ಚಿಕ್ಕಮಗಳೂರು: ರಸ್ತೆ ಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬು ಗರ್ಭಿಣಿಗೆ ವೈದ್ಯರು ಚಿಕಿತ್ಸೆ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಮೂಲತಃ ಅಜ್ಜಂಪುರ ತಾಲೂಕಿನ ಗಡಿರಂಗಾಪುರ ಗ್ರಾಮದ ಯಶೋಧಾ ಎಂಬ ಮಹಿಳೆಗೆ 9 ತಿಂಗಳು ತುಂಬಿತ್ತು. ಬಿ ನೆಗೆಟಿವ್ ರಕ್ತದ ಗುಂಪು ಹೊಂದಿರು...
ಚಾಮರಾಜನಗರ: ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಮನೆಯ ಮುಂಭಾಗ ಆಟವಾಡುತ್ತಿದ್ದ ಬಾಲಕಿ ಮೇಲೆ ಚಿರತೆ ದಾಳಿ ನಡೆಸಿದೆ. ತೀವ್ರ ಗಾಯಗೊಂಡ ಬಾಲಕಿಯನ್ನು ಕಾಮಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ...
ಚಾಮರಾಜನಗರ: ಕಾಡಿನಿಂದ ನಾಡಿಗೆ ಬಂದ ಸಲಗವೊಂದು ಕಾಡಂಚಿನ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ ಘಟನೆ ಚಾಮರಾಜನಗರ ಗಡಿ ತಮಿಳುನಾಡಿನ ತಳವಾಡಿ ಸಮೀಪ ಸಂತರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಗಡಿಯಲ್ಲಿ ಹಲವು ದಿನಗಳಿಂದ ಕಾಡಾನೆ ಓಡಾಡುತ್ತಿದ್ದು, ಚಾಮರಾಜನಗರ ಗಡಿ ತಮಿಳುನಾಡಿನ ತಳವಾಡಿ ಸಮೀಪ ಸಂತರದೊಡ್ಡಿ ಗ್ರಾಮಕ್ಕೆ ದಿ...
ಮಣಿಪಾಲ: ಬೆಂಗಳೂರಿನ ಐಟಿ ಕಂಪೆನಿಯೊಂದರಲ್ಲಿ ಅಕೌಂಟ್ಸ್ ಮ್ಯಾನೇಜರ್ ಆಗಿದ್ದ ವ್ಯಕ್ತಿಯೊಬ್ಬರು ಸಾವಿಗೆ ಶರಣಾದ ಘಟನೆ ಮಣಿಪಾಲ ವಿದ್ಯಾರತ್ನ ನಗರ ಎಂಬಲ್ಲಿ ನಡೆದಿದೆ. ಮೃತರನ್ನು ಪ್ರಮೋದ್ ಅಂಗಾರ ಜತ್ತನ್ (41) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಕೊನ್ಸೆರೋ ಕಂಪನಿಯಲ್ಲಿ ಅಕೌಂಟ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದು ಪ್ರಸ್ತ...
ಭಾಸ್ಕರ್ ಮಳವೂರು ಅವರಿಗೆ ನುಡಿ ನಮನ ಕಾರ್ಯಕ್ರಮ ಬಜಪೆ: ಭಾಸ್ಕರ್ ಮಳವೂರುರವರ ಆಸೆಯಂತೆ ಅವರ ಮೃತ ದೇಹವನ್ನು ಆಸ್ಪತ್ರೆಗೆ ದಾನ ಮಾಡಲಾಗಿದ್ದು, ಈ ಮೂಲಕ ಅವರು ಸಮಾಜಕ್ಕೆ ಆದರ್ಶರಾಗಿದ್ದಾರೆ ಎಂದು ಹಿರಿಯ ದಲಿತ ಮುಖಂಡರಾದ ಮಂಜಪ್ಪ ಪುತ್ರನ್ ಹೇಳಿದ್ದಾರೆ. ಬಿಎಸ್ಪಿ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇದರ ವತಿಯಿಂದ ಭಾನುವಾರ ಪೇ...
