ಚಿಕ್ಕಮಗಳೂರು: ದೇವಸ್ಥಾನಕ್ಕೆ ಬಂದಿದ್ದ ದಂಪತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಕ್ಕವಳ್ಳಿ ಭದ್ರಾ ಜಲಾಶಯದ ಬಳಿ ನಡೆದಿದೆ. ಭದ್ರಾವತಿ ತಾಲೂಕಿನ ಶಂಕರಪುರ ಗ್ರಾಮದ ನಿವಾಸಿಗಳಾದ ವಿಠಲ್ (48) ಗಂಗಮ್ಮ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ತರೀಕೆರೆ ತಾಲೂಕಿನ ಲಕ್ಕವಳ್ಳಿ ಸಮೀಪದ ಜಗದಾಂಭ ದೇವಸ್ಥಾನಕ್ಕೆ ಬಂದಿದ್...
ಚಿಕ್ಕಮಗಳೂರು: ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೇ ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ನಡೆದಿದೆ. ತನು (25) ಗಂಡನಿಂದ ಭೀಕರವಾಗಿ ಕೊಲೆಯಾದ ಮಹಿಳೆಯಾಗಿದ್ದಾರೆ. ಇವರು 7 ವರ್ಷದ ಹಿಂದೆ ಮದುವೆಯಾಗಿದ್ದು ರಮೇಶ್ ಎಂಬಾತನ ಜೊತೆಗೆ ವಿವಾಹವಾಗಿದ್ದರು. ...
ಕೋಲಾರ: ಜಾತಿ ಗಣತಿ ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆಯಾಗಿದ್ದು, ಕೆಜಿಎಫ್ ತಾಲೂಕಿನ ಐಪಲ್ಲಿ ಕೆರೆಯಲ್ಲಿ ಶಿಕ್ಷಕಿಯ ಶವ ಪತ್ತೆಯಾಗಿದೆ. ಅಖ್ತರ್ ಬೇಗಂ ಮೃತಪಟ್ಟ ಶಿಕ್ಷಕಿಯಾಗಿದ್ದಾರೆ. ಇವರು ಕೋಲಾರದ ಮಹಾಲಕ್ಷ್ಮಿ ಬಡಾವಣೆಯ ನಿವಾಸಿಯಾಗಿದ್ದರು. ನರಸಾಪುರದಲ್ಲಿ ಸಮೀಕ್ಷೆ ಕಾರ್ಯ ನಡೆಸಿದ ಬಳಿಕ ನಾಪತ್ತೆಯಾಗಿದ...
ರಾಂಚಿ: ಜಾರ್ಖಂಡ್ನಿಂದ ಗೋವಾಗೆ ರೈಲಿನಲ್ಲಿ ಕಳ್ಳಸಾಗಣೆಯಾಗುತ್ತಿದ್ದ ಒಬ್ಬ ಬಾಲಕಿ ಸೇರಿದಂತೆ ಹದಿಮೂರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಸೋಮವಾರ ಸಂಜೆ ವಾಸ್ಕೋ ಡ ಗಾಮಾ(ವಿಎಸ್ ಜಿ) ವೀಕ್ಲಿ ಎಕ್ಸ್ ಪ್ರೆಸ್ ರೈಲಿನ ಮೂಲಕ ಕೆಲವು ಮಕ್ಕಳನ್ನು ಸಾಗಿಸಲಾಗುತ್ತಿದೆ ಎಂಬ ಗುಪ್ತಚರ ಮಾಹಿತಿಯ ಮೇರೆಗ...
ಚಿಕ್ಕಮಗಳೂರು: ಇದೇ ಭಾನುವಾರ-ಸೋಮವಾರ ದೇವೀರಮ್ಮನ ಜಾತ್ರಾ ಮಹೋತ್ಸವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಪ್ರತಿ ವರ್ಷ 60--70 ಸಾವಿರಕ್ಕೂ ಹೆಚ್ಚು ಭಕ್ತರು 5 ಕಿ.ಮೀ. ಬೆಟ್ಟ ಹತ್ತಿ ದೇವೀರಮ್ಮನ ದರ್ಶನ ಪಡೆಯುತ್ತಾರೆ. 15 ವರ್ಷ ಮೇಲ್ಪಟ್ಟು 60 ವರ್ಷ ಒಳಗಿನವರು ಮಾತ್ರ ಬೆಟ್ಟ ಹತ್...
ಕೊಲ್ಲಂ: ಬಾವಿಗೆ ಹಾರಿದ್ದ ಮಹಿಳೆಯನ್ನು ರಕ್ಷಿಸಲು ಬಾವಿಗಿಳಿದಿದ್ದ ಅಗ್ನಿಶಾಮಕದಳ ಸಿಬ್ಬಂದಿಯೂ ಸಾವನ್ನಪ್ಪಿರುವ ಘಟನೆ ಕೇರಳದ ಕೊಲ್ಲಂನ ನೆಡುವತ್ತೂರಿನಲ್ಲಿ ನಡೆದಿದೆ. ಮೃತರನ್ನು ನೆಡುವತೂರಿನ ಅರ್ಚನಾ, ಆಕೆಯ ಸ್ನೇಹಿತ ಶಿವಕೃಷ್ಣನ್ ಮತ್ತು ಕೊಟ್ಟಾರಕ್ಕರ ಠಾಣೆಯಲ್ಲಿ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿ ಸೋನಿ ಎಸ್ ಕುಮಾರ್ ...
ಚಿಕ್ಕಮಗಳೂರು: ಕಾರು--ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಗಾಯಗೊಂಡು, ಎರಡೂ ವಾಹನಗಳೂ ನಜ್ಜುಗುಜ್ಜಾಗಿರುವ ಘಟನೆ ಕಡೂರು ತಾಲೂಕಿನ ಮಚ್ಚೇರಿ ಗ್ರಾಮದ ಬಳಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ನ ದೊಡ್ಡ ಚಕ್ರಗಳು ಮುರಿದ್ದು, ಕಾರಿನ ಡ್ರೈವರ್ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನ ಚಾಲ...
ಚಿಕ್ಕಮಗಳೂರು: ಪತಿಯ ಕಾಟ ಸಹಿಸಲಾರದೇ ತವರು ಮನೆಗೆ ಬಂದಿದ್ದ ಮಹಿಳೆಯೊಬ್ಬಳನ್ನು ಪತಿ ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಗ್ರಾಮದಲ್ಲಿ ನಡೆದಿದೆ. ನೇತ್ರಾ(32) ಪತಿಯಿಂದಲೇ ಹತ್ಯೆಗೊಳಗಾಗಿರುವ ಮಹಿಳೆಯಾಗಿದ್ದಾರೆ. ಪತಿ ನವೀನ್ ಕೃತ್ಯ ಎಸಗಿದ ಆರೋಪಿಯಾಗಿ...
ಮೂಡಿಗೆರೆ: ಮೂಡಿಗೆರೆ ಪ್ರಾದೇಶಿಕ ವಲಯದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಅಕ್ರಮ ಶ್ರೀಗಂಧ ಕಳ್ಳಸಾಗಣೆ ಪತ್ತೆಯಾಗಿದೆ. ಅಕ್ಟೋಬರ್ 8ರಂದು ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಮೂಡಿಗೆರೆ ಶಾಖೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ, ಸುಜುಕಿ ಕಂಪನಿಯ ಬೈಕ್ (KA--18--ED--5486) ನಿಂದ ಅಕ್ರಮವಾಗಿ ಸಾಗಿಸುತ್ತ...
ಮಂಗಳೂರು: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿಯವರ ಮೇಲೆ ಕೋರ್ಟ್ ಕಲಾಪದ ವೇಳೆಯೇ ಹಿರಿಯ ವಕೀಲರಾದ ರಾಕೇಶ್ ಕಿಶೋರ್ ಎಂಬವರು ಶೂ ಎಸೆಯಲು ಯತ್ನಿಸಿರುವ ಸಂವಿಧಾನ ವಿರೋಧಿ ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ ಬಣ -ದ. ಕ. ಜಿಲ್ಲಾ ಸಮಿತಿಯು ಅ.09ರಂದು ಪ್ರತಿಭಟ...