ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದೀಕ್ಷಿತ್ ಮತ್ತು ಲಾಯ್ಡ್ ಪಿಂಟೋ ಎಂದು ಗುರುತಿಸಲಾಗಿದೆ. ಮಂಗಳೂರಿನ ಬ್ಯಾಚುಲರ್ ಆಫ್ ಹಾಸ್ಪಿಟಲ್ ಆ್ಯಡ್ಮೀಸ್ಟ್ರೇಷನ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗ...
ಚಾಮರಾಜನಗರ: ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕ್ರಮವನ್ನು ಖಂಡಿಸಿ ಮಾಜಿ ಶಾಸಕರಾದ ಎನ್.ಮಹೇಶ್, ಸಿ.ಎಸ್.ನಿರಂಜನ್ ಕುಮಾರ್ ನೇತೃತ್ವದಲ್ಲಿ ನಗರದ ಭುವನೇಶ್ವರಿ ವೃತ್ತದ ಬಳಿ ಹೆದ್ದಾರಿತಡೆ ನಡೆಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ...
ಉಡುಪಿ ಇಂದ್ರಾಳಿಯ ರೈಲ್ವೆ ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಪಶ್ಚಿಮ ಬಂಗಾಳ ಮೂಲದ 8 ತಿಂಗಳ ಗರ್ಭಿಣಿಯನ್ನು ಮಹಿಳಾ ಸಾಂತ್ವನ ಕೇಂದ್ರದದ ಸಹಕಾರದೊಂದಿಗೆ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ ರಾಜ್ಯ ಮಹಿಳಾ ನಿಲಯಕ್ಕೆ ದಾಖಲಿಸಿದ ಘಟನೆ ಇಂದು ನಡೆದಿದೆ. ರಕ್ಷಿಸಲ್ಪಟ್ಟ ಮಹಿಳೆಯನ್ನು ಪಶ್ಚಿಮ ಬಂಗಾಳದ ಮೂಲದ 35ವರ್ಷದ ...
ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಮನೆಗೆ ಜು.21ರಂದು ರಾತ್ರಿ ವೇಳೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಇಬ್ಬರು ಪಿಂಪ್ ಗಳನ್ನು ಬಂಧಿಸಿದ್ದಾರೆ. ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ ಅಬ್ದುಲ್ ಸಲಾಮತ್ ಹಾಗೂ ಚಂದ್ರಹಾಸ ಬಂಧಿತ ಆರೋಪಿಗಳು. ವೇಶ್ಯಾವಾಟಿಕೆ ವ್ಯವಹಾರ ನಡೆಸಲು ಬಳಸಿಕೊಂಡಿದ್ದ ಮೂ...
ಮಣಿಪುರ ಹಿಂಸಾಚಾರ ಹಾಗೂ ಸಾರ್ವಜನಿಕವಾಗಿ ಮಹಿಳೆಯರನ್ನು ಬೆತ್ತಲೆಗೊಳಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಯನ್ನು ಖಂಡಿಸಿ ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಒತ್ತಾಯಿಸಿ ಮಣಿಪುರ ಬಿಜೆಪಿ ಸರಕಾರದ ಹಾಗೂ ಕೇಂದ್ರ ಸರಕಾರದ ಮೌನದ ವಿರುದ್ದ ಡಿವೈಎಫ್ ಐ ಪಂಜಿಮೊಗರು ಘಟಕದ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ಕೂಳೂರು ಜಂಕ್ಷನ್ ನಲ...
ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ವಾಹನ ಸಂಚಾರಕ್ಕೆ ತೊಡಕಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೇರಳಕಟ್ಟೆಯಲ್ಲಿ ನಡೆದಿದೆ. ಭಾರೀ ಮಳೆಗೆ ಮರ ಹೆದ್ದಾರಿಗೆ ಅಡ್ಡವಾಗಿ ಬಿದ್ದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಮರ ಬೀಳುವಾಗ ಅದರೊಂದಿಗೆ ವಿದ್ಯುತ್ ಕಂಬಗಳು, ತಂತಿ ನೆಲದ ಮೇಲೆ ಬಿದ್ದಿದೆ. ಘಟನೆಯಿಂದ ಅನೇಕ ಗಂಟೆಗಳ ಕಾಲ ರೋಡ್ ಬ್...
ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಸುಮಾರು 38 ಕುರಿಗಳಲ್ಲಿ 27 ಕುರಿಗಳನ್ನ ಕದ್ದು ಒಂಬತ್ತು ಕುರಿಗಳ ಕತ್ತು ಕೊಯ್ದು ಸಾಯಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ನಡೆದಿದೆ. ಮೂಲತಃ ಚಿಕ್ಕಮಗಳೂರು ಮೂಲದ ದಿನಕರ್ ಎಂಬುವರು ಕುರಿ ಸಾಕಾಣಿಕೆ ಮಾಡುತ್ತಿದ್ದರು. ಕಳೆದ ರಾತ್ರಿ ಕುರಿಗಳನ್ನ ಕೊಟ್ಟಿಗೆ...
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಕಡಿಮೆಯಾದರೂ ಮನೆಗಳು ಕುಸಿದು ಬೀಳೋದು ನಿಲ್ಲುತ್ತಿಲ್ಲ. ಕಾಫಿನಾಡ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದರೆ, ಬಯಲುಸೀಮೆ ಭಾಗದಲ್ಲೂ ಅಲಲ್ಲೇ ಮಳೆ ಸುರಿದಿದೆ. ದಟ್ಟಕಾನನದ ಮಲೆನಾಡು ತಾಲೂಕುಗಳಾದ ಮೂಡಿಗೆರೆ, ಕಳಸ ಭಾಗದಲ್ಲಿ ತುಸು ಹೆಚ್ಚಾಗೇ ಮಳೆ ಇದೆ. ಆದರೆ, ಗಾಳಿಯ ಅಬ್...
ಮಂಗಳೂರಿನ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ನೀಡಲಾಗಿದೆ ಎಂದು ಮಂಗಳೂರು ನಗರದ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ. ಅವರು ಇಂದು ಮಂಗಳೂರು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟೀಸ್ ನೀಡಲಾಗಿದ್ದು ಇಂದು ಕಾನೂನು ಸುವ್ಯವಸ್ಥೆ ...
ಉಡುಪಿ: ಧರ್ಮಸ್ಥಳದ ಸೌಜನ್ಯಾಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನ್ಯಾಯ ಬದ್ಧ ಮೂಲ ತನಿಖೆಗೆ ಆಗ್ರಹಿಸಿ ಉಡುಪಿಯಲ್ಲಿ ಜುಲೈ23ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಅಂಬೇಡ್ಕರ್ ಯುವಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಹರೀಶ್ ಸಾಲ್ಯಾನ್ ಮತ್ತು ದಯಾನಂದ ಕಪ್ಪೆಟ್ಟು ತಿಳಿಸಿದ್ದಾರೆ. 10.30 ಉಡುಪಿಯ ಸರ್ವಿಸ್ ಬಸ್ಸ್ ನಿಲ್ದಾಣ ಸಮೀಪದ ಬೋರ...