ಚಾಮರಾಜನಗರ: ದನಗಾಹಿಗಳನ್ನು ಕಾಡಾನೆ ಅಟ್ಟಾಡಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದಿನ್ನಳ್ಳಿ ಅರಣ್ಯದಲ್ಲಿ ನಡೆದಿದೆ. ಹನೂರು ತಾಲೂಕಿನ ಪಿಜಿ ಪಾಳ್ಯ ಗ್ರಾಪಂ ವ್ಯಾಪ್ತಿಯ ಯರಗಬಾಳು ಗ್ರಾಮದ ಸಿದ್ದಮರಿ, ಗಿರಿಯಪ್ಪ ಗಾಯಗೊಂಡ ಸಹೋದರರಾಗಿದ್ದಾರೆ. ತಮಿಳುನಾಡಿನ ಆಡಿ ಜಾತ್ರೆಗೆ ತಮ್ಮ ದನಗಳನ್ನು ಮಾರಾಟ ಮಾಡಿ ಮಾರಾಟವಾಗದ ದ...
ಚಾಮರಾಜನಗರ: ಮಲೆಮಾದಪ್ಪನ ದರ್ಶನಕ್ಕೆ ಹೊರಟಿದ್ದವರಿಗೆ ಬೆಳ್ಳಂ ಬೆಳಗ್ಗೆ ಗಜರಾಜ ಶಾಕ್ ನೀಡಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪೊನ್ನಾಚಿ--ತಾಳುಬೆಟ್ಟ ಮಾರ್ಗಮಧ್ಯೆ ನಡೆದಿದೆ. ಇಂದು ಬೆಳಗ್ಗೆ ಏಳು ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ಆನೆಯನ್ನು ಕಂಡು ಕೆಎಸ್ ಆರ್ ಟಿಸಿ ಬಸ್ ಚಾಲಕ ದೂರದಲ್ಲೇ ಬಸ್ ನಿಲ್ಲಿಸಿದ್ದಾರೆ. ಆದ...
ಉದ್ಯಮಿಯೋರ್ವರು ಬಹುಮಹಡಿ ಕಟ್ಟಡದಿಂದ ಕೆಳಕ್ಕೆ ಹಾರಿ ಸಾವಿಗೆ ಶರಣಾದ ಘಟನೆ ಮಂಗಳೂರು ನಗರದ ಬೆಂದೂರ್ವೆಲ್ ಬಳಿ ನಡೆದಿದೆ. ನಗರದ ಬಿಲ್ಡರ್, ಯುವ ಉದ್ಯಮಿ ಮೋಹನ್ ಅಮೀನ್ (48) ಸಾವಿಗೆ ಶರಣಾದವರಾಗಿದ್ದಾರೆ. ಬಹುಮಹಡಿ ಕಟ್ಟಡದ 17 ನೇ ಮಹಡಿಯಿಂದ ಇಂದು ಮುಂಜಾನೆ ಕೆಳಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ಅವರ ಸಾವಿಗೆ ಸ್ಪಷ್ಟ ಕಾರಣಗಳು ತಿಳಿ...
ಚಿಕ್ಕಮಗಳೂರು: ಮರದ ಕೊಂಬೆ ಕತ್ತರಿಸುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ 56 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ. ಲೋಕಪ್ಪ ಗೌಡ (56) ವಿದ್ಯುತ್ ಆಘಾತದಿಂದ ಮೃತಪಟ್ಟವರಾಗಿದ್ದಾರೆ. ಮರ ಏರಿ ಕೊಂಬೆಗಳನ್ನು ಕತ್ತ...
ಉಡುಪಿಯ ಪ್ರಕರಣವನ್ನು ರಾಷ್ಟ್ರವ್ಯಾಪಿ ಸುದ್ದಿಯಾಗುವಂತೆ ಪ್ರತಿಭಟಿಸಿದ ಬಿಜೆಪಿ ಹಾಗೂ ಸಂಘಪರಿವಾರದ ಮುಖಂಡರು ಮುಲ್ಕಿಯ ಪಕ್ಷಿಕೆರೆ ಎಂಬಲ್ಲಿ ಹಿಂದೂ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ ಪ್ರಕರಣದ ವಿಚಾರದಲ್ಲಿ ಯಾಕೆ ಮೌನ ವಹಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರರಾದ ವೇರೊನಿಕಾ ಕರ್ನೆಲಿ...
