ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕು...
ಉಡುಪಿ: ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತದಲ್ಲಿ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋದ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್.ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತದೇಹ ವಾರದ ಬಳಿಕ ಇಂದು ಬೆಳಗ್ಗೆ ಪತ್ತೆಯಾಗಿದೆ. ಜಲಪಾತದ ಬಳಿ ಶರತ್ ಬಿದ್ದ ಸಮೀಪದ ಕಲ್ಲು ಪೊಟರೆಯೊಳಗೆ ಕೊಳೆತ ಸ್ಥಿತಿಯಲ್ಲಿ ಮೃತದ...
ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿರುವ ಹಳೆಯ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಇಬ್ಬರು ವ್ಯಕ್ತಿಗಳು ಬೈಕ್ ವೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧವಾದ ಪಿಸ್ತೂಲ್ ನ್ನು ವಶದಲ್ಲಿ...
ಚಾಮರಾಜನಗರ: ಕಬ್ಬು ತುಂಬಿದ ಲಾರಿ ಎಂದು ಬಸ್ಸೊಂದಕ್ಕೆ ಕಾಡಾನೆ ಅಡ್ಡ ಹಾಕಿ ಎಲ್ಲರನ್ನೂ ಪೇಚಿಗೆ ಸಿಲುಕಿಸಿದ ಘಟನೆ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ ಅಸನೂರು ಸಮೀಪ ನಡೆದಿದೆ. ಸತ್ಯಮಂಗಲದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ನ್ನು ಅಡ್ಡಹಾಕಿದ ಕಾಡಾನೆ ಸೊಂಡಿಲಿನಲ್ಲಿ ಎಲ್ಲಾ ತಡಕಾಡಿದೆ. ಇದು ಕಬ್ಬು ತುಂಬಿದ ಲಾರಿಯಲ್ಲ ಎಂದು ತಿಳಿದ ...
ಪೌರ ಕಾರ್ಮಿಕರ ಜೀವಕ್ಕೂ, ಜೀವನಕ್ಕೂ ಸುರಕ್ಷತೆ ಇಲ್ಲ ಮಂಗಳೂರು ನಗರದ ಮಹಾಕಾಳಿಪಡ್ಪುವಿನ ಪೌರ ಕಾರ್ಮಿಕರ ವಸತಿ ನಿಲಯದ ಹಳೆ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ. ಅಲ್ಲಿರುವ 24 ಕುಟುಂಬಗಳನ್ನು ಸ್ಥಳಾಂತರಿಸಲು ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಈ ನಡುವೆ, ಅಧಿಕಾರಿಗಳು ಬ್ಯಾನರ್ ಅಳವಡಿಸಿ, ಸೂಕ್ತ ಪರ್ಯಾಯ ವ್ಯವಸ್ಥೆ ಮಾಡದೆ ಮನೆ ಖಾ...
ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿ ಆಕೆ ಗರ್ಭ ಧರಿಸಲು ಕಾರಣನಾದ ಆರೋಪಿಯನ್ನು ಮಂಗಳೂರಲ್ಲಿ ಬಂಧಿಸಲಾಗಿದೆ. ಶಾಫಿ ಎಂಬಾತನನ್ನು ಮಂಗಳೂರಿನ ಮಹಿಳಾ ಪೊಲೀಸರು ಮತ್ತು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. 8ನೇ ತರಗತಿಯಲ್ಲಿ ಕಲಿಯುತ್ತಿರುವ 12 ವರ್ಷ 10 ತಿಂಗಳು ಪ್ರಾಯದ ಬಾಲಕಿಯ ಮೇಲೆ ಆರೋಪಿಯು ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ವಿಚಿತ್ರ ಕಾಯಿಲೆಯೊಂದು ಮತ್ತೆ ಬೆಳಕಿಗೆ ಬಂದಿದ್ದು, ವೈದ್ಯಲೋಕಕ್ಕೆ ಸವಾಲಾಗಿ ಪರಿಣಮಿಸಿದೆ, ಮಕ್ಕಳಿಗೆ ಈ ಕಾಯಿಲೆ ಬಂದರೆ 18 ವರ್ಷ ತುಂಬುವ ಅಷ್ಟರಲ್ಲಿಯೇ ಆ ಮಗು ಮರಣ ಹೊಂದುತ್ತಾರೆನ್ನುವ ಆತಂಕ ಪಾಲಕರನ್ನು ಕಾಡುತ್ತಿದೆ. ಕೈ ಕಾಲು, ಮುಖದ ಮೇಲೆ ಕಪ್ಪು ಬಿಳಿ ಚುಕ್ಕೆಗಳು ಕಾಣ...
ಬಿಲ್ಲವ ಸಮಾಜದ ಹಿರಿಯ ನಾಯಕ, ಕಾಂಗ್ರೆಸ್ ರಾಷ್ಟ್ರೀಯ ಪಕ್ಷದಲ್ಲಿ ಗುರುತಿಸಿಕೊಂಡಿರುವ ಬಿ.ಕೆ.ಹರಿಪ್ರಸಾದ್ ರಿಗೆ ಶೀಘ್ರದಲ್ಲೇ ಸಚಿವ ಸ್ಥಾನ ನೀಡಬೇಕು ಎಂದು ರಾಷ್ಟ್ರೀಯ ಬಿಲ್ಲವ ಈಡಿಗ ಮಹಾಮಂಡಳಿ ಜಿಲ್ಲಾ ಸಮಿತಿಯ ರಾಜ್ಯ ಉಪಾಧ್ಯಕ್ಷ ಜಿತೇಂದ್ರ ಸುವರ್ಣ ಆಗ್ರಹಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮ...
ಉಡುಪಿ: ಜನಾಂಗೀಯ ಸಂಘರ್ಷ ಹಾಗೂ ಮಾನಭಂಗ, ಅತ್ಯಾಚಾರ ಹಾಗೂ ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿರುವ ಅಲ್ಲಿನ ಮುಖ್ಯಮಂತ್ರಿ ಬೀರೇನ್ ಸಿಂಗ್ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ಜಿಲ್ಲಾ ಘಟಕದ ವ...
ಮಂಡ್ಯ: ಬೆಂಗಳೂರು-- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ನವೆಂಬರ್ ನಂತರ ಕೆಲಸ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರು--ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ...