ಸಿಸಿಬಿ ಪೊಲೀಸರು ಮಂಗಳೂರಲ್ಲಿ ಮಾದಕ ವಸ್ತು ಹೊಂದಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಾದಕ ವಸ್ತುವಾದ ಎಂಡಿಎಂಎಯನ್ನು ಕಾರಿನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ. ಮಂಗಳೂರು ನಗರದಲ್ಲಿ ಮಾದಕ ವಸ್ತುವಾದ ಎಂಡಿಎಂಎಯನ್ನು ಕಾರಿನಲ್ಲಿಟ...
ಚಿಕ್ಕಮಗಳೂರು: ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನ ಕಾಫಿ...
ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ನೇತೃತ್ವದಲ್ಲಿ ಮಂಗಳೂರು ಧರ್ಮಕ್ಷೇತ್ರದ ಮಹಿಳಾ ಆಯೋಗ, ಕ್ರೈಸ್ತ ಐಕ್ಯತೆಯ ಆಯೋಗ, ಮಂಗಳೂರು ಕ್ರಿಶ್ಚಿಯನ್ ಕೌನ್ಸಿಲ್ ನ ಸಹಭಾಗಿತ್ವಲ್ಲಿ ನಗರದ ಪುರಭವನದ ಮುಂದೆ ಮಣಿಪುರ ಹಿಂಸಾಚಾರ ಖಂಡಿಸಿ ಪ್ರತಿಭಟನೆ ನಡೆಯಿತು. ಇದೇ ವೇಳೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಕ್ರೈಸ್ತ ಸಂಘಟನೆಯ...
ಕಾರ್ಕಳ: ಅತ್ತ ಹುಲಿ ಇತ್ತ ಚಿರತೆ, ಕಾಡುಕೋಣ ಕಾಡಿನ ನಡುವಿನ ದಾರಿಯಲ್ಲಿ ವಿದ್ಯುತ್ ದೀಪವೂ ಇಲ್ಲ, ರಾತ್ರಿ ವೇಳೆ ಈ ದಾರಿಯಲ್ಲಿ ಸಾಗುವಾಗಿ ನಾವೆಲ್ಲೋ ಮರಣ ದಾರಿಯಲ್ಲಿ ಸಾಗುತ್ತಿದ್ದೇವೆಯೇ ಎಂದು ಭೀತಿಯಲ್ಲಿ ಸಂಚರಿಸುವ ಸ್ಥಿತಿ ಇಲ್ಲಿನ ನಾಗರಿಕರದ್ದಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ...
ಖಾಸಗಿ ಕಾಲೇಜಿನಲ್ಲಿ ಹಿಂದೂ ಯುವತಿಯ ವಿಡಿಯೋ ಚಿತ್ರೀಕರಣ ಘಟನೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಹಮ್ಮಿಕೊಂಡ ಬೃಹತ್ ಪ್ರತಿಭಟನೆಗೆ ಕಡಿಯಾಳಿ ಬಿಜೆಪಿ ಕಚೇರಿಯಲ್ಲಿ ಚಾಲನೆ ನೀಡಲಾಯಿತು. ಕಡಿಯಾಳಿ ಬಿಜೆಪಿ ಕಚೇರಿಯಿಂದ ಆರಂಭಗೊಂಡ ಪ್ರತಿಭಟನೆ ಕಲ್ಸಂಕ, ಸಿಟಿಬಸ್ ನಿಲ್ದಾಣ ಹಾಗೂ ಬನ್ನಂಜೆ ಮೂಲಕ ಸಾಗಿ ಎಸ್ಪಿ ಕಚೇರಿ ಮುಂದೆ ಮುಕ್ತ...
ಉಡುಪಿ ನೇತ್ರಾ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿ ವಿದ್ಯಾರ್ಥಿನಿಯರಿಗೆ ಉಡುಪಿ ನ್ಯಾಯಾಲಯವು ಇಂದು ಷರತ್ ಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ ಆರೋಪಿ ವಿದ್ಯಾರ್ಥಿನಿಯರು ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ: 509,204,175,34 ಐ,ಪಿ,ಸಿ,ಮತ್ತು 66(ಇ...
ಚಾಮರಾಜನಗರ: ಪ್ರಸಿದ್ಧ ಯಾತ್ರಸ್ಥಳವಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು ಹುಂಡಿ ಎಣಿಕೆ ನಡೆದಿದ್ದು ಕೇವಲ 21 ದಿನಗಳಿಗೆ ಒಂದೂವರೆ ಕೋಟಿ ಹಣ ಸಂಗ್ರಹಗೊಂಡಿದೆ. 21 ದಿನಗಳ ಅವಧಿಯಲ್ಲಿ 1,56,38,122 ರೂ. ಹಣ ಸಂಗ್ರಹಗೊಂಡಿದೆ. ಕಾಣಿಕೆ ರೂಪದಲ್ಲಿ ದೇವರಿಗೆ 30 ಗ್ರಾಂ ಚಿನ್ನ ಹಾಗೂ 1.26 ಕೆಜಿ ಬೆಳ್...
ಮಂಗಳೂರು ನಗರದ ಮುಸ್ಲಿಂ ದಂಪತಿ ರಕ್ತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮಂಗಳೂರಿನಿಂದ ಕಾರ್ಗಿಲ್ ಗೆ ಬೈಕ್ ಮೂಲಕ ಪ್ರಯಾಣಕ್ಕೆ ಮುಂದಾಗಿದ್ದಾರೆ. ಜೀವರಕ್ಷಕ ಕಲೆಯ ಕೋಚ್ ಹಾಗೂ ಪ್ರೇರಣಾತ್ಮಕ ಭಾಷಣಕಾರರಾಗಿ ಗುರುತಿಸಿಕೊಂಡಿರುವ ಸೈಫ್ ಸುಲ್ತಾನ್ ಮತ್ತು ಅದೀಲಾ ಪರ್ಹೀನ್ ಅವರೇ ಈ ದಂಪತಿ. ತಮ್ಮ ಬಿಎಂಡಬ್ಲು ಜಿಎಸ್ 310 ಬೈಕ್ ಮೂಲಕ ದಂಪತಿ...
ಉಡುಪಿ: ಕಾಲೇಜು ಶೌಚಾಲಯದಲ್ಲಿ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಪ್ಯಾರ ಮೆಡಿಕಲ್ ಕಾಲೇಜಿನಲ್ಲಿ ಮಾಹಿತಿ ಸಂಗ್ರಹಿಸಿ ಖುಷ್ಬೂ ಸುಂದರ್ ವಾಪಸ್ ಆಗಿದ್ದಾರೆ. ಇನ್ನೂ ಮಾಹಿತಿ ಸಂಗ್ರಹಿಸಿದ ಬಳಿಕ ಮಾತನಾಡಿದ ಅವರು, ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ, ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ, ಒಳಗಡೆ...
ಚಾಮರಾಜನಗರ: ಮೊರಾರ್ಜಿ ವಸತಿ ಶಾಲೆಗಳ ಅವ್ಯವಸ್ಥೆ ಮತ್ತೇ ಬಟಾಬಯಲಾಗಿದ್ದು ಟೊಮೆಟೊ ಬಾತ್ ಸೇವಿಸಿ 7 ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಧ ಘಟನೆ ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ. ಇಂದು ಬೆಳಗಿನ ತಿಂಡಿ ಟೊಮೆಟೊ ಬಾತ್ ಅನ್ನು ಸೇವಿಸಿದ್ದ ವರ್ಣಿತ(13), ಹರ್ಷಿತಾ(13), ಪ್ರಿಯ(13), ರಚನಾ(15), ಸ...