ಉಡುಪಿಯ ಮಣಿಪಾಲ ಪಬ್, ಬಾರ್ ಗಳಿಗೆ ಅಬಕಾರಿ ಕಾರ್ಯಾಚರಣೆ ಮಾಡಿದರೆ ಬಿಜೆಪಿಗೆ ಏನು ಸಂಬಂಧ. ಬಿಜೆಪಿಯವರು ಹೇಗೆ ಟಾರ್ಗೆಟ್ ಆಗುತ್ತಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಯಾರನ್ನು ಟಾರ್ಗೆಟ್ ಮಾಡಲ್ಲ. ಕಾನೂನು ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್...
ಬೆಂಗಳೂರು: ಸಾಮಾನ್ಯವಾಗಿ ಬಿಇ ಮಾಡಿರುವ ವ್ಯಕ್ತಿಗಳನ್ನು ಎಂಜಿನಿಯರ್ ಕೆಲಸ ಮಾಡೊದಕ್ಕೆ ಸರ್ಕಾರಗಳು ನೇಮಿಸಿಕೊಳ್ಳುವುದು ವಾಡಿಕೆ. ಆದರೆ ಬಿಬಿಎಂಪಿಯಲ್ಲಿ ಕ್ವಾಲಿಟಿ ಕಂಟ್ರೋಲರ್ ಆಗಿ ಕೇವಲ 9 ನೇ ತರಗತಿ ಓದಿರುವ ವ್ಯಕ್ತಿಯನ್ನು ಪಾಲಿಕೆಯಲ್ಲಿ ಕ್ವಾಲಿಟಿ ಕಂಟ್ರೋಲ್ ಕೆಲಸ ಮಾಡಲು ನೇಮಿಸಿಕೊಂಡಿರುವುದೀಗ ಸುದ್ದಿಗೆ ಗ್ರಾಸವಾಗಿದೆ. ಪೊಲೀಸರ...
ಚಿಕ್ಕಮಗಳೂರು: ಪ್ರೇಮಿ ಜೊತೆ ಸೇರಲು ಪತ್ನಿಯೊಬ್ಬಳು ಪತಿಯನ್ನೇ ವ್ಯವಸ್ಥಿತವಾಗಿ ಕೊಂದ ಘಟನೆ ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ. ಪಾವನ ಅಂತ ಹೆಸರಿಟ್ಕೊಂಡು ಪಾಪದ ಕೆಲಸ ಮಾಡಿದ ಮಡದಿ, ಗಂಡನಿಗೆ ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಜ್ಞಾನ ತಪ್ಪಿಸಿದ್ದಳು ಬಳಿಕ ಪ್ರಜ್ಞೆ ತಪ್ಪಿದ ಪತಿಯನ್ನ ಪ್ರೇಮಿ ಜೊತೆ ಬೈಕಲ್ಲಿ ತಂದು ಕೆರ...
ಚಿಕ್ಕಮಗಳೂರು: ಆಸ್ತಿ ಮಾರಾಟ ಮಾಡಿದ ಹಣದ ವಿಚಾರದಲ್ಲಿ ನಡೆದ ಮಾತುಕತೆ ವಿಕೋಪಕ್ಕೆ ತಿರುಗಿ ವ್ಯಕ್ತಿಯೋರ್ವನ ಬರ್ಬರ ಹತ್ಯೆಯಲ್ಲಿ ಕೊನೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದ ಬಾಳೂರು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ. ಮಧುಗುಂಡಿ ಗ್ರಾಮದ ವಾಸಿ ಸಂತೋಷ್ ಈತನು ರಾತ್ರಿ ಕುಡಿದ ಮತ್ತಿನಲ್ಲಿ ಆಸ...
ಮಂಗಳೂರು ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮಂಗಳೂರು ಮೂಡುಶೆಡ್ಡೆಯ ನಿವಾಸಿ ಮುಹಮ್ಮದ್ ಇಮ್ರಾನ್ ಎಂಬಾತನು ಇನ್ನಿಬ್ಬರು ವ್ಯಕ್ತಿಗಳೊಂದಿಗೆ ಸೇರಿಕೊಂಡು ಬೆಂಗಳೂರಿನಿಂದ ಎಂಡಿಎಂಎ ಮಾದಕ...
