ಕಟ್ಟಡದ ಮೇಲಿದ್ದ ಜಾಹೀರಾತು ಹೋರ್ಡಿಂಗ್ ಬಿದ್ದು 15 ವಾಹನಗಳಿಗೆ ಹಾನಿಯಾಗಿರುವ ಘಟನೆ ಮಂಗಳೂರು ನಗರದ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಬಿಕರ್ನಕಟ್ಟೆಯಲ್ಲಿನ ಕಟ್ಟಡದಲ್ಲಿದ್ದ ಜಾಹೀರಾತು ಹೋರ್ಡಿಂಗ್ ಕಟ್ಟಡದ ಪಾರ್ಶ ಸಮೇತ ಬಿದ್ದಿದೆ. ಪರಿಣಾಮ ಕೆಳಗಡೆ ನಿಲ್ಲಿಸಿದ್ದ 15 ವಾಹನಗಳು ಜಖಂಗೊಂಡಿವೆ. ಹಾಗೂ ವಿದ್ಯುತ್ ಕಂಬ ಕೂಡ ಮುರಿದು ಬಿದ್ದಿ...
ವಿದ್ಯುತ್ ತಂತಿ ತುಳಿದು ಯುವಕ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ. ಮೃತಪಟ್ಟವನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ತಡರಾತ್ರಿ ಸಮುದ್ರ ತೀರದಲ್ಲಿ ಇದ್ದ ಭಾರಿ ಸುಂಟರಗಾಳಿಗೆ ವಿದ್ಯುತ್ ತಂತಿ ಕಡಿದು ಬಿದ್ದಿದ್ದು ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬವರು ...
ಹಾಸನ: ಬೇಲೂರು ತಾಲೂಕಿನ ಗೋಣಿ ಸೋಮನಹಳ್ಳಿಯಲ್ಲಿ ಕಳ್ಳರು ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಮೌಲ್ಯದ ಟೊಮೇಟೋ ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ಧರಣಿ ಎಂಬವರ ಜಮೀನಿನಲ್ಲಿ ಬೆಳೆದಿದ್ದ ಟೊಮೇಟೋ ಬೆಳೆ ಉತ್ತಮ ಇಳುವರಿಯಾಗಿತ್ತು. ಆದ್ರೆ ಬೆಳೆದ ಬೆಳೆ ಕೈಗೆ ಸಿಗುವುದಕ್ಕೂ ಮೊದಲು ಕಳ್ಳರ ಪಾಲಾಗಿದೆ. ಕಳೆದ ರಾತ್ರಿ ಜಮೀನಿಗೆ...
ಮೂಡಿಗೆರೆ: ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರಿಕೆ ಗ್ರಾಮದಲ್ಲಿ ಮನೆಯ ಪಕ್ಕದ ಶೆಡ್ ಗೆ ಕಾಡಾನೆಯೊಂದು ನುಗ್ಗಿ ಶೆಡ್ ನಲ್ಲಿದ್ದ ಕಾರನ್ನು ಜಖಂಗೊಳಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮಂಗಳವಾರ ರಾತ್ರಿ ಮಳೆ ಸುರಿಯುತ್ತಿದ್ದ ಸಂದರ್ಭದಲ್ಲಿ ಕಾಡಾನೆಯೊಂದು ಹೇರಿಕೆ ಗ್ರಾಮದ ಮಹೇಶ್ ಎಂಬುವವರ ಮನೆ ಬಳಿ ಬಂದು ಕಾರ್...
ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆಯು ದಕ್ಷಿಣ ಕನ್ನಡ ಜಿಲ್ಲೆಯ ತುಂಬೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ನವಾಜ್ ಎಂಬುವವರು ಕಾರಿನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ತುಂಬೆಯಲ್ಲಿ ಈ ಘಟನೆ ನಡೆದಿದೆ. ಕಾ...
ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯು ಮಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾನಿಯನ್ನುಂಟು ಮಾಡುತ್ತಿದೆ. ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ, ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದೆ. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಜುಲೈ 4ರ ಮಧ್ಯಾಹ್ನದಿಂದ ಜುಲೈ 5ರ ಬೆಳಗ್ಗೆ 8:30ರವರೆಗೆ ಹವಾಮಾನ ಇಲಾ...
ಜಿಲ್ಲಾ ಅಧ್ಯಕ್ಷರಾಗಿ ಸೋಮಪ್ಪ ನಾಯ್ಕ ಮಲ್ಯ ಆಯ್ಕೆ ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ದಲಿತ ಸೇವಾ ಸಮಿತಿ ವಿಟ್ಲ ಇದರ ಪದಾಧಿಕಾರಿಗಳ ಆಯ್ಕೆಯು ಸಮಿತಿಯ ಸ್ಥಾಪಕಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ಹಾಗೂ ಜಿಲ್ಲಾಧ್ಯಕ್ಷ ಚಂದ್ರಶೇಖರ ಇವರ ನೇತೃತ್ವದಲ್ಲಿ ನಡೆಯಿತು. ಅಧ್ಯಕ್ಷರಾಗಿ ಸೋಮಪ್ಪನಾಯ್ಕ ಮಲ್ಯ, ಗೌರವಾಧ್ಯಕ್ಷ ಚಂದ್ರಶೇಖರ ಯು. ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆ ಜಿಲ್ಲಾಡಳಿತವು ಹೈ ಅಲರ್ಟ್ ಘೋಷಿಸಿದೆ. ಜಿಲ್ಲೆಯಲ್ಲಿ ಜುಲೈ 5, 6, 7ರಂದು ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ 115 ರಿಂದ 204 ಮಿ.ಮೀ. ಮಳೆ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 4 ರಿಂದ 5 ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅನೇಕ ತುರ್ತು...
ಕೋಟೆ ನಾಡು ಚಿತ್ರದುರ್ಗದ ಮುರುಘಾಶ್ರೀಗಳ ಪ್ರಕರಣ ಬಯಲು ಮಾಡಿದ್ದ ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯು ಇದೀಗ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಹೋರಾಟಕ್ಕೆ ಇಳಿದಿದೆ. ರಾಜ್ಯಾದ್ಯಂತ ಸೌಜನ್ಯ ಪರವಾಗಿ ನ್ಯಾಯದ ಹೋರಾಟ ನಡೆಸಲು ಒಡನಾಡಿ ಸಂಸ್ಥೆ ಮುಂದಾಗಿದೆ. ಈ ಸಂಬಂಧ ಒಡನಾಡಿಯ ಮುಖಂಡರು ಸೌಜನ್ಯ ಪರ ಹೋರಾಟಗಾರರನ್ನು ...