ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ಕೌಶಿಕ್ ದೇವಾಡಿಗ(26), ಇರ್ಷಾದ್ (29) ಎಂದು ಗುರುತಿಸಲಾಗಿದೆ. ಕಿನ್ನಿಗೋಳಿ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಬಸ್ ಸ್ಟಾಂಡ್ ಬಳಿ ಇಬ್ಬರು ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ...
ಚಿಕ್ಕಮಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ಕಳಸ-ಹೊರನಾಡು ಸಂಪರ್ಕ ಸಂಪೂರ್ಣ ಬಂದ್ ಆಗಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಯಾಗಿ ವಾಹನ ಸವಾರರು ಪರದಾಡುವಂತಾಗಿದೆ. ಇಲ್ಲಿಗೆ ಇರುವ ಬದಲಿ ಮಾರ್ಗ ಹಳುವಳ್ಳಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದ್ದು ಈ ಮಾರ್ಗವೂ ಬಂದ್ ಆಗಿದೆ. ಬೆಳಗ್ಗಿನಿಂದಲೂ ಸೇತುವೆ ಮೇಲೆ ನೀರು ಏರಿದೆ. ಇನ್ನೂ ಕೂಡ ನೀರು...
ಉಡುಪಿ: ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರು ಅರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಇರುವ ಹಿನ್ನೆಲೆ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮಹಾನಾಯಕ ಮಾಧ್ಯಮದ ಸುದ್ದಿಗಳನ...
ಚಾಮರಾಜನಗರ: ಸುರಿಯುತ್ತಿದ್ದ ತುಂತುರು ಮಳೆಯನ್ನು ಕಂಡ ಸೀರೆಯುಟ್ಟಿದ್ದ ವಿದ್ಯಾರ್ಥಿನಿಯರು ಕುಣಿದು ಕುಪ್ಪಳಿಸಿದ ಘಟನೆ ಚಾಮರಾಜನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಸಂಜೆ ನಡೆದಿದೆ. ಇಂದು ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಭ್ರಮ ಪ್ರಯುಕ್ತ ಸ್ಯಾರಿ ಡೇ ಕಾರ್ಯಕ್ರಮ ಆಯೋಜನೆಯಾಗಿತ್ತು. ಈ ವೇಳೆ ತುಂತುರು ಮಳೆ ಬೀಳು...
ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನ್ಯಾಯ ಬದ್ಧ ತನಿಖೆಗೆ ಅಂಬೇಡ್ಕರ್ ಯುವ ಸೇನೆ ಪ್ರತಿಭಟನೆ ಉಡುಪಿ: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನ್ಯಾಯ ಬದ್ಧವಾಗಿ ತನಿಖೆ ನಡೆಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವ ಸೇನೆ ನೇತೃತ್ವದಲ್ಲಿ ಉಡುಪಿಯ ಸರ್ವಿಸ್ ಬಸ್ ನಿಲ್ದಾಣ ಸಮೀಪದ ಬೋರ್ಡ್ ಹೈಸ್...
ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಈ ಮನವಿಯನ್ನು ಸಲ್ಲಿಸಿರುವ ಶಾಸಕರು,...
ದಕ್ಷಿಣ ಕನ್ನಡದ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಿದ್ದು, ಸುಬ್ರಹ್ಮಣ್ಯದ ಸ್ನಾನಘಟ್ಟದ ಲಗೇಜ್ ಕೊಠಡಿಗಳು ಮತ್ತು ಶೌಚಾಲಯಗಳಿಗೆ ನದಿ ನೀರು ನುಗ್ಗಿದೆ. ಭಾರೀ ಮಳೆಯಿಂದಾಗಿ ನೇತ್ರಾವತಿ, ಫಲ್ಗುಣಿ, ನದಿಗಳು ಮತ...
ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಮೇಲೆ ಬಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಲಾರಿ ಬಾಂಬಿಲ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಾಂಬಿಲ ಆಶ್ಬಕ್ ಎಂಬುವವರ ಮನೆಯ ಮಹಡಿಗೆ ...
ಕಾರ್ಕಳ: ತಾಲೂಕಿನ ರೆಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವರಗುಡ್ಡೆ ಬಳಿ ಇಂದು ( ಶನಿವಾರ ) ಮಧ್ಯಾಹ್ನ ಸುಮಾರಿಗೆ ಹುಲಿ ಘರ್ಜಿಸುವುದು ಕೇಳಿ ಬಂದಿದೆ ಎಂದು ಮಹಾನಾಯಕಕ್ಕೆ ಇಲ್ಲಿನ ಸ್ಥಳೀಯರು ತಿಳಿಸಿದ್ದಾರೆ. ಇಲ್ಲಿನ ಜಾರ್ಜ್ ಎಂಬವರ ಮನೆ ಸಮೀಪ ಹುಲಿ ಘರ್ಜಿಸುವುದು ಕೇಳಿ ಬಂದಿದ್ದು, ಇದರಿಂದ ಮನೆಯವರು ಹಾಗೂ ಸ್ಥಳೀಯರು ಭಯಬೀತರಾಗಿದ್ದ...
ಇತ್ತೀಚಿಗೆ ಬಾರಿ ಮಳೆಯಿಂದಾಗಿ ಮೂಡಿಗೆರೆ ಕ್ಷೇತ್ರದ ಕಸಬಾ ಹೋಬಳಿಯ ದಾರದಹಳ್ಳಿ ಗ್ರಾಮದ ದೇವಮ್ಮ ಇವರು ಆಕಸ್ಮಿಕವಾಗಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ಮರಣ ಹೊಂದಿದ್ದರು. ಇಂದು ಶಾಸಕಿ ನಯನ ಮೋಟಮ್ಮರವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ನಯನ ಮೋಟಮ್ಮ ಅವರು ಸರ್ಕಾರದಿಂದ ಮೃತರಿಗೆ ಮಂಜೂರಾ...