ಕಾರ್ಕಳ: ನಗರ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಸಾವಿಗೆ ಶರಣಾದ ಘಟನೆ ಶನಿವಾರ ರಾತ್ರಿ ಮಿಯ್ಯಾರು ಎಂಬಲ್ಲಿ ನಡೆದಿದೆ ಮೃತರನ್ನು ಪೊಲೀಸ್ ಸಿಬ್ಬಂದಿ ಎಚ್.ಸಿ. ಪ್ರಶಾಂತ್ ಎಂದು ಗುರುತಿಸಲಾಗಿದೆ. ಇವರು ಮಿಯ್ಯಾರಿನ ತನ್ನ ಮನೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಯಾವ ಕಾರಣಕ್ಕಾಗಿ ಇವರು ಸಾವಿಗೆ ಶರಣಾಗಿದ್ದಾರ...
ಚಿಕ್ಕಮಗಳೂರು: ಹೆಂಡತಿಗೆ ಮೊಬೈಲ್ ನಂಬರ್ ನೀಡಿದ್ದಕ್ಕೆ ಡಿಶ್ ರಿಪೇರಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಮಹಿಳೆಯ ಪತಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಟ್ಟೆಮನೆ ಗ್ರಾಮದಲ್ಲಿ ನಡೆದಿದೆ. ಜಯಪುರದಲ್ಲಿ ಡಿಶ್ ರಿಪೇರಿ ಕೆಲಸ ಮಾಡುತ್ತಿದ್ದ ಬಶೀರ್ ಎಂಬಾತ ಹಲ್ಲೆಗೊಳಗಾಗಿರುವ ವ್ಯಕ್ತಿ ಎನ್ನಲಾಗಿದೆ. ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್ ಐಎ) ಆಗಸ್ಟ್ 18ರೊಳಗೆ ಶರಣಾಗುವಂತೆ ಇದೀಗ ಎರಡನೇ ಬಾರಿ ನೋಟಿಸ್ ನೀಡಿದೆ. ಎನ್ ಐಎ ಕೋರ್ಟ್ ಆದೇಶದಂತೆ ಎನ್ ಐಎ ಅಧಿಕಾರಿಗಳು ದ.ಕ.ಜಿಲ್ಲೆಯ ಪುತ್ತೂರು ಹಾಗೂ ಸುಳ್ಯ ವ್ಯಾಪ್ತಿಯಲ...
ಕ್ಯಾಟರಿಂಗ್ ಮಾಡೋಕೇ ಬೇಕಾಗುವ ವಸ್ತುಗಳನ್ನು ನೀಡುವುದಾಗಿ ನಂಬಿಸಿ 1.16 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಮಂಗಳೂರಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರ ಆ್ಯಪ್ ನಲ್ಲಿ ಕ್ಯಾಟರಿಂಗ್ ವ್ಯವಹಾರಕ್ಕೆ ಬೇಕಾದ ವಸ್ತುಗಳನ್ನು ನೋಡಿ ಫೇಸ್ ಬುಕ್ ಖಾತೆದಾರರೊಂದಿಗೆ ಚಾಟಿಂ...
ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರದಲ್ಲಿ 120 ರ ಗಡಿಯನ್ನು ಟೊಮೆಟೊ ದಾಟಿದ್ದು ಗೃಹಿಣಿಯರಂತೆ ಹೋಟೆಲ್ ಮಾಲೀಕರು ಕಂಗಲಾಗಿದ್ದಾರೆ. ಟೊಮೆಟೊ ಕರ್ರಿ, ಸಾಂಬಾರ್, ತಿಳಿಸಾರು, ಸಾಗು ಸೇರಿದಂತೆ ಬಹುತೇಕ ಖಾದ್ಯಗಳಿಗೆ ಟೊಮೆಟೊ ಬಳಸಲೇಬೇಕಿದ್ದು ಬಳಸಿದರೇ ನಷ್ಟ-- ಬಳಸದಿದ್ದರೇ ರುಚಿ ಕಡಿಮೆಯಾಗುವ ಕಷ್ಟ ಎಂಬ ಸಂದಿಗ್ಧ ಪರಿಸ್ಥಿತಿ ಎದುರಿಸುತ್...
