ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಭೂ ಸಕ್ರಮಿಕರಣ (ಅಕ್ರಮ- ಸಕ್ರಮ)ಸಮಿತಿಯು 2018ರಿಂದ 2023ರವರೆಗೆ ಭೂಕಂದಾಯ ನಿಯಮಗಳನ್ನು ಉಲ್ಲಂಘಿಸಿ ಭೂ ಮಂಜೂರಾತಿ ಮಾಡುವ ಮೂಲಕ ಅಕ್ರಮಗಳನ್ನು ನಡೆಸಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಪದ್ಮನಾಭ ಸಾವಂತ್ ಆರೋಪಿಸಿ...
ಉಡುಪಿ: ಉಡುಪಿ ನೇತ್ರದ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಇಂದು ಬೆಳಿಗ್ಗೆ ಕಾಲೇಜಿಗೆ ಭೇಟಿ ನೀಡಿದರು. ಪ್ರಕರಣದ ವಿಚಾರಣೆಗಾಗಿ ಕಾಲೇಜಿಗೆ ಆಗಮಿಸಿದ ಖುಷ್ಬೂ ಆಡಳಿತ ಮಂಡಳಿ ಜತೆ ಮಾತುಕತೆ ನಡೆಸಿದರು. ಇದೇ ವೇಳೆ ಘಟನೆ ನಡೆ...
ಚಾಮರಾಜನಗರ: ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಆಧಾರ್ ತಿದ್ದುಪಡಿ ಮಾಡಿಸಲು ಜನಜಾತ್ರೆ ಸೇರುತ್ತಿರುವ ಹಿನ್ನೆಲೆಯಲ್ಲಿ ರಾತ್ರಿಯೇ ಬಂದು ಸೇವಾಕೇಂದ್ರ ಮುಂದೆ ಜನರು ಮಲಗಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ತಾಲೂಕು ಕಚೇರಿಯಲ್ಲಿ ನಡೆದಿದೆ. ಕಳೆದ ಮೂರು ದಿನಗಳಿಂದಲೂ ನಿತ್ಯ ಸೇವಾಕೇಂದ್ರಕ್ಕೆ ಬಂದರೂ ಟೋಕನ್ ಸಿಗದ ಹಿನ್ನೆಲೆಯಲ್ಲ...
ಬಹುಜನ ಸಮಾಜ ಪಾರ್ಟಿ(BSP) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಮಣಿಪುರ ಘಟನೆಯನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಎಸ್ ಪಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಬಿ. ವಾಸು ಹಾಗೂ ಜಿಲ್ಲಾಧ್ಯಕ್ಷರಾದ ಅಬ್ದುಲ್ ಕರಿಂ ದಾದು ಹಾಗೂ ಗುರಮಿಠಕಲ್ ಅಸೆಂಬ್ಲಿ ಪಧಾದಿಕಾರಿಗಳು...
ಉಡುಪಿ: ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಆಗಮಿಸಿದರು. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೆಡಿಕಲ್ ಸ್ಟೂಡೆಂಟ್ ಗೆ ಆದ ಸಮಸ್ಯೆ ವಿಚಾರಣೆಗೆ ಬಂದಿದ್ದೇನೆ. ನಾನು ಮೊದಲು ಪೊಲೀಸರನ್ನು ಭೇಟಿಯಾಗಿ ಮಾಹಿತಿ ಪಡೆದುಕೊಳ್...
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.27ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 27ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ. ಮುಂಜಾಗ್ರತಾ ಕ್ರಮ...
ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ನಡೆದ ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆನ್ನಲಾದ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಶಿಲ್ಪಾ ಆಚಾರ್ಯ ಎಂದು ಗುರುತಿಸಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ...
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಅಣಬೆ ಬೇಸಾಯ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ...
ಚಿಕ್ಕಮಗಳೂರು: ಅಡಿಕೆ ತೋಟ ನೋಡಲು ಹೋಗಿದ್ದ ವೃದ್ಧೆ ನಾಪತ್ತೆಯಾಗಿದ್ದ ಘಟನೆಗೆ ಸಂಬಂಧಿಸಿದಂತೆ ಇದೀಗ ವೃದ್ಧೆಯ ಮೃತದೇಹ ತಾಯಿಹಳ್ಳದಲ್ಲಿ ಪತ್ತೆಯಾಗಿದೆ. ಹೊಸಸಿದ್ರಳ್ಳಿ ಗ್ರಾಮದ ರೇವಮ್ಮ (62) ಸಾವನ್ನಪ್ಪಿದ ಮಹಿಳೆಯಾಗಿದ್ದಾರೆ. ಇವರ ಸಾವಿನೊಂದಿಗೆ ಮಳೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂವರು ಬಲಿಯಾದಂತಾಗಿದೆ. ಸಖರಾಯಪಟ್ಟಣ ಸಮೀಪದ ...