ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದ ಹೆಸರಿನಲ್ಲಿ ನಿನ್ನೆ ನಡೆದ ಪ್ರತಿಭಟನೆ ಹಾಗೂ ಸೌಜನ್ಯಳ ತಾಯಿ ಹಾಗೂ ಕುಟುಂಬಸ್ಥರನ್ನು ಕಾರ್ಯಕ್ರಮ ನಡೆಯುವ ಸ್ಥಳದಿಂದ ಹೊರಗೆ ಹಾಕಿರೋದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಘಟನೆಯ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವಿಡಿಯೋದಲ್ಲಿ ಕಂಡು ಬರ...
ಚಾಮರಾಜನಗರ: ಪ್ರತ್ಯೇಕ ಪ್ರಕರಣದಲ್ಲಿ ಚಾಮರಾಜನಗರ ಸಿಇಎನ್ ಪೊಲೀಸರು ಕಾರ್ಯಾಚರಣೆ ನಡೆಸಿ 16 ಕೆಜಿ ಗಾಂಜಾ ವಶಪಡಿಸಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಮೂಕನಪಾಳ್ಯ ಗ್ರಾಮದಲ್ಲಿ ನಡೆದಿದೆ. ಮೂಕನ ಪಾಳ್ಯ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಶಿವಕುಮಾರ್ ಎಂಬಾತನನ್ನು ಬಂಧಿಸಿ 540 ಗ್ರಾಂ ಒ...
ಬಜಪೆ: ಮಂಗಳೂರಿನ ಕರಂಬಾರು ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಇದರ ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲಾಭಿವೃದ್ದಿ ಸಮಿತಿ ಹಾಗೂ ಮುಖ್ಯೋಪಾಧ್ಯಾಯರು ಹಾಗೂ ಸಹಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ 'ಆಟಿಡೊಂಜಿ ದಿನ' ಕಾರ್ಯಕ್ರಮವು ಶುಕ್ರವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೃಷ್ಣ ಕಲ್ಲೋಡಿ ಉದ್ಘಾಟಿಸಿದರು. ಹಳೆ ವಿ...
ಕೊಳ್ಳೇಗಾಲ: ಕಾವೇರಿ ನದಿಯ ಸೌಂದರ್ಯ ವೀಕ್ಷಣೆಗೆ ತೆರಳಿ ಅಪಾಯಕ್ಕೆ ಸಿಲುಕಿದ್ದ ಆರು ಜನ ಪ್ರವಾಸಿಗರನ್ನು ತೆಪ್ಪ ನಡೆಸುವ ಕಾರ್ಮಿಕರು ರಕ್ಷಿಸಿದ ಘಟನೆ ನಡೆದಿದೆ. ಕೊಳ್ಳೇಗಾಲ ತಾಲ್ಲೂಕು ಶಿವನಸಮುದ್ರ ದರ್ಗಾ ಬಳಿಯ ಜಲಪಾತದ ಸಮೀಪ ಈ ದುರ್ಘಟನೆ ನಡೆದಿದೆ. ಬಂಡೆಗಳ ಮೇಲೆ ದಾಟಿ ನೀರಿನ ಮಧ್ಯೆ ಬೆಂಗಳೂರು ಮೂಲದ ಪ್ರವಾಸಿಗರು ಕುಳಿತಿದ್ದರು. ಆ...
ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಎತ್ತಿನಭುಜಕ್ಕೆ ಚಾರಣ ತೆರಳುವುದಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಚಿಕ್ಕಮಗಳೂರು ಇವರ ಆದೇಶದಂತೆ ಮೂಡಿಗೆರೆ ವಲಯ ಅರಣ್ಯ ಅಧಿಕಾರಿಗಳ ಕಛೇರಿಯಿಂದ ಈ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ. ಮೂಡಿಗೆ...