ಚಾಮರಾಜನಗರ: ಚಾರ್ಚ್ ಮಾಡಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ನ್ನು ಸ್ಟಾರ್ಟ್ ಮಾಡಿದ ವೇಳೆ ಧಗಧಗನೇ ಹೊತ್ತಿ ಉರಿದಿರುವ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದೆ. ಕೊತ್ತಲವಾಡಿ ಗ್ರಾಮದ ಬಸವರಾಜಪ್ಪ ಎಂಬವರಿಗೆ ಸೇರಿದ ಬೈಕ್ ಇದಾಗಿದ್ದು ಚಾರ್ಜ್ ಮಾಡಿ ಬೈಕನ್ನು ಸ್ಟಾರ್ಟ್ ಮಾಡಿದ ವೇಳೆ ಹೊಗೆ ಕಾಣಿಸಿಕೊಂಡಿದೆ, ಇದ...
ಮಲ್ಪೆ ಬೀಚಿನಲ್ಲಿ ಸಮುದ್ರದ ಸೆಳೆತಕ್ಕೆ ಸಿಲುಕಿ, ಮಡಿಕೇರಿ ಮೂಲದ ಬಾಲಕಿಯೊಬ್ಬಳು ಮೃತಪಟ್ಟು ಇನ್ನೊರ್ವ ಬಾಲಕಿ ಅಪಾಯದಿಂದ ಪಾರಾಗಿರುವ ಘಟನೆ ಆ.5ರಂದು ರಾತ್ರಿ 8:30ರ ಸುಮಾರಿಗೆ ನಡೆದಿದೆ. ಮೃತರನ್ನು ಮಡಿಕೇರಿಯ ಮಾನ್ಯ(16) ಎಂದು ಗುರುತಿಸಲಾಗಿದೆ. ಈಕೆಯೊಂದಿಗೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಆಕೆಯ ಗೆಳತಿ ಯಶಸ್ವಿನಿ(16) ಎ...
ಚಿಕ್ಕಮಗಳೂರು: ಶಾಲೆ ನಿರ್ಮಾಣಕ್ಕಾಗಿ ಮಳೆ ನೀರು ಇಂಗಿಸಲು ಮಾಡಿಟ್ಟಿದ್ದ ಗುಂಡಿಗೆ ಬಿದ್ದ 8 ವರ್ಷದ ಬಾಲಕನೋರ್ವ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದಲ್ಲಿ ನಡೆದಿದೆ. ಅಶರ್ ಡಿ ಗುನ್ನಾ (8) ಮೃತಪಟ್ಟ ಬಾಲಕನಾಗಿದ್ದಾನೆ. ಹೊಸದಾಗಿ ನಿರ್ಮಾಣವಾಗುತ್ತಿದ್ದ ಮೊರಾರ್ಜಿ ದೇಸಾಯಿ ಶಾಲೆಯ ಕಾಮಗಾರಿಗಾಗಿ ಮಳೆ ನೀರ...
ಚಿಕ್ಕಮಗಳೂರು: ಮೀನು ಹಿಡಿಯಲು ಹೋಗಿದ್ದ ಮೂವರು ಬಾಲಕರ ಪೈಕಿ ಇಬ್ಬರು ಸಾವನ್ನಪ್ಪಿ ಓರ್ವ ಪಾರಾದ ಘಟನೆ ಮೂಡಿಗೆರೆ ಪಟ್ಟಣದ ಹೊರವಲಯದ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ತನ್ಮಯಿ, ಕಿಶೋರ್ (12) ಮೃತ ಬಾಲಕರಾಗಿದ್ದಾರೆ. ಮೀನು ಹಿಡಿಯಲು ಹೋಗಿದ್ದ ಸಂದರ್ಭದಲ್ಲಿ ಈ ಮೂವರು ಕೂಡ ನೀರಿನಲ್ಲಿ ಸಿಲುಕಿದ್ದಾರೆ. ಈ ವೇಳೆ ಇಬ್ಬರು ಬಾಲಕರು ನೀರುಪಾಲ...
ಚಿಕ್ಕಮಗಳೂರು ತಾಲೂಕಿನ ಇತಿಹಾಸ ಪ್ರಸಿದ್ಧ ದೇವೀರಮ್ಮ ದೇಗುಲದಲ್ಲಿ ಡ್ರೆಸ್ ಕೋಡ್ ಆದೇಶ ಜಾರಿಯಾಗಿದ್ದು, ಸಾಂಪ್ರದಾಯಿಕ ಉಡುಗೆಯಲ್ಲಿ ದೇವಾಲಯಕ್ಕೆ ಆಗಮಿಸಲು ಸೂಚನೆ ನೀಡಲಾಗಿದೆ. ಧಾರ್ಮಿಕದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಈ ಸೂಚನೆ ನೀಡಿದ್ದು, ಸ್ಕರ್ಟ್, ಮಿಡಿ, ಸ್ಲೀವ್ ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕ...