ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಉಪಟಳ ಕೊಡುತ್ತಿದ್ದ ಪುಂಡಾನೆಯನ್ನು ಅರ್ಜುನ ಆ್ಯಂಡ್ ಟೀಂ ಸೆರೆ ಹಿಡಿದಿದ್ದು ರೈತರು, ಜನರು ಸದ್ಯ ನಿರಾಳರಾಗಿದ್ದಾರೆ. ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಪೊನ್ನಾಚಿ ಗ್ರಾಮದ ಸುತ್ತಮುತ್ತಲಯ ಉಪಟಳ ನೀಡುತ್ತಿದ್ದ ಈ ಪುಂಡಾನೆಯನ್ನು ಗೆರಟ್ಟಿಕತ್ರಿ ಎಂಬ ಅರಣ್...
ಉಡುಪಿ: ಸರ್ಕಾರಿ ನೌಕರರಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಉಡುಪಿ ತಾಲೂಕು ಬೆಳ್ಳಂಪಳ್ಳಿ ಗ್ರಾಮದ ಕಂಬ್ಲ ಮಜಲು ಪುಣ್ವೂರು ಎಂಬಲ್ಲಿ ಮಹಿಳೆಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಆಕೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಗಂಡ ಸುರೇಂದ...
ವ್ಯಕ್ತಿಯೊಬ್ಬರ ಕೊಲೆಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳೆಯ ಸಹಿತ 6 ಮಂದಿಯನ್ನು ಮಂಗಳೂರಿನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಸಪ್ನಾಝ್ (26), ಸಾಜು ಯಾನೆ ಸಾಜಿಲ್ (24), ಸಿರಾಜ್ ಅಬೂಬಕರ್ (41), ಮುಝಮ್ಮಿಲ್ ಯಾನೆ ಅಲ್ಮದ್ (23), ಮಸೂದ್ ಅಲಿ (30), ಅಸ್ಫರ್ (28) ಬಂಧಿತರು. ಆಗಸ್ಟ್ 12 ರಂದು ಈ ಪ್ರಕರಣದ ಪಿರ್ಯಾದಿದ...
ಭಿನ್ನ ಸಾಮರ್ಥ್ಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರಿನ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಬಿಹಾರದ ಪ್ರಸ್ತುತ ಮುಂಬೈಯಲ್ಲಿ ವಾಸವಾಗಿರುವ ಅಬ್ದುಲ್ ಹಲೀಂ (37) ಹಾಗೂ ಕುಲಶೇಖರದ ಶಮೀರಾ ಬಾನು (22) ಬಂಧಿತ ಆರೋಪಿಗಳು. ದೂರುದಾರರು ಮಂಗಳೂರು ಮಹಿಳಾ ಪೊಲೀಸ್ ಠಾಣೆ...
ಬೆಣಗಾಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2022- 23ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 100 ರಷ್ಟು ಫಲಿತಾಂಶ ಬಂದಿದ್ದು, ಜಿಲ್ಲಾಧಿಕಾರಿಯವರಿಂದ ಉತ್ತಮ ಶಾಲಾ ಪ್ರಶಸ್ತಿಯನ್ನು ಪಡೆದ ಹಿನ್ನಲೆಯಲ್ಲಿ ಮಹಾಚೇತನ ಯುವ ವೇದಿಕೆ ಬೆಣಗಾಲು, ಪಿರಿಯಾಪಟ್ಟಣ ತಾಲೂಕು, ವತಿಯಿಂದ ನಮ್ಮ ಶಾಲೆ ನಮ್ಮ ಹೆಮ್ಮೆ ಎಂಬ ಶೀರ್ಷಿಕೆಯಡಿ ...
ಚಾಮರಾಜನಗರ ತಾಲ್ಲೂಕು ಬಾನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಜೀವಿಶ್ ಕುಮಾರ್ ಪತ್ರ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ನಡೆದಿದೆ. ಯಳಂದೂರು ತಾಲ್ಲೂಕು ಗೂಳಿಪುರ ಗ್ರಾಮದ ಜೀವಿಶ್ ಕುಮಾರ್ ನಾಪತ್ತೆಯಾದವರಾಗಿದ್ದಾರೆ. ಸಾಲದ ಒತ್ತಡ ತಡೆಯಲು ಆಗುತ್ತಿಲ್ಲ, ನನ್ನನ್ನು ಹುಡುಕಬೇಡಿ, ಎಲ್ಲರಿಗೂ ಧನ್...
ಚಾಮರಾಜನಗರ: ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ತೋಕೆರೆ ಸಮೀಪ ನಡೆದಿದೆ. ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ಚೆನ್ನ ಮಾದಯ್ಯ (60)ಮೃತಪಟ್ಟ ದುರ್ದೈವಿ. ಚೆನ್ನಮಾದಯ್ಯ ಅನ್ಯ ಕಾರ್ಯ ನಿಮಿತ್ತ ತೋಕೆರೆ ಗ್ರಾಮಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು ಸ್ಥಳದಲ್ಲೇ...
ಚಾಮರಾಜನಗರ: ಮೂಲಸೌಕರ್ಯ ಕೊರತೆಯಿಂದಾಗಿ ಗಡಿಜಿಲ್ಲೆ ಚಾಮರಾಜನಗರದಲ್ಲಿ 13 ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚಿದೆ. 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಮೂಲಸೌಕರ್ಯ ಕೊರತೆ, ಶಿಥಿಲವಾದ ಕಟ್ಟಡಗಳಿಂದಾಗಿ ಶೂನ್ಯ ದಾಖಲಾತಿ ಉಂಟಾಗಿ ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 13 ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿದ್ದು ಇದರಲ್ಲಿ ಉರ್ದು ಮಾಧ್ಯಮದ ಶಾಲೆ...
ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಎರಡನೇ ಅವಧಿಯ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆ ಇಂದು ನಡೆದಿದ್ದು ಕಾಂಗ್ರೆಸ್ ಬೆಂಬಲದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ಉಳಾಯಿಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಒಟ್ಟು 11 ಸ್ಥಾನಗಳ ಪೈಕಿ 5 ಬಿಜೆಪಿ, 3 ಕಾಂಗ್ರೆಸ್, 3 ಎಸ್ ಡಿ ಪಿ ಐ ಸದಸ್ಯರುಗಳಿದ್ದಾರೆ. ಇಲ್ಲಿ ಅಧಿಕಾರದಲ್ಲಿ ಪಾಲುದಾರರು ಆ...
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರ ಕಾಟ ತಾಳಲಾರದೇ ಪೊಲೀಸರನ್ನು ನಿಯೋಜಿಸಲಾಗಿರುವ ವಿಚಾರ ಹಳೆಯ ಸಂಗತಿ, ಆದ್ರೆ ಇದೀಗ ಹೊಸ ವಿಶೇಷ ಏನಂದ್ರೆ, ಚಾರ್ಮಾಡಿ ಘಾಟ್ ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದಂತೆಯೇ ದೇವರಮನೆಗುಡ್ಡದ ರಸ್ತೆ ಬಳಿ ಪ್ರವಾಸಿಗರು ಮೋಜುಮಸ್ತಿಯಲ್ಲಿ ತೊಡಗಿರುವ ಘಟನೆ ನಡೆದಿದೆ. ಯುವಕರು ರಸ್ತೆ ಬದಿ ಕಾರು ...