ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾರೀ ಮಳೆಯ ಪರಿಣಾಮ ಶೃಂಗೇರಿ ನೆಮ್ಮಾರ್ ಬಳಿ ಮತ್ತೆ ಗುಡ್ಡ ಕುಸಿತವಾಗಿದೆ. ಈಗಾಗಲೇ ಜಿಲ್ಲಾಡಳಿತ ಶೃಂಗೇರಿ--ಕಾರ್ಕಳ ರೋಡ್ ಬಂದ್ ಮಾಡಿದೆ. ಗುಡ್ಡ ಕುಸಿಯುವ ಸ್ಥಳದಲ್ಲೇ ಜೆಸಿಬಿ ಬೀಡು ಬಿಟ್ಟಿದ್ದು, ಎನ್.ಎಚ್. ಅಧಿಕಾರಿಗಳು, ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಗುಡ್ಡ ಕ...
ಮೂಡಿಗೆರೆ: ಕಾಫಿ ತೋಟದ ಕೆಲಸದಿಂದ ಹಿಂತಿರುಗುತ್ತಿದ್ದಾಗ ಕಾರ್ಮಿಕನ ಮೇಲೆ ಕಾಡಾನೆ ನಡೆಸಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಕಾಡಾನೆ ದಾಳಿಯಿಂದ ದಿನೇಶ್ (37 ವರ್ಷ) ಎಂಬ ಕಾರ್ಮಿಕ ಗಾಯಗೊಂಡಿದ್ದಾರೆ. ಬೈದುವಳ್ಳಿ ಗ್ರಾಮದ ಮೂರ್ತೇಶ್ ಎಂಬುವವರ ತೋಟಕ್ಕೆ ಕೆಲ...
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದ ಬಳಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಅಪಘಾತದಲ್ಲಿ ಮೂಡಿಗೆರೆ ತಾಲ್ಲೂಕಿನ ಹೊಸಕೆರೆ ಮೂಲದ ಸಾಗರ್ (22) ಎಂಬ ಯುವಕನಿಗೆ ತೀವ್ರವಾಗಿ ಗಾಯವಾಗಿದ್ದು...
ಚಿಕ್ಕಮಗಳೂರು: ಕಾಫಿನಾಡಲ್ಲಿ ಮಾರಕಾಸ್ತ್ರ ಹಿಡಿದ ಮುಸುಕುಧಾರಿ ಕಳ್ಳರ ಗ್ಯಾಂಗ್ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದ್ದು, 6 ಜನ ಕಳ್ಳರ ಗ್ಯಾಂಗ್ ಮುಸುಕುಧಾರಿಗಳಾಗಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಕಳ್ಳತನಕ್ಕೆ ಹೊಂಚು ಹಾಕುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದ...
ಚಿಕ್ಕಮಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಯನ್ನು ಖಂಡಿಸಿದ ಸಾರ್ವಜನಿಕರು ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸರ್ಕಾರ ಹಾಗೂ ಸ್ಥಳೀಯ ಶಾಸಕರ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಎನ್.ಆರ್.ಪುರ ತಾಲೂಕಿನ ಮಡಬೂರು ಬಳಿ ನಡೆದಿದೆ. ಚಂದ್ರಶೇಖರ್ (55) ಮೃತ ದುರ್ದೈವಿಯಾಗಿದ್ದಾರೆ. ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದೆ. ಭಾರೀ ಗಾಳಿ--ಮಳೆಗೆ ಬೃಹತ್ ಮರ ಧರೆಗುರುಳಿದೆ. ಕಳಸ ತಾಲೂಕಿನ ಬಸರೀಕಲ್ ಚೆಕ್ ಪೋಸ್ಟ್ ಬಳಿ ಈ ಘಟನೆ ನಡೆದಿದೆ. ಮರ ಉರುಳಿದ ಪರಿಣಾಮ ಕಳಸ--ಕಾರ್ಕಳ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ರಾಜ್ಯ ಹೆದ್ದಾರಿಗೆ ಮರ ಬಿದ್ದ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು, ಶಾಲಾ ಸಭಾಂಗಣದಲ್ಲಿ ಹಳೆ ವಿದ್ಯಾರ್ಥಿ ಸಂಘ (ರಿ ) ಕರಂಬಾರು ಮತ್ತು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ.) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಉಚಿತ ಸಮವಸ್ತ್ರ ವಿತರಣೆ ನಡೆಯಿತು. ಮಂಗಳೂರಿನ ವಿಜಯ ಗ್ರಾಮೀಣ ...
ಮಂಗಳೂರು: ಕನಾ೯ಟಕ ದಲಿತ ಸಂಘರ್ಷ ಸಮಿತಿ (ರಿ)ಸ್ವಾಭಿಮಾನಿ ಪ್ರೊ. ಕೃಷ್ಣಪ್ಪ ಬಣ, ಗ್ರಾಮ ಶಾಖೆ ಕೆಂಜಾರು. ಇದರ ವತಿಯಿಂದ ಭಾನುವಾರ ಕನಾ೯ಟಕ ದಲಿತ ಸಂಘಷ೯ ಸಮಿತಿಯ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ರವರ 87ನೇ ಜನ್ಮದಿನಾಚರಣೆ, ಬಿಲ್ಲವ ಸಮಾಜ ಸೇವಾ ಸಂಘ ಕೆಂಜಾರು—ಪೇಜಾವರ--ತೋಕೂರು ಇದರ ಸಭಾಂಗಣದಲ್ಲಿ ಆಚರಿಸಲಾಯಿತು. ಕಾಯ೯ಕ್ರಮವನ್ನು ಉದ್ಘ...
ಚಿಕ್ಕಮಗಳೂರು: ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು, ಕಂಬವನ್ನು 50 ಅಡಿ ದೂರದ ವರೆಗೆ ಎಳೆದೊಯ್ದ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ನಡೆದಿದೆ. ಚಿಕ್ಕಮಗಳೂರು ನೋಂದಣಿಯ ಸೆಲೋರಿಯಾ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಈ ವೇಳೆ ವಿದ್ಯುತ್ ಕಂಬ ತುಂಡಾಗಿದ್ದು, ಮಣ್ಣಿನಡಿಯಿಂದಲೇ ಕಂಬ ಕಿತ್ತು ಕಾರಿನ ಮೇಲೆ ಬಿ...
ಕುಂದಾಪುರ: ಪತ್ನಿ ವಿಪರೀತವಾಗಿ ಮೊಬೈಲ್ ಬಳಕೆ ಮಾಡ್ತಾ ಇದ್ದಾಳೆ ಎಂಬ ನೆಪವೊಡ್ಡಿ ಪತಿಯೊಬ್ಬ ಪತ್ನಿಯನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ನಡೆದಿದೆ. ಜೂನ್ 19ರ ರಾತ್ರಿ 11:30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಹೊಸಮಠ ನಿವಾಸಿ ರೇಖಾ...