ಕೊಟ್ಟಿಗೆಹಾರ: ಬಣಕಲ್,ಕೊಟ್ಟಿಗೆಹಾರ, ಚಕ್ಕಮಕ್ಕಿ, ಗಬ್ಗಲ್ ಸೇರಿದಂತೆ ಹಲವೆಡೆ ಮುಸ್ಲಿಂ ಬಾಂದವರು ಮಸೀದಿಗಳಲ್ಲಿ ಸಮಾವೇಶಗೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ತ್ಯಾಗ ಬಲಿದಾನದ ಹಬ್ಬದ ಶುಭಾಶಯವನ್ನು ಕೋರಿದರು. ಕೊಟ್ಟಿಗೆಹಾರದ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬದ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಧರ್ಮಗುರು ಅಬ್ದುಲ್ ರೆಹಮಾನ್ ...
ಉಡುಪಿ: ಕಾಲುಸಂಕದಿಂದ ಆಕಸ್ಮಿಕವಾಗಿ ತೋಡಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿ ಮಠದಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಬೈಂದೂರು ಬಿಜೂರು ನಿವಾಸಿ ಸತೀಶ್(33) ಎಂದು ಗುರುತಿಸಲಾಗಿದೆ. ಇವರುಉಡುಪಿಯ ಪ್ರತಿಷ್ಠಿತ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು. ಇಂದು ಮಧ್ಯ...
ಚಾಮರಾಜನಗರ: ಅತೀವ ಆಸಕ್ತಿ, ಶ್ರದ್ಧೆ ಇದ್ದರೇ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಈ ಖಗೋಲ ಪ್ರೇಮಿ ಯುವಕನೇ ನಿದರ್ಶನ. ಪುಸ್ತಕ ಸಹಾಯದಿಂದ ಸ್ವತಃ ಟೆಲಿಸ್ಕೋಪ್ ನ್ನು ತಯಾರಿಸಿ ಖಗೋಲ ವೀಕ್ಷಣೆ ಮಾಡುತ್ತಿದ್ದಾರೆ. ಹೌದು..., ಚಾಮರಾಜನಗರದ ಡಿಪ್ಲೊಮ ಪದವೀಧರ ಭರತ್(29 ವರ್ಷ) ಎಂಬವರು ದುಬಾರಿ ಟೆಲಿಸ್ಕೋಪ್ ಕೊಳ್ಳಲು ಆರ್ಥಿಕ ಶಕ್ತಿ ಇ...
ಬೆಂಗಳೂರಿನ ಗಿರಿನಗರ ಪೊಲೀಸರಿಂದ ಅಂತರಾಜ್ಯ ಗಾಂಜಾ ಮಾರಾಟಗಾರರ ಬಂಧನವಾಗಿದ್ದು ಸುಮಾರು 95 ಕೆ.ಜಿ. 400 ಗ್ರಾಂ ತೂಕದ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕಳೆದ ಜೂನ್ 22 ರಂದು ಗಿರಿನಗರ ಪೊಲೀಸ್ ಠಾಣೆಯ ಎನ್.ಡಿ.ಪಿ.ಎಸ್ ಕಾಯ್ದೆ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ, ಆರ...
ಮಂಗಳೂರು: ಕೇರಳ ಮೂಲದ ಉದ್ಯಮಿಯೋರ್ವರನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಸೇರಿದಂತೆ 8 ಮಂದಿಯನ್ನು ಮಂಗಳೂರು ಸಿಸಿಬಿ ಮತ್ತು ಕಾವೂರು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಮೂಡುಬಿದ್ರೆ ಮೂಲದ ಯುವತಿ, ಬೊಂದೇಲ್ ನ ಪ್ರೀತಮ್, ಕಿಶೋರ್, ಮುರಳಿ, ಸುಶಾಂತ್, ಅಭಿ ಎಂಬ...
