ಚಿಕ್ಕಮಗಳೂರು: ಒಂಟಿ ಸಲಗವೊಂದು ಕೆಎಸ್ ಆರ್ ಟಿಸಿ ಬಸ್ ಗೆ ಅಡ್ಡನಿಂತ ಘಟನೆ ಮೂಡಿಗೆರೆ ತಾಲೂಕಿನ ಕೊಲ್ಲಿಬೈಲ್ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು--ಮೂಡಿಗೆರೆ ರಸ್ತೆಯ ಕೊಲ್ಲಿಬೈಲ್ ನ ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಹೆಗ್ಡೆ ವನದ ಬಳಿ ಆನೆ ಏಕಾಏಕಿ ರಸ್ತೆಗೆ ಅಡ್ಡವಾಗಿ ಬಂದಿದ್ದು, ಬಸ್ಸಿಗೆ ಎದುರಾಗಿ ನಿಂತಿದೆ. ಆನೆಯನ್ನು ಕಂ...
ಕುಂದಾಪುರ: ಮೂರು ಜಾನುವಾರುಗಳನ್ನು ಗೂಡ್ಸ್ ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ವೇಳೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಜಾನುವಾರುಗಳನ್ನು ರಕ್ಷಿಸಿದ ಘಟನೆ ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮದ ಕುದ್ರುಬೆಟ್ಟು ಎಂಬಲ್ಲಿ ಜೂ.24 ಶನಿವಾರ ನಡೆದಿದೆ. ಕುಂದಾಪುರ ಜಪ್ತಿ ಕರಿಕಲ್ಕಟ್ಟೆಯ ಚಂದ್ರಶೆಟ್ಟಿ (55), ಹಳ್ಳಾಡಿ...
ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಜತೆ ಸಹ ಪ್ರಯಾಣಿಕನೊಬ್ಬ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯ ಭಟ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಶಹನಾಝ್ (20) ದೂರು ನೀಡಿರುವ ಮಹಿಳೆ. ಉಪ್ಪಳದ...
ಬೆಂಗಳೂರು ಪಶ್ಚಿಮ ವಿಭಾಗ ಕೆಂಗೇರಿ ಅನ್ನಪೂರ್ಣೀಶ್ವರಿನಗರ ಪೊಲೀಸ್ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಎರಡು ಗಂಟೆಯೊಳಗೆ ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಕಳೆದ 21 ರ ರಾತ್ರಿ ಸುಮಾರು 11:30ಗೆ ಶ್ರೀಗಂಧಕಾವಲಿನ ಆರೋಗ್ಯ ಬಡಾವಣೆಯ 6ನೇ ಎ ಕ್ರಾಸ್ ಮತ್ತು 4ನೇ ಮೈನ್, ಜಂಕ್ಷನ್ ನಲ್ಲಿ ವಿಜಯಕುಮಾರ್ ...
ಉಡುಪಿ: ವಿದ್ಯಾರ್ಥಿನಿ ನಿಕಿತಾ ಸಾವು ಪ್ರಕರಣದ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ವತಿಯಿಂದ ನಗರದ ಸಿಟಿ ಆಸ್ಪತ್ರೆಯ ಎದುರು ಇಂದು ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳು ಸಿಟಿ ಆಸ್ಪತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ವಿದ್ಯಾರ್ಥಿಗಳನ್ನು ...
ಚಾಮರಾಜನಗರ: ಗಂಡ-ಹೆಂಡತಿ ಹಾಗೂ ಮಗಳು ಒಟ್ಟಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದಿದೆ. ಪತಿ ಮಹಾದೇವಸ್ವಾಮಿ(40) ಪತ್ನಿ ಸವಿತಾ(30) ಹಾಗೂ ಮಗಳು ಸಿಂಚನಾ(15) ಸಾವಿಗೆ ಶರಣಾದ ದುರ್ದೈವಿಗಳು. ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದ್ದು ಘಟನೆಗೆ ಕಾರಣ ಕೌಟುಂಬಿಕ ಕಲಹ ಇರಬಹುದು ಎಂದು ಶಂಕ...
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಂದೇ ದಿನ 3 ಚಿರತೆ ಶವಗಳು ಪತ್ತೆಯಾಗಿತುವ ಆತಂಕಕಾರಿ ಘಟನೆ ಇಂದು ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ಅರಣ್ಯ ವಲಯದ ಕಣಿಯನಪುರ ಗ್ರಾಮದ ಸಮೀಪ 1 ಹಾಗೂ ಜಿ.ಎಸ್.ಬೆಟ್ಟ ವಲಯ ವ್ಯಾಪ್ತಿಯ ಮಂಗಲ ಗ್ರಾಮದಲ್ಲಿ ಮತ್ತೊಂದು ಚಿರತೆ ಶವ ಪತ್ತೆಯ...
ಮಂಗಳೂರು ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಜೂನ್ 23 ಮತ್ತು 24ರಂದು ನಡೆಸಲು ಉದ್ದೇಶಿಸಲಾಗಿದ್ದ ಕಾರ್ಯಕ್ರಮವೊಂದನ್ನು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಜೂನ್ 23ರಂದು ನಡೆಯಬೇಕಿದ್ದ ಪ್ರತಿಭಾ ದಿನಾಚರಣೆ ಮತ್ತು ಜೂನ್ 24ರಂದು ನಡ...
ಮಂಗಳೂರಿನ ಉಳ್ಳಾಲ ಬೀಚ್ ಬಳಿ ಕಸ ತಂದು ಹಾಕುತ್ತಿದ್ದ ಟೆಂಪೋವೊಂದನ್ನು ಪತ್ತೆಹಚ್ಚಿದ ಉಳ್ಳಾಲ ನಗರಸಭೆ ಸಿಬ್ಬಂದಿ ದಂಡ ವಸೂಲಿ ಮಾಡಿದ ಘಟನೆ ನಡೆದಿದೆ. ಮುಕೇಶ್ ಎಂಬುವವರು ಕಸವನ್ನು ತುಂಬಿಕೊಂಡು ಉಳ್ಳಾಲದಲ್ಲಿ ವಿಲೇವಾರಿ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಗುರುವಾರ ಉಳ್ಳಾಲದಲ್ಲಿ ಕಸ ಸ್ವಚ್ಛ ಮಾಡುವ ಕೆಲಸ ನಡೆಯುತ್ತಿದ್ದ ವೇಳೆ ಆ...
ಖಾತೆ ಬದಲಾವಣೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಂಚ ಸ್ವೀಕರಿಸುವ ಸಂದರ್ಭ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೌಕ್ರಾಡಿ ಗ್ರಾ.ಪಂ. ನಲ್ಲಿ ನಡೆದಿದೆ. ಕೌಕ್ರಾಡಿ ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಕೊಕ್ಕಡ ಗ...