ಬೆಂಗಳೂರು: ಕಾಂಗ್ರೆಸ್ ನವರು ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಅಕ್ಕಿ ಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚು...
ಹ್ಯಾಂಡಲ್ ಲಾಕ್ ಮುರಿದು 7 ದ್ವಿಚಕ್ರ ವಾಹನಗಳನ್ನು ಕಳುವು ಮಾಡಿದ್ದ ಆರೋಪಿಗಳ ಬಂಧಿಸಿರುವ ಪಶ್ಚಿಮ ವಿಭಾಗ ಕೆಂಗೇರಿ ಉಪ--ವಿಭಾಗ, ಜ್ಞಾನಭಾರತಿ ಪೊಲೀಸ್ ಠಾಣೆಯ ಪೊಲೀಸರು ಒಟ್ಟು 6,50,000/-ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯ ಸರಹದ್ದಿನಲ್ಲಿ, ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನವನ್ನು ಕಳುವು ಮಾಡ...
ಮೂಡಿಗೆರೆ : ಹಿಂದಿನಿಂದಲೂ ಒಕ್ಕಲಿಗರು ತಮ್ಮ ಸ್ವಾರ್ಥ ಜೀವನ ಬಿಟ್ಟು ಮಾನವ ಒಂದೇ ಎಂಬ ಭಾವನೆ ಮೂಡಿಸಿಕೊಂಡು ಸಮಾಜಮುಖಿಯಾದ ಕೆಲಸ ಮಾಡಿಕೊಂಡು ಬಂದಿದ್ದಾರೆ. ಒಕ್ಕಲಿಗರ ಸಮುದಾಯ ಸಮಾಜಕ್ಕೆ ಕೊಟ್ಟ ಕೊಡುಗೆಯನ್ನು ಗುರುತು ಮಾಡುವ ಕಾರ್ಯ ನಾವೆಲ್ಲರೂ ಮಾಡಬೇಕಿದೆ ಎಂದು ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು. ಅವರು ಬುಧವಾರ ಪಟ್ಟಣದ ರೈತಭ...
ಬಂದೂಕಿನಿಂದ ಸ್ವಯಂ ಗುಂಡು ಹೊಡೆದುಕೊಂಡು ಯುವಕ ಸಾವಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ ಎಂಬಲ್ಲಿನ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾಗಿರುವುದಾಗಿ ಹೇಳಲಾಗಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತಲೆಮರೆಸಿಕೊಂಡಿರುವ ಆರೋಪಿಗಳು ಜೂನ್ 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆ ಹಾಗೂ ಆಸ್ತಿ ಮುಟ್ಟುಗೋಲು ಮಾಡಲಾಗುವುದೆಂದು ಎನ್ ಐಎ ನ್ಯಾಯಾಲಯ ಆದೇಶ ಮಾಡಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಸುಳ್ಯ ನಗರದಲ್ಲಿ ಎನ್ ಐಎ ಅಧಿಕಾರಿಗಳು ಧ್ವನಿವರ್ಧಕದ ಮೂಲಕ ಉದ್ಘೋ...
ಚಿಕ್ಕಮಗಳೂರು: ಶಕ್ತಿ ಯೋಜನೆಯಿಂದ ಬಸ್ ಸಮಸ್ಯೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು. ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು, ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಸರಿಯಾದ ಸಮಯಕ್ಕೆ ಶಾಲ...
ಚಿಕ್ಕಮಗಳೂರು: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಪಿಕಪ್ ವಾಹನ ತಡೆದು ತಪಾಸಣೆ ನಡೆಸಿದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಹ್ಯಾರಂಬಿ ಗ್ರಾಮದ ಬಳಿ ನಡೆದಿದೆ. ವಾಹನ ತಡೆದ ವೇಳೆ ಪಿಕಪ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪಿಕಪ್ ನಲ್ಲಿ 5 ಜಾನುವಾರುಗಳನ್ನು ಕಾಲ...
ಚಿಕ್ಕಮಗಳೂರು: ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಗಂಗಾಧರ್ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಅಕ್ರಮ ಆಸ್ತಿ ಸಂಪಾದನೆಯ ದೂರಿನ ಹಿನ್ನೆಲೆ ಲೋಕಾಯುಕ್ತ ದಾಳಿ ನಡೆದಿದೆ. ಏಕಕಾಲದಲ್ಲಿ ಗಂಗಾಧರ್ ಅವರ ಮನೆ, ಪೆಟ್ರೋಲ್ ಬಂಕ್, ನಿರ್ಮಾಣ ಹಂತದ ರೆಸಾರ್ಟ್ ಮೇಲೆ ದಾಳಿ ನಡೆಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ...
ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಪುಂಚಮೆ ಎಂಬಲ್ಲಿ ನಡೆದಿದೆ. ಬಾಲಕೃಷ್ಣ ಶೆಟ್ಟಿ, ಗಾಯಗೊಂಡವರು. ಪೊಳಲಿ ಪುಂಚಮೆಯಿಂದ ಅಡ್ಡೂರು ದಾರಿ ಮಧ್ಯೆ ಎದುರಿನಿಂದ ಬರುತ್ತಿದ್ದ ಕೆಂಪು ಕಲ್ಲಿನ ಲಾರಿ ಸ್ಕೂಟರ್ ಗೆ ಡಿಕ...
ಚಿಕ್ಕಮಗಳೂರು: ರಸ್ತೆ ಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬು ಗರ್ಭಿಣಿಗೆ ವೈದ್ಯರು ಚಿಕಿತ್ಸೆ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಮೂಲತಃ ಅಜ್ಜಂಪುರ ತಾಲೂಕಿನ ಗಡಿರಂಗಾಪುರ ಗ್ರಾಮದ ಯಶೋಧಾ ಎಂಬ ಮಹಿಳೆಗೆ 9 ತಿಂಗಳು ತುಂಬಿತ್ತು. ಬಿ ನೆಗೆಟಿವ್ ರಕ್ತದ ಗುಂಪು ಹೊಂದಿರು...