ಚಾಮರಾಜನಗರ: ಆನೆ ದಾಳಿಯಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಲೆ ಮಹದೇಶ್ವರ ವನ್ಯಜೀವಿಧಾಮ ಪಿ.ಜಿ.ಪಾಳ್ಯ ಅರಣ್ಯ ವಲಯಕ್ಕೆ ಸೇರಿದ ಆಲದಕೆರೆ ಬಯಲು ಅರಣ್ಯ ಪ್ರದೇಶದಲ್ಲಿ ನಿನ್ನೆ ಸಂಜೆ ಸುಮಾರು 5 ಗಂಟೆಗೆ ನಡೆದಿದೆ. ಪ್ರಭುಸ್ವಾಮಿ(55 ವರ್ಷ) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತಪಟ್ಟಿರುವ ಪ್ರಭುಸ್ವಾಮಿ ಮತ್ತು ಆತನ ಮಗ ಚಂದ್...
ಚಿಕ್ಕಮಗಳೂರು: 3,000 ರೂ. ಪೆಟ್ರೋಲ್ ಹಾಕಿಸಿದ ಗ್ಯಾಂಗ್ ವೊಂದು ಹಣಕೊಡದೇ ಎಸ್ಕೇಪ್ ಆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದ ಹೊರವಲಯದ ಹೆಚ್.ಪಿ. ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಈ ಘಟನೆಯ ಬೆನ್ನಲ್ಲೇ ಇದೇ ಗ್ಯಾಂಗ್ ತನಿಕೋಡು ಚೆಕ್ ಪೋಸ್ಟ್ ನಲ್ಲೂ ಪಾಸ್ ತೆಗೆದುಗೊಳ್ಳದೆ ಪರಾರಿಯಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ...
ಬೆಂಗಳೂರು: 2023 ಅಂಗನವಾಡಿ ಕಾರ್ಯಕರ್ತೆಯರಿಗೆ ಜುಲೈ 10ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಸರ್ಕಾರ ನೀಡಿರುವ ಮೊಬೈಲ್ ಗಳನ್ನು ಇದೇ 10ರಂದು ವಾಪಸ್ ಮಾಡುವ ಮೂಲಕ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಯುಕ್ತ ಸಂಘರ್ಷ ಸಮಿತಿ ಮಾಹ...
ಚಿಕ್ಕಮಗಳೂರು: ನಾಯಿಯನ್ನು ನುಂಗಿದ ಬೃಹತ್ ಹೆಬ್ಬಾವೊಂದು ಮುಂದೆ ಸಾಗಲಾಗದೇ ನರಳುತ್ತಿದ್ದ ದೃಶ್ಯ ಕಂಡು ಬಂದಿದ್ದು, ಉರಗತಜ್ಞ ಹರೀಂದ್ರ ಅವರು ರಕ್ಷಣೆ ಮಾಡಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಎನ್.ಆರ್.ಪುರ ತಾಲೂಕಿನ ಹಂತುವಾನಿ ಗ್ರಾಮದ ಶ್ರೀಮತಿ ಎಂಬುವರ ಮನೆ ಪಕ್ಕದಲ್ಲಿ ಸುಮಾರು 15 ಅಡಿ ಉದ್ದ, 60 ಕೆಜಿ ತೂಕದ ಬೃಹತ್ ಹೆಬ್ಬಾವು ನಾಯಿಯನ್...
ನಾಲ್ಕು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಕಾಲುಸಂಕ ದಾಟುತ್ತಿದ್ದ ವೇಳೆ ಕಾಲುಜಾರಿ ಬಿದ್ದು ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆಯಾಗಿದೆ. ಕಾಸರಗೋಡು ಜಿಲ್ಲೆಯ ಈಸ್ಟ್ ಎಳೇರಿ ಪಂಚಾಯತ್ ನ ಚಿಟ್ಟಾರಿಕಾಲ್ ಸಮೀಪದ ಕಡುಮೇನಿಯ ನಾರಾಯಣನ್ (45) ಮೃತಪಟ್ಟವರು. ಇವರ ಮೃ...
ಸ್ಕೂಟರ್ ಗೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು ಮಹಿಳೆ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರು--ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ನಡೆದಿದೆ. ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್...
ಕೊಟ್ಟಿಗೆಹಾರ: ಬಣಕಲ್ ಹೋಬಳಿಯ ಗುತ್ತಿ ಹೆಸಗೋಡು ರಸ್ತೆಯ ಮಾರ್ಗ ಮಧ್ಯೆ ಮಳೆಗೆ ಮರವೊಂದು ಬಿದ್ದು ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಕೊಟ್ಟಿಗೆಹಾರ, ಬಣಕಲ್, ಗುತ್ತಿ ಭಾಗದಲ್ಲಿ ಶನಿವಾರವೂ ಮಳೆ ಮುಂದುವರೆದಿದ್ದು ಕೊಟ್ಟಿಗೆಹಾರದಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಶನಿವಾರ ಬೆಳಿಗ್ಗೆಗೆ 107.0ಮಿ.ಮೀ (11ಸೆ.ಮೀ ಮಳೆ)ಮಳೆಯಾಗಿದೆ. ಚಾರ್ಮಾಡಿ ...
ಹನೂರು : ಸಂಬಂಧಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು ತಾಲೂಕಿನ ರಾಮಾಪುರ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಬಡಾವಣೆಯ ವೆಂಕಟೇಶ ಮೃತ ಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ ಘಟನೆ ವಿವರ: ಗುರುವಾರ ತಡರಾತ್ರಿ ರಾಮಪುರ ಗ್ರಾಮದ ಮ...
ಚಾಮರಾಜನಗರ: ಸಹೋದರ ಸಂಬಂಧಿಯಾದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಹಾಗೂ ಬಲವಂತದ ದೈಹಿಕ ಸಂಪರ್ಕ ನಡೆಸಿದ್ದ ಯುವಕನಿಗೆ 20 ವರ್ಷ ಶಿಕ್ಷೆ ವಿಧಿಸಿ ಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯ ಆದೇಶ ನೀಡಿದೆ. ಚಾಮರಾಜನಗರ ತಾಲೂಕಿನ ಗ್ರಾಮವೊಂದರ ಯುವಕ ರಂಗಸ್ವಾಮಿ(21) ಶಿಕ್ಷೆಗೊಳಗಾದ ಅಪರಾಧಿ. ವಾರಿಗೆಯಲ್ಲಿ ದೊಡ್ಡಪ್ಪನ ಮಗಳಾದ 15 ವರ್...
ಚಾಮರಾಜನಗರ: ಕೌಟುಂಬಿಕ ಕಲಹಕ್ಕೆ ಮಹಿಳೆ ಬಲಿಯಾದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಲಚವಾಡಿ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರದ ಮಲೆಯೂರು ಗ್ರಾಮದಿಂದ ಬಲಚವಾಡಿಯ ಮಂಜುನಾಥ್ ಗೆ ಕಳೆದ ಆರು ವರ್ಷದ ಹಿಂದೆ ರೂಪಾ ಜೊತೆಗೆ ವಿವಾಹವಾಗಿತ್ತು. ಆದರೆ ಮದುವೆಯಾದ ಬಳಿಕ ಮಂಜುನಾಥ್ ದಿನ ನಿತ್ಯ ಕುಡಿದು ಬಂದು ಜಗಳ ತೆಗೆಯುತ್ತಿದ್ದ ಎನ್ನಲಾಗಿದೆ....