ಪುತ್ತೂರು: ತೆಂಗಿನ ಮರದಿಂದ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಸುಚಿತ್ರ(30) ಮೃತಪಟ್ಟವರಾಗಿದ್ದಾರೆ. ಇವರು ತೆಂಗಿನಕಾಯಿ ಕೀಳುವ ಕೆಲಸದಲ್ಲಿ ಖ್ಯಾತಿ ಪಡೆದಿದ್ದರು. ಮೃತರು ಪತಿ ಹಾಗೂ ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್...
ಮೂಡುಬಿದಿರೆ : ಮೂಡುಬಿದಿರೆಯ ಹೋಲಿ ರೋಸರಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ - ರಕ್ಷಕ ಸಂಘದ ಮಹಾಸಭೆಯು ಇತ್ತೀಚಿಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮನಶಾಸ್ತ್ರ ಪ್ರಾಧ್ಯಾಪಕ ಹಾಗೂ ಖ್ಯಾತ ಯೂಟ್ಯೂಬರ್ ಸ್ಮಿತೇಶ್ ಎಸ್. ಬಾರ್ಯ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಪೋಷಕರ ಹಾಗೂ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಬಗ್ಗೆ ಉ...
ಚಾಮರಾಜನಗರ: ರಾಷ್ಟ್ರಗೀತೆ ಹಾಡುವಾಗ ವಿದ್ಯಾರ್ಥಿನಿಗೆ ಹೃದಯಾಘಾತವಾಗಿ ಅಸುನೀಗಿದ ಧಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಕಾನ್ವೆಂಟಿನಲ್ಲಿ ನಡೆದಿದೆ. ಪಟ್ಟಣದ ನಿರ್ಮಲಾ ಕಾನ್ವೆಂಟಿನ ಎಸ್ ಎಸ್ ಎಲ್ಸಿ ವಿದ್ಯಾರ್ಥಿನಿ ಪೆಲಿಸಾ ಮೃತ ದುರ್ದೈವಿ. ಇಂದು ರಾಷ್ಟ್ರಗೀತೆ ಹಾಡುತ್ತಿದ್ದಾಗ ದಿಢೀರನೇ ಕುಸಿದು ಬಿದ್ದಿ...
ವಿದ್ಯಾರ್ಥಿಗೆ ಹೊಡೆದ ಆರೋಪ ಹೊರಿಸಿ ಪೋಷಕರು ಶಿಕ್ಷಕರೊಬ್ಬರಿಗೆ ಚಪ್ಪಲಿಯಿಂದ ಥಳಿಸಿದ ಘಟನೆ ತಮಿಳುನಾಡಿನ ತಿರುವಳ್ಳೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಮೋಹನ್ ಬಾಬು ಎಂಬಾತ ಹಲ್ಲೆಗೊಳಗಾದ ಶಿಕ್ಷಕನಾಗಿದ್ದು, 6ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗೆ ಶಿಕ್ಷಕ ಥಳಿಸಿದ್ದು, ಪರಿಣಾಮವಾಗಿ ಕೈ ಊದಿಕೊಂಡಿದ್ದರೂ, ವಿದ್ಯಾರ್ಥಿಗೆ ...
ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪತ್ನಿಯನ್ನು ಕಳೆದುಕೊಂಡು ತೀವ್ರ ದುಃಖದಲ್ಲಿರುವ ವಿಜಯರಾಘವೇಂದ್ರ ಅವರಿಗೆ ಚಿತ್ರ ರಂಗದ ಗಣ್ಯರು, ರಾಜಕೀಯ ನೇತಾರರು ಸಾಂತ್ವಾನ ಹೇಳಿದ್ದಾರೆ. ಇಂದು ಮಧ್ಯಾಹ್ನ ಸುಮಾರು 2 ಗಂಟೆವರೆಗೆ ಸ್ಪಂದನಾ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬ...
ಉಡುಪಿ: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ(ಪೊಕ್ಸೋ) ತ್ವರಿತ ವಿಶೇಷ ನ್ಯಾಯಾಲಯವು ಆರೋಪಿಗೆ 20ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಬ್ರಹ್ಮಾವರ ತಾಲೂಕು ಬಾಳಕುದ್ರ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಬಲಗಡೆ ಇರುವ ಸಾರ್ವಜನಿಕ ಶೌಚಾಲಯದ ಮೇಲೆ ಮರ ಉರುಳಿ ಬಿದ್ದು ಶೌಚಾಲಯದ ಮೇಲ್ಛಾವಣಿ ದ್ವಂಸವಾಗಿದೆ. ಕಳೆದ ಕೆಲವು ತಿಂಗಳುಗಳ ಹಿಂದೆ ಪಾದಯಾತ್ರಿಕರಿಗಾಗಿ ಶೌಚಾಲಯದ ಮುಂಭಾಗದಲ್ಲಿ ಹೊಸ ಶೀಟುಗಳನ್ನು ಹಾಕಿ ಶೌಚಾಲಯ ದುರಸ್ತಿ ಮಾಡಲಾಗಿತ್ತು.ಮಹಿಳೆಯರಿಗೆ ಹಾಗೂ ಗಂಡಸರಿಗೆ ಪ್ರತ್...
ಕೊಟ್ಟಿಗೆಹಾರ: ಕೊಟ್ಟಿಗೆಹಾರ ಪಟ್ಟಣದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು ವರ್ತಕರು ಕಿರಿಕಿರಿ ಅನುಭವಿಸುವಂತಾಗಿದೆ. ಪೇಟೆಯಲ್ಲಿ ಹಗಲು ರಾತ್ರಿ ಎನ್ನದೇ ಇಪ್ಪತ್ತಕ್ಕೂ ಹೆಚ್ಚು ದನಗಳು ರಸ್ತೆ, ರಾಜ್ಯ ಸಾರಿಗೆ ಬಸ್ ನಿಲ್ದಾಣಗಳಲ್ಲಿ ಬೇಕಾಬಿಟ್ಟಿ ಓಡಾಡುತ್ತಿರುತ್ತವೆ.ಹಗಲಿನಲ್ಲಿ ರಸ್ತೆಯಲ್ಲಿಯೇ ಮಧ್ಯೆ ನಿಲ್ಲುವ...
ರಾಜೇಶ್ ನೆತ್ತೋಡಿ, ದಕ್ಷಿಣ ಕನ್ನಡ ದಕ್ಷಿಣ ಕನ್ನಡ/ ವಿಟ್ಲ: ಇತ್ತೀಚೆಗೆ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ದಲಿತ ಬಾಲಕಿಯ ಅತ್ಯಾಚಾರವನ್ನು ಖಂಡಿಸಿ ಮತ್ತು ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ( ರಿ ) ವಿಟ್ಲ ವತಿಯಿಂದ ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇ...
ಸ್ಯಾಂಡಲ್ ವುಡ್ ನ ಖ್ಯಾತ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದು, ಅವರಿಗೆ ಲೋ ಬಿಪಿ ಮತ್ತು ಹೃದಯಾಘಾತವಾಗಿತ್ತು ಎಂದು ತಿಳಿದು ಬಂದಿದೆ. ಈ ಬಗ್ಗೆ ಸ್ಪಷ್ಟ ಮಾಹಿತಿಗಳು ಇನ್ನಷ್ಟೇ ಲಭಿಸಬೇಕಿದೆ… ಸದ್ಯದ ಮಾಹಿತಿ ಪ್ರಕಾರ ಬ್ಯಾಂಕಾಕ್ ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಇತ್ತೀಚೆಗೆ ಸಣ್...