ಮಹಿಳಾ ಸಬಲೀಕರಣದ ಮೂಲಕ ಕುಟುಂಬದ ಆರ್ಥಿಕ ಬೆಳವಣಿಗೆಯ ಉದ್ದೇಶದಿಂದ ಜಾರಿಗೆ ತಂದಿರುವ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಜಿಲ್ಲೆಯ ಮಹಿಳೆಯರು ಆರ್ಥಿಕ ಲಾಭ ತರುವ ಹಲವು ಉದ್ಯಮಗಳಲ್ಲಿ ತೊಡಗಿದ್ದು, ಇದೇ ಮೊದಲ ಬಾರಿಗೆ ಎಲ್ಲಾ ಸೇವೆಗಳನ್ನು ಒದಗಿಸುವ ಸೂಪರ್ ಮಾರ್ಕೆಟ್ ಆರಂಭಿ ಸುತ್ತಿದ್ದು, ಆಗಸ್ಟ್ 14 ರಂದು ಈ ಸೂಪರ್ ಮಾರ್ಕ...
ಚಿತ್ರ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ಉಪೇಂದ್ರರನ್ನು ಜಾತಿನಿಂದನೆ ಮಾಡಿದ ಹಿನ್ನೆಲೆಯಲ್ಲಿ ತಕ್ಷಣ ಬಂಧಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಹಾಗೂ ದಲಿತ ಚಿಂತಕ ಜಯನ್ ಮಲ್ಪೆ ಆಗ್ರಹಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ದಲಿತ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಅವಹೇಳನಕಾರಿಯಾಗಿ ಜಾತಿ...
ಮಣಿಪಾಲ: ಸಮುದಾಯ ಬಾನುಲಿ ಕೇಂದ್ರಗಳ ಮೂಲಕ ನಮ್ಮ ಸುತ್ತಮುತ್ತಲಿನ ಜನರಿಗೆ ತಿಳುವಳಿಕೆ ಮೂಡಿಸುವ ಕೆಲಸವಾಗಬೇಕು. ಅಲ್ಲದೆ ಸ್ಥಳೀಯ ಪ್ರತಿಭಾನ್ವಿತರಿಗೆ ಅವಕಾಶ ಸಿಗುವಂತಾಗಬೇಕು ಎಂದು ಮಾಹೆ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾಕ್ಟರ್ ಹೆಚ್.ಎಸ್. ಬಲ್ಲಾಳ್ ಹೇಳಿದ್ದಾರೆ. ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಾಹೆ, ಮಣಿಪಾಲ್ ಇನ್ಸ...
ಬ್ರಹ್ಮಾವರ: ಹೆಗ್ಗುಂಜೆ ಗ್ರಾಮದ ಹೊರ್ಲಿ ಜೆಡ್ಡುವಿನ ಜಾನುವಾರು ಕಟ್ಟೆ ಎಂಬಲ್ಲಿ ಆ.11ರಂದು ತಡರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದ ಅವಳಿ ಮಕ್ಕಳ ಪೈಕಿ ಮೂರು ತಿಂಗಳ ಹೆಣ್ಣು ಮಗುವೊಂದು ಮೃತಪಟ್ಟ ಬಗ್ಗೆ ವರದಿಯಾಗಿದೆ. ಜಾನುವಾರುಕಟ್ಟೆಯ ವಾಣಿ ಎಂಬವರ ಪುತ್ರಿ ರಿಷಿಕಾ ಮೃತ ದುದೈರ್ವಿ. ಅವಳಿ ಜವಳಿ ಮಕ್ಕಳ ಪೈಕಿ ಮೊದಲು ಗಂಡು ಮಗುವಿಗೆ ಹಾಲ...
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಆಗಸ್ಟ್ 27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಶಾಸಕರಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಮಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗ...