ಉಡುಪಿ: ಧರ್ಮಸ್ಥಳದ ಸೌಜನ್ಯಾಳ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನ್ಯಾಯ ಬದ್ಧ ಮೂಲ ತನಿಖೆಗೆ ಆಗ್ರಹಿಸಿ ಉಡುಪಿಯಲ್ಲಿ ಜುಲೈ23ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಅಂಬೇಡ್ಕರ್ ಯುವಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಹರೀಶ್ ಸಾಲ್ಯಾನ್ ಮತ್ತು ದಯಾನಂದ ಕಪ್ಪೆಟ್ಟು ತಿಳಿಸಿದ್ದಾರೆ. 10.30 ಉಡುಪಿಯ ಸರ್ವಿಸ್ ಬಸ್ಸ್ ನಿಲ್ದಾಣ ಸಮೀಪದ ಬೋರ...
ಬೆಂಗಳೂರು ನಗರ, ದಕ್ಷಿಣ ವಿಭಾಗ, ಜಯನಗರ ಉಪ ವಿಭಾಗ, ಬನಶಂಕರಿ ಪೊಲೀಸ್ ಠಾಣೆ ಪೊಲೀಸರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಸಿಕೊಂಡು, ದ್ವಿಗುಣ ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆರೋಪಿಯಿಂದ ರೂ.45 ಲಕ್ಷ ನಗದು ಮತ್ತು 2 ಲ್ಯಾಪ್ ಟಾಪ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಬನಶಂಕರಿ ಪೊಲೀಸರ...
ಬೆಂಗಳೂರು ನಗರ: ಪೂರ್ವ ವಿಭಾಗದಬಾಣಸವಾಡಿ ಉಪವಿಭಾಗ ಪೊಲೀಸರು ಸುಲಿಗೆಯಲ್ಲಿ ಭಾಗಿಯಾಗಿದ್ದ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 5.50 ಲಕ್ಷ ರೂ. ಮೌಲ್ಯದ 18 ದ್ವಿಚಕ್ರ ವಾಹನ, 8 ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಜುಲೈ 9ರಂದು ಬಾಣಸವಾಡಿ ಪೊಲೀಸ್ ಠಾಣಾ ಸರಹದ್ದಿನ ಕಲ್ಯಾಣನಗರದ ಸರ್ವಿಸ್ ರಸ್ತೆ...
ಚಾಮರಾಜನಗರ: ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಗೆದ್ದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಚಿತ್ರದಲ್ಲಿ ವಿಶ್ವದ ಗಮನ ಸೆಳೆದ ಬೆಳ್ಳಿ--ಬೊಮ್ಮನ್ ಬಂಡೀಪುರದಲ್ಲೂ ಇದ್ದಾರೆ! ಅಂದರೆ, ಅವರ ರೀತಿಯಲ್ಲೇ ಕಾವಾಡಿ ದಂಪತಿ ಸ್ವಂತ ಮಗುವಿನಂತೆ ತಾಯಿಂದ ಬೇರ್ಪಟ್ಟಿರುವ ಆನೆ ಮರಿಯೊಂದನ್ನು ಸಲಹುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ...
ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರ ಪರವಾಗಿ ಬೆಳ್ತಂಗಡಿಯಲ್ಲಿ ವಾಟ್ಸಾಪ್ ಗ್ರೂಪ್ ಗಳು ಮತ್ತಷ್ಟು ಸಕ್ರಿಯವಾಗಿದ್ದು, ಇದೀಗ “ಯುವ ಕಾಂಗ್ರೆಸ್ ಬೆಳ್ತಂಗಡಿ 0.2” ಎಂಬ ಹೆಸರಿನ ವಾಟ್ಸಾಪ್ ಗ್ರೂಪ್ ಸಂಚಲನ ಮೂಡಿಸಿದೆ. ಬೆಳ್ತಂಗಡಿಯಲ್ಲಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಗೊಳಿಸಲು ರಕ್ಷಿತ್ ಶಿವರಾಂ ಅಭಿಮಾನಿಗಳು ಹಾಗೂ ನ...