ಕಾರ್ಕಳ: ಕ್ಷುಲ್ಲಕ ವಿಚಾರಕ್ಕೆ ಆರಂಭಗೊಂಡ ದಂಪತಿ ಜಗಳ ಸಾವಿನೊಂದಿಗೆ ಅಂತ್ಯ ಕಂಡಿರುವ ಘಟನೆ ಇಂದು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿ ನಡೆದಿದೆ. ಮೃತರನ್ನು ಯಲ್ಲಾಪುರ ಮೂಲದ ಇಮ್ಯಾನುಲ್ ಸಿದ್ದಿ (40) ಹಾಗೂ ಅವರ ಪತ್ನಿ ಯಶೋಧಾ (32) ಎಂದು ಗುರುತಿಸಲಾಗಿದೆ. ರವಿವಾರ ಬೆಳಗ್ಗೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ಮಧ್ಯೆ...
ಚಾಮರಾಜನಗರ: ಪಾರ್ವತಮ್ಮ ರಾಜ್ ಕುಮಾರ್ ಸೋದರಳಿಯ, ಎಸ್.ಎ.ಶ್ರೀನಿವಾಸ್ ಪುತ್ರ ಧೀರಜ್ ಕುಮಾರ್ ಅವರು ಅಪಘಾತಕ್ಕೀಡಾಗಿ ಕಾಲು ತುಂಡರಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಚಿಕ್ಕಹುಂಡಿ ಗೇಟ್ ಬಳಿ ಶನಿವಾರ ನಡೆದಿದೆ. ಊಟಿಗೆ ಸೋಲೋ ಟ್ರಿಪ್ ತೆರಳಿದ್ದ ಧೀರಜ್ ಕುಮಾರ್ ಹಿಂತಿರುಗುವಾಗ ಟಿಪ್ಪರ್ ವೊಂದು ಡಿಕ್ಕಿಯಾಗಿದ್ದು ಮೈಸೂರಿನ ಖಾಸಗಿ ...
ಅರಂತೋಡು ಗ್ರಾಮದ ಕಿರ್ಲಾಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 23 ರಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಶಾಲೆಯ ಅಧ್ಯಾಪಕರಾದ ಲೋಲಾಕ್ಷಿಯವರು ಮಾತನಾಡಿ, ಸಂಘಟನೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆಯನ್ನು ಸಲ್ಲಿಸಿದರು. ಬಳಿಕ ಅಂಬೇಡ್ಕರ್ ರಕ್ಷಣಾ ವೇದಿಕೆಯ ...
ಬೆಳ್ಳಾರೆ: ಎಸ್ ಸಿ, ಎಸ್ ಟಿ ಕುಂದು ಕೊರತೆ ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಜೂನ್ 25 ರಂದು ನಡೆಯಿತು. ಬೆಳ್ಳಾರೆ ಉಪ ನಿರೀಕ್ಷಕರಾದ ಸುಹಾಸ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ಯಾರಿಗಾದರೂ ಏನಾದರೂ ತೊಂದರೆಯಾದರೆ ತಕ್ಷಣ ನನಗೆ ಕರೆ ಮಾಡಿ ಮತ್ತು ಕಾಲೋನಿಯಲ್ಲಿ ಸಭೆ ಮಾಡೋಣ, ಶಾಲಾ ಮಕ್ಕಳು ಮಾದಕ ವಸ್ತು...
ಮಂಗಳೂರಲ್ಲಿ ಕೋಮು ದ್ವೇಷಕ್ಕೆ ಬಲಿಯಾದ ಬಶೀರ್, ಪೊಲೀಸ್ ಗೋಲಿಬಾರ್ ನಲ್ಲಿ ಮೃತಪಟ್ಟ ಅಮಾಯಕರಾದ ನೌಶೀನ್ ಮತ್ತು ಜಲೀಲ್ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕೆ.ಅಶ್ರಫ್ ನೇತೃತ್ವದ ಮುಸ್ಲಿಮ್ ಒಕ್ಕೂಟ ನಿಯೋಗ, ಮೃತರ ಕುಟುಂಬ ಸದಸ್ಯರೊಂದಿಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ...