮನಗರದಲ್ಲಿ ಬೆಳಕಿಗೆ ಬಂದಿದೆ. ಧನರಾಜ್ ಎಂಬಾತ ಈ ದುಷ್ಕೃತ್ಯ ಎಸಗಿದ ಆರೋಪ ಎದುರಿಸುತ್ತಿರೋ ವ್ಯಕ್ತಿಯಾಗಿದ್ದಾನೆ. ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ಸಂತ್ರಸ್ತ ಮಹಿಳೆ ಬಾಡ...
ಮೈಸೂರು: ಸಾಮಾಜಿಕ ಹೋರಾಟಗಾರ, ಅಂಬೇಡ್ಕರ್ ವಾದಿ, ಕ್ರಾಂತಿಕಾರಿ ಮಂಟೇಲಿಂಗಯ್ಯನವರು ಮೈಸೂರಿನ ಸ್ವಗೃಹದಲ್ಲಿ ಸೋಮವಾರ ಸಂಜೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ. ಹಠಾತ್ ಹೃದಯಾಘಾತದಿಂದ ಮಂಟೇಲಿಂಗಯ್ಯನವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಹಿನ್ನೆಲೆಯಲ್ಲಿ ಕೆಸರೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾ...
ಹಿಂದೂ ಜಾಗರಣ ವೇದಿಕೆಯ ಮುಖಂಡ ಸತೀಶ್ ದಾವಣಗೆರೆ ಅವರ ಬಂಧನ ಖಂಡಿಸಿ ಉಡುಪಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕರದ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಹಿಂಜಾವೇ ಮುಖಂಡ ರಿಕೇಶ್ ಪಾಲನ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಅಲ್ಪಸಂಖ್ಯಾತರನ್ನು ಒಲೈಸುವ ...
ಪಾಟ್ನಾ: ತನ್ನ ಮಗಳು ಎಂದು ತಿಳಿದು ಅಪರಿಚಿತ ಮಗುವಿನ ಅಂತ್ಯಸಂಸ್ಕಾರ ನಡೆಸಿದ್ದ ತಂದೆ ತೀವ್ರ ದುಃಖದಲ್ಲಿರುವಾಗಲೇ ಆತನಿಗೆ ಕರೆಯೊಂದು ಬರುತ್ತದೆ. ಆ ಕಡೆಯಿಂದ “ಅಪ್ಪಾ ನಾನು ಬದುಕಿದ್ದೇನೆ” ಎಂಬ ಮಗಳ ಧ್ವನಿ ಕೇಳುತ್ತಿದ್ದಂತೆಯೇ ತಂದೆ ಖುಷಿಯಲ್ಲಿ ಕುಣಿದಾಡಿದ್ದಾನೆ. ಈ ಘಟನೆ ನಡೆದಿರೋದು ಬಿಹಾರದ ಪಾಟ್ನಾದಲ್ಲಿ ಅಂಶು ಎಂಬ ಯುವತಿಯೊಬ್ಬ...
ಮೈಸೂರು: ಯುವಕನೋರ್ವನನ್ನು ನಾಲ್ವರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ವಿದ್ಯಾನಗರ ಬಡವಾವಣೆಯ 4ನೇ ಕ್ರಾಸ್ ನಲ್ಲಿ ನಡೆದಿದೆ. 26 ವರ್ಷ ವಯಸ್ಸಿನ ಬಾಲರಾಜ್ ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಹತ್ಯೆಗೆ ಕಾರಣ ಏನು ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಘಟನೆಗೆ ಸಂಬಂಧಿಸ...
ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಜಿಂಕೆಯನ್ನು ಬೇಟೆಯಾಡಿ ಬಾಡೂಟಕ್ಕೆ ತಯಾರಿ ಮಾಡುತ್ತಿದ್ದ ವೇಳೆ 6 ಮಂದಿ ಆರೋಪಿಗಳನ್ನ ಪೊಲೀಸರು ಬಂಧಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮೇಲಿನ ಹುಲುವತ್ತಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಶಿಕಾರಿ ಮಾಡಿದ ಆರೋಪದಲ್ಲಿ ಆರು ಮಂದಿ ಯುವಕರನ್...