ಬೆಳ್ತಂಗಡಿ: ಸೌಜನ್ಯ ಪ್ರಕರಣದ ತನಿಖೆ ಎಲ್ಲವೂ ಮುಗಿಯಿತು, ತೀರ್ಪೂ ಬಂತು ಅನ್ನೋವಷ್ಟರಲ್ಲೇ, ಈ ಪ್ರಕರಣ ಮುಕ್ತಾಯವಾಗಿಲ್ಲ, ಈಗಷ್ಟೇ ಆರಂಭಗೊಂಡಿದೆ ಅನ್ನೋವಂತೆ ಮತ್ತೆ ಹೋರಾಟ ಎದ್ದು ನಿಂತಿದೆ. ಈ ಬಾರಿ ಹೋರಾಟ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರವೇ ಸೀಮಿತವಾಗದೇ ಇಡೀ ರಾಜ್ಯದಲ್ಲೇ ಆರಂಭವಾಗುವ ಮುನ್ಸೂಚನೆ ಲಭ್ಯವಾಗಿದೆ. ಹೌದು..! ಇದು ಕೇವ...
ಚಾಮರಾಜನಗರ: ಚಿಕನ್ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕುಮಾರಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯ ನಿರ್ವಾಹಕ ನಿರ್ದೇಶಕ ನವೀನ್ ಕುಮಾರ್ ರಾಜು ಅವರಿಂದು ಆದೇಶ ಹೊರಡಿ...
ಹನೂರು: ಅರಣ್ಯದಲ್ಲಿ ಜಿಂಕೆಯನ್ನು ಭೇಟೆಯಾಡಿ ಮಾಂಸವನ್ನು ಸಾಗಾಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ರಾಮಾಪುರ ಗ್ರಾಮದ ಕೃಷ್ಣಮೂರ್ತಿ ಅಲಿಯಾಸ್ ಮುತ್ತು ಹಾಗೂ ನ್ಯಾಯಾಲಯದ ಸಂಘರ್ಷಕ್ಕೆ ಒಳಗಾದದ ಬಾಲಕ ಅಜಿತ್ ಕುಮಾರ್ ಬಂಧಿತರು, ಘಟನೆ ವಿವರ : ಕೌದಳ್ಳ...
ಹನೂರು: ಪರವಾನಗಿ ಇಲ್ಲದೆ ಬಂದೂಕನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆರ್.ಎಸ್.ದೊಡ್ಡಿ ಗ್ರಾಮದ ಇಬ್ಬರನ್ನು ಬಂಧಿಸಿರುವ ಘಟನೆ ಜರುಗಿದೆ. ಆರ್ ಎಸ್ ದೂಡ್ಡಿಯ ಸಿದ್ದಶೆಟ್ಟಿ ಹಾಗೂ ಬಸವರಾಜು ಎಂಬಾತರೇ ಬಂಧಿತ ಆರೋಪಿಗಳಾಗಿದ್ದಾರೆ. ಹನೂರಿನ ಆರ್ ಎಸ್ ದೂಡ್ಡಿ ಸಮೀಪದ ಜಮೀನೊಂದರಲ್ಲಿ ನಾಡ...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತಾಗಿ ನಿರಂತರ ಆರೋಪಗಳ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ ಅವರು ಕೊನೆಗೂ ಪರೋಕ್ಷವಾಗಿ ಮೌನ ಮುರಿದಿದ್ದಾರೆ. ಅಮಾಯಕ ಹೆಣ್ಣುಮಗಳ ಹತ್ಯೆಯ ತನಿಖೆಗೆ ಮೊದಲು ಆಗ್ರಹಿಸಿದ್ದೇ ನಾನು. ಸಿಬಿಐಗೆ ಒಪ್ಪಿಸಲು ಮುಖ್ಯಮಂತ್ರಿಗಳಿಗೆ ಹೇಳಿದ್...