ಚಾಮರಾಜನಗರ: ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಚಿರತೆ ಬಾಲಕಿಯ ಮೇಲೆ ದಾಳಿ ನಡೆಸಿ 18 ದಿನಗಳಾದರೂ ಬೋನಿಗೆ ಬಿದ್ದಿರಲಿಲ್ಲ. ಇದೀಗ 18 ದಿನಗಳ ನಂತರ ಬಲೆಗೆ ಬಿದ್ದಿದೆ. ಚಿರತೆ ದಾಳಿಯಿಂದ 18 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ...
ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪ ಇಂಜಾಡಿ ಬಳಿ ಮೋರಿಯ ಕೆಳಗೆ ಕಣಿ(ಚರಂಡಿ)ಗೆ ಬಿದ್ದು ಒದ್ದಾಡುತ್ತಿದ್ದ ದನವನ್ನು ಸುಬ್ರಹ್ಮಣ್ಯದ ಡಾ.ರವಿಕಕ್ಕೆಪದವು ಅವರ ತಂಡವು ರಕ್ಷಿಸಿದ ಘಟನೆ ಶನಿವಾರ ನಡೆದಿದೆ. ಸುಬ್ರಹ್ಮಣ್ಯ ಸಮೀಪದ ಸುಳ್ಯ ರಸ್ತೆಯ ಇಂಜಾಡಿ ಎಂಬಲ್ಲಿ ಜರ್ಸಿ ದನವೊಂದು ಮೋರಿಯ ಕೆಳಗೆ ಬಿದ್ದು ದನದ ತಲೆಯು ಪೈಪಿನ ಕೆಳಗೆ ...
ಕೊಪ್ಪಳ: ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಶಾಲೆಯೊಂದರ ಗೋಡೆಗಳ ಮೇಲೆ ಹುಡುಗಿಯರ ಬಗ್ಗೆ ಅಶ್ಲೀಲವಾದ ಬರಹಗಳನ್ನು ಬರೆದಿರುವ ಬಗ್ಗೆ ಶನಿವಾರ ಪೊಲೀಸರು ತಿಳಿಸಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ ಪ್ರಾಥಮಿಕ ಶಾಲೆಯ ಗೋಡೆಗಳ ಮೇಲೆ ಅವಾಚ್ಯ ಶಬ್ದಗಳು ಬರೆದಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಗಂಗಾವತಿ ಡಿ...
ಮಣಿಪಾಲ: ಇಲ್ಲಿನ ಟೈಗರ್ ಸರ್ಕಲ್ ಬಳಿ ಇಂದು ಸಂಜೆ ವೇಳೆ ಬಸ್ ಮತ್ತು ಸ್ಕೂಟಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ತಂದೆ ಮಗಳು ಗಾಯಗೊಂಡ ಬಗ್ಗೆ ವರದಿಯಾಗಿದೆ. ಗಾಯಗೊಂಡವರನ್ನು ಅಂಜಾರು ಗ್ರಾಮದ ಕಾಜರುಗುತ್ತು ನಿವಾಸಿ ರಮೇಶ್ ಜಿ.ಪ್ರಭು(69) ಹಾಗೂ ಅವರ ಮಗಳು ಮಾಹೆ ಉದ್ಯೋಗಿ ಶ್ರೀದೇವಿ ಪ್ರಭು (42) ಎಂದು ಗುರುತಿಸಲಾಗಿದೆ. ಕೆಎಂಸಿ ಕ್ವಾಟರ್ಸ...
ಚಿಕ್ಕಮಗಳೂರು: ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಿದ್ದು, ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯಾದ್ಯಂತ ಕೊಲೆಯಾಗ್ತಿದೆ. ಕಾಂಗ್ರೆಸ್ ನೇತೃತ್ವ, ಕೃಪಾಕಟಾಕ್ಷದಲ್ಲ...