ಕಾರಲ್ಲಿ ನಿಷೇಧಿತ ಮಾದಕ ವಸ್ತು ಚರಸ್ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರಲ್ಲಿ ಬಂಧಿಸಲಾಗಿದೆ. ಅಬ್ದುಲ್ ಅಝೀಝ್(34), ಬಂಧಿತ ವ್ಯಕ್ತಿ. ಈತನಿಂದ 230.4 ಗ್ರಾಂ ತೂಕದ ಚರಸ್ ಹಾಗೂ ಸಾಗಾಟಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ನಿಂಗ್ ಸ್ಟಾರ್ ಶಾಲೆಯ ಬಳಿ ಆ.1ರಂದು ಮುಂಜಾವ 3:15ರ...
ಉಡುಪಿ: ಕೈಯಲ್ಲಿ ಶಸ್ತ್ರಾಸ್ತ್ರ, ಒಳಗಡೆ ದ್ವೇಷ ಹಾಗೂ ಸರಕಾರ ಬೆಂಬಲ ಇದ್ದರೆ ಏನೆಲ್ಲ ಆಗುತ್ತದೆಯೋ ಅದೆಲ್ಲವೂ ಮಣಿಪುರದಲ್ಲಿ ಇಂದು ನಡೆಯುತ್ತಿದೆ. ಅಲ್ಲಿನ ಜನರು ಒಟ್ಟುಗೂಡಿ ಬದುಕಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಮಣಿಪುರದಲ್ಲಿ ನಡೆದಿರುವುದು ಧ್ವೇಷದ ಅತ್ಯಾಚಾರವೇ ಹೊರತು ಕಾಮದ ಅತ್ಯಾಚಾರ ಅಲ್ಲ. ಈ ಧ್ವೇಷ ಇದೀಗ ದೇಶಾದ್ಯಂತ ಹಬ್ಬುತ...
ಚಾಮರಾಜನಗರ: ಟಾಟಾಎಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ 8 ಜನರು ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆ ಉಗೇನಹುಂಡಿ ಗ್ರಾಮದ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಮೂಡಲ ಅಗ್ರಹಾರ ಗ್ರಾಮದ ಕೆಂಪರಾಜು(27) ಸಾವನ್ನಪ್ಪಿದವರಾಗಿದ್ದಾರೆ. ವಾಹನದಲ್ಲಿದ್ದ ಇತರ 8 ಮಂದಿಯ ಸ್ಥಿತಿ ಗಂಭೀರವಾಗಿದೆ. ...
ಚಾಮರಾಜನಗರ: ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೊರ್ವನನ್ನು ಬಂಧಿಸುವಲ್ಲಿ ರಾಮಪುರ ಪೋಲಿಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಚಿತ್ತಾಪುರ ಗ್ರಾಮದ ಫರ್ದಿನ್ ಖಾನ್ (26)ಬಂಧಿತ ಆರೋಪಿಯಾಗಿದ್ದಾನೆ. ಘಟನೆ ವಿವರ: ಚಿತ್ತಾಪುರ ಗ್ರಾಮದ ಫರ್ದಿನ್ ಖಾನ್ ಎಂಬುವವನು ಕೌದಳ್ಳಿ ಮಾರ್ಗವಾಗಿ ಹನೂರು ಪಟ್ಟಣದತ್ತ ಅಕ್ರಮ ಗಾಂಜಾ ...
ಚಾಮರಾಜನಗರ: ಶಾಲಾ ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಯಳಂದೂರು ತಾಲೂಕು ಕುಂತೂರು ಬೆಟ್ಟದ ಬಳಿ ಸೆರೆ ಹಿಡಿಯಲಾಗಿದೆ. ಅಂದಾಜು 6 ವರ್ಷದ ಗಂಡು ಚಿರತೆ ಅರಣ್ಯಾಧಿಕಾರಿಗಳ ಬೋನಿಗೆ ಬಿದ್ದಿದೆ. ಬಾಲಕನ ಮೇಲೆ ಚಿರತೆ ದಾಳಿ ನಡೆಸಿದಂದಿನಿಂದಲೂ ಮಕ್ಕಳು ಶಾಲೆಗೆ ತೆರಳಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಚಿರತೆ ಭೀತಿ...