ಹಳ್ಳಿಗಳ ಸುಧಾರಣೆಯು ಗ್ರಾಮ ಪಂಚಾಯತ್ ಗಳಿಂದ ಮಾತ್ರ ಸಾಧ್ಯ ಆದ್ದರಿಂದ ಗ್ರಾಮ ಪಂಚಾಯತ್ ಗಳಿಗೆ ಹೆಚ್ಚಿನ ಶಕ್ತಿ ತುಂಬಬೇಕಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು. ಅವರು ಇಂದು ಕುಂದಾಪುರ ತಾಲೂ...
ದಕ್ಷಿಣ ಕನ್ನಡ ಜಿಲ್ಲೆಯ ಕುದ್ಲುರು (ಆತೂರು) ವಿನ ಮುಬಾರಕ್ ಜುಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಆರಂಭದಲ್ಲಿ ಹಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಜಿಕೆ ಅಬೂಬಕ್ಕರ್ ಮದನಿ ಗಡಿಯಾರ್ ಪ್ರಾರ್ಥನೆ ಮಾಡಿ ಸಂದೇಶ ಭಾಷಣ ಮಾಡಿದರು. ಮಸೀದಿ ಖತೀಬ್ ಮುಹಮ್ಮದ್ ಮುನೀರ್ ಯಮಾನಿ ನೇತೃತ್ವದಲ್ಲಿ ಧ್ವಜಾರೋಹಣ ಕ...
ಕರಾವಳಿ ಟೀಮ್ ವತಿಯಿಂದ ಪೌರ ಕಾರ್ಮಿಕರು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಸನ್ಮಾನಿಸುವ ಮೂಲಕ 77ನೇ ಸ್ವಾತಂತ್ರ್ಯ ದಿನಾಚರಣೆ ಬಜ್ಪೆ ಜಂಕ್ಷನ್ ನಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ಎಂ.ದೇವದಾಸ್ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ನಿಸಾರ್ ಕರಾವಳಿ ಅಧ್ಯಕ್ಷರು ಐಟಿ ಸೆಲ್ ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ವಹಿಸಿದ...
ಸುಳ್ಯ: ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಅರಂತೋಡು ಗ್ರಾಮದ ಕಿರ್ಲಾಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ವಹಿಸಿದ್ದರು. ನಿವೃತ್ತ ಮಾಜಿ ಸೈನಿಕ ಶಿವಲಿಂಗ ಗೌಡ ಧ್ವಜಾರೋಹಣನೆರವೇರಿಸಿ, ಸಭಾ ಕಾರ...
ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ ನಗರದ ನೆಹರೂ ಮೈದಾನದಲ್ಲಿ ಆ.15ರ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿ...
ಮೀನು ಹಿಡಿಯಲು ಹೋದಾಗ ಭಾರೀ ಗಾಳಿಗೆ ತೆಪ್ಪ ಮಗುಚಿ ಬಿದ್ದು ಓರ್ವ ಸಾವನ್ನಪ್ಪಿ, ಇಬ್ಬರು ಪಾರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದ ಭದ್ರಾ ಜಲಾಶಯದಲ್ಲಿ ನಡೆದಿದೆ. ಮೃತನನ್ನ 40 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ. ಭದ್ರಾ ಜಲಾಶಯದಲ್ಲಿ ಕೃಷ್ಣ,ಅಜಯ್ ಹಾಗೂ ರಾಜೇಶ್ ಮೀನು ಹಿಡಿಯಲು ಹೋಗಿದ್ದರು. ...
ಉಡುಪಿ: ಸೆಂಟರ್ ಆಫ್ ಇಂಡಿಯಾನ್ ಟ್ರೇಡ್ ಯೂನಿಯನ್, ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘ ,ಕರ್ನಾಟಕ ಪ್ರಾಂತ ರೈತ ಸಂಘ ಉಡುಪಿ ಜಿಲ್ಲಾ ಸಮಿತಿ ನೇತ್ರತ್ವದಲ್ಲಿ ಇಂದು 77ನೇ ಸ್ವಾತಂತ್ರ್ಯೋತ್ಸವ ಅಹೋ ರಾತ್ರಿ ಧರಣಿ ಕಾರ್ಯಕ್ರಮ ಉಡುಪಿಯ ಬಸ್ ನಿಲ್ದಾಣ ಬಳಿ ನಡೆಯಿತು. ಸಂಜೆ 6.30ರಿಂದ ಮಧ್ಯರಾತ್ರಿ 12.00ಗಂಟೆವರೆಗೆ ನಡೆಸಿ ನಂತರ ಕಛೇರಿ...
ಚಾಮರಾಜನಗರ: ಚಾಮರಾಜನಗರದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ರಾಷ್ಟ್ರ ಧ್ವಜಾರೋಹಣ ಮಾಡಿದರು. ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ಕೆ. ವೆಂಕಟೇಶ್ ಗೆ ತೆರೆದ ವಾಹನದಲ್ಲಿ ವಿವಿಧ ತುಕಡಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು....
ಬಾವಿಗೆ ಹಾರಿ ಯುವ ಕಲಾವಿದರೊಬ್ಬರು ಸಾವಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಮಿತ್ತಮಜಲು ನಿವಾಸಿ ಚಿತ್ರ ಕಲಾವಿದ ಸಾಗರ್ ಆಚಾರ್ಯ ಎಂದು ಗುರುತಿಸಲಾಗಿದೆ. ಮನೆಯಂಗಳದಲ್ಲಿ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋ...
ಉಡುಪಿಯ ಮಣಿಪಾಲ ಪಬ್, ಬಾರ್ ಗಳಿಗೆ ಅಬಕಾರಿ ಕಾರ್ಯಾಚರಣೆ ಮಾಡಿದರೆ ಬಿಜೆಪಿಗೆ ಏನು ಸಂಬಂಧ. ಬಿಜೆಪಿಯವರು ಹೇಗೆ ಟಾರ್ಗೆಟ್ ಆಗುತ್ತಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಯಾರನ್ನು ಟಾರ್ಗೆಟ್ ಮಾಡಲ್ಲ. ಕಾನೂನು ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್...