ಜೂನ್ 28, 2023 ರಂದು ರಾಷ್ಟ್ರೀಯ ಹಿರಿಯನಾಗರಿಕರ ಸಹಾಯವಾಣಿ ದಕ್ಷಿಣ ಕನ್ನಡ ಜಿಲ್ಲೆಯ ಕ್ಷೇತ್ರ ನಿರ್ವಹಣಾ ಅಧಿಕಾರಿ (FRO) ಅವರು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿ, ಕೊಣಾಜೆ -- ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸ ಸಭಾಂಗಣದಲ್ಲಿ ‘ವಿಶ್ವ ಹಿರಿಯರ ನಿಂದನೆ ಕುರಿತು ಜಾಗೃತಿ’ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಪ್ರೊ.ಪಿ.ಎಲ್....
ಯಲ್ಲಾಪುರ: ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂದು ಬೇಸತ್ತ ಯುವಕನೋರ್ವ ಸಾವಿಗೆ ಶರಣಾದ ಘಟನೆ ತಾಲೂಕಿನ ತೇಲಂಗಾರ ಸಮೀಪದ ಕಿರಗಾರಿಮನೆ ಬಳಿ ಬುಧವಾರ ನಡೆದಿದೆ. ಕಿರಿಗಾರಿ ಮನೆಯ ನಾಗರಾಜ ಗಣಪತಿ ಗಾಂವ್ಕರ(35) ಸಾವಿಗೆ ಶರಣಾದ ಯುವಕನಾಗಿದ್ದು, ಈತ ಕೃಷಿ ಮಾಡಿಕೊಂಡಿದ್ದು, ಮದುವೆಯಾಗಲು ಮುಂದಾಗಿದ್ದರೂ ಹೆಣ್ಣು ಸಿಗುತ್ತಿಲ್ಲ ಎಂದು ನೊ...
ಚಾಮರಾಜನಗರ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ್ದ ವ್ಯಕ್ತಿಗೆ ಚಾಮರಾಜನಗರ ಮಕ್ಕಳ ಸ್ನೇಹಿ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಕೊಳ್ಳೇಗಾಲದ ಭೀಮನಗರ ನಿವಾಸಿ ಶಿವಕುಮಾರ್(37) ಶಿಕ್ಷೆಗೊಳಗಾದ ಅಪರಾಧಿ. ಅಪ್ರಾಪ್ತ ಬಾಲಕಿಯನ್ನು ಹಿಡಿದು ಎಳೆದೊಯ್ದು ಮಾನಭಂಗ ಮಾಡುವ ಉದ್ದೇಶದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದ...
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್ ಹಬ್ಬ)ವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು ಬ್ರಹ್ಮಾವರ ಕುಂದಾಪುರ ಬೈಂದೂರ್ ಹೆಬ್ರಿ ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಂ ಬಾಂಧವರು ಬೆಳಗ್ಗೆ ಹೊಸ ಬಟ್ಟೆಗಳನ್ನು ಧರಿಸಿ ಮಸೀದಿಗೆ ತ...
ಜನ ಅಪಘಾತದಿಂದ ತಪ್ಪಿಸಿಕೊಳ್ಳಲು ಹೆಲ್ಮೆಟ್ ಹಾಕೋದಕ್ಕಿಂತಲೂ ಹೆಚ್ಚಾಗಿ, ಪೊಲೀಸರಿಂದ ತಪ್ಪಿಸಿಕೊಳ್ಳಲು ಹೆಲ್ಮೆಟ್ ಧರಿಸುವವರೇ ಹೆಚ್ಚು. ಇಂತಹ ಪ್ರಯಾಣಿಕರಿಗೆ ಚಿಕ್ಕಮಗಳೂರು ನಗರದ ಗಲ್ಲಿ—ಗಲ್ಲಿಗಳಲ್ಲಿ ಪೊಲೀಸರು ಆರೋಗ್ಯ ಪಾಠ ಹೇಳಿದ್ದಾರೆ. “500 ಫೈನ್ ಹಾಕ್ಬೇಕೋ, ತಿಳುವಳಿಕೆ ಹೇಳಿದ್ರೆ ಸಾಕೋ..., ಇವತ್ ಫೈನ್ ಹಾಕಲ್ಲ, ಹಾಗೇ ಬಿಡ್ತ...