ಚಿಕ್ಕಮಗಳೂರು: ಜಿಲ್ಲೆಯ ಲಕ್ಯಾ ಗ್ರಾಮದಲ್ಲಿ ಗಣಪತಿ ವಿಸರ್ಜನೆ ನಂತರದ ಗೌರಮ್ಮನ ಮೆರವಣಿಗೆಯ ಸಂಭ್ರಮದಲ್ಲಿದ್ದ ವೇಳೆ ಸಂಭವಿಸಿದ ಅಚಾತುರ್ಯದಿಂದ ಪಟಾಕಿ ಸಿಡಿದು ಮೂವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ವರದಿಯಾಗಿದೆ. ಪ್ರತಿವರ್ಷದಂತೆ ಗಣಪತಿ ವಿಸರ್ಜನೆ ಬಳಿಕ ಲಕ್ಯಾ ಗ್ರಾಮದಲ್ಲಿ ಮುಂಜಾನೆವರೆಗೂ ಅತ್ಯಂತ ವಿಜೃಂಭಣೆಯಿಂದ ಗೌರಮ್ಮನ...
ಚಿಕ್ಕಮಗಳೂರು: ದೆವ್ವ ಹಾಗೂ ಭೂತ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ ಆರೋಪಿ, ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಸತೀಶ್ ಪಾತ್ರಿಯನ್ನು ಪೊಲೀಸರು ಕೊನೆಗೂ ಬೆಂಗಳೂರಿನ ಜೆ.ಪಿ. ನಗರದಲ್ಲಿ ಬಂಧಿಸಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಈತನ ಪತ್ತೆಗೆ...
ಮಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಲೂಟಿ ಮತ್ತು ದಂದೆಯಲ್ಲಿ ತೊಡಗಿದ್ದು, ರೈತರಿಗೆ ತಲುಪಬೇಕಾದ ಬೆಳೆ ವಿಮೆ ಪರಿಹಾರ ಮೊತ್ತವನ್ನೂ ಕಸಿದುಕೊಂಡಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಗಂಭೀರ ಆರೋಪ ಮಾಡಿದ್ದಾರೆ. ಅಡಿಕೆ ಹಾಗೂ ಇತರೆ ಬೆಳೆಗಾರರಿಗೆ ಬೆಳೆ ವಿಮೆ ಪರಿಹಾರದಲ್ಲಿ ಆಗಿರುವ ಅನ್ಯಾಯವನ್ನು ಖಂಡಿಸಿ, ದಕ್ಷಿಣ ಕನ್ನಡ ಜ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದ್ದರಿಂದ ಬೆಳೆ ಹಾನಿಯಾಗಿ, ಸಾಲದ ಹೊರೆ ಹೆಚ್ಚಾದ ಕಾರಣ ಕಡೂರು ತಾಲೂಕಿನಲ್ಲಿ ಕೇವಲ ಮೂರು ದಿನಗಳ ಅಂತರದಲ್ಲಿ ಇಬ್ಬರು ರೈತರು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ವರದಿಯಾಗಿದೆ. ಕಡೂರು ತಾಲೂಕಿನ ಭೈರಗೊಂಡನಹಳ್ಳಿ ಹಾಗೂ ಕೊತ್ತಿಗೆರೆ ಗ್ರಾಮಗಳಲ್ಲಿ ಈ ದುರ್ಘಟನೆಗಳು ಜರುಗಿದ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಹಿಂಗಾರು ಮಳೆ ತನ್ನ ಅಬ್ಬರವನ್ನು ಮುಂದುವರಿಸಿದೆ. ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣದ ನಡುವೆ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮೂಡಿಗೆರೆ ತಾಲೂಕಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ತಾಲೂಕಿನ ಜಾಣಿಗೆ ಗ್ರಾಮದಲ್ಲಿ ಬಿರುಗಾಳಿ ಮಳೆಗೆ ಭಾ...
ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದ 'ಪ್ರಜಾ ಸೇವಾ ಕಾರ್ಯಕ್ರಮ'ದ ವೇಳೆ ಮನಕಲಕುವ ಘಟನೆಯೊಂದು ನಡೆದಿದ್ದು, ಶೌಚಾಲಯ ನಿರ್ಮಿಸಿಕೊಡುವಂತೆ ಕೋರಿ ಮಹಿಳೆಯೊಬ್ಬರು ಶಾಸಕರ ಎದುರು ಕಣ್ಣೀರಿಟ್ಟಿದ್ದಾರೆ. ತಾಲೂಕಿನ ಗಂಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮ್ಮೆ ಗ್ರಾಮದ ನಿವಾಸಿಯಾಗಿರುವ ಸಂತ್ರಸ್ಥ ಮಹಿಳೆ, 8 ವರ...
ಚಿಕ್ಕಮಗಳೂರು: ನಗರದ ಮಧ್ಯಭಾಗದಲ್ಲಿರುವ ಬೃಹತ್ ಕೋಟೆಕೆರೆ ಬಳಿ ಭೀಕರ ಅಪಘಾತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಕಾರಿನ ಟೈರ್ ಹಠಾತ್ ಸ್ಫೋಟಗೊಂಡು, ಚಾಲಕನ ನಿಯಂತ್ರಣ ತಪ್ಪಿದ ವಾಹನ ನೇರವಾಗಿ ಕೆರೆಗೆ ಉರುಳಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ನಗರದ ಕೋಟೆಕೆರೆ ರಸ್ತೆಯಲ್ಲಿ ತೆರಳು...
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸರ್ಕಾರಿ ಬಸ್ ಚಾಲಕನೊಬ್ಬನ ಸಾಹಸಮಯ ಚಾಲನೆ ಈಗ ಎಲ್ಲೆಡೆ ಮೆಚ್ಚುಗೆಗೆ ಹಾಗೂ ಚರ್ಚೆಗೆ ಗ್ರಾಸವಾಗಿದೆ. ದಟ್ಟ ಅರಣ್ಯ ಮತ್ತು ಕಾಫಿ ತೋಟಗಳ ಮಧ್ಯೆ ಹೆಡ್ಲೈಟ್ ಇಲ್ಲದ KSRTC ಬಸ್ಸನ್ನು ಸುಮಾರು 60 ಕಿ.ಮೀ. ದೂರದವರೆಗೆ ರಾತ್ರಿ ವೇಳೆ ಸುರಕ್ಷಿತವಾಗಿ ಚಲಾಯಿಸುವ ಮೂಲಕ ಚಾಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ...
ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಸ್ನೇಹಿತರೊಂದಿಗೆ ರಾತ್ರಿ ಶಿಕಾರಿಗೆ ತೆರಳಿದ್ದ ಯುವಕನೊಬ್ಬ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಕೊಪ್ಪ ತಾಲೂಕಿನ ಕಡೇಮನೆ ಗ್ರಾಮದ ನಿವಾಸಿ ಚೇತನ್ (26) ಮೃತ ದುರ್ದೈವಿ. ಘಟನೆಯ ವಿವರ: ಕಳೆದ ರಾತ್ರಿ ಚೇತನ್ ...
ಬೆಳ್ತಂಗಡಿ (ದಕ್ಷಿಣ ಕನ್ನಡ): ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಹಾಗೂ ಉದನೆ ಸಮೀಪದ ನೆಲ್ಯಡ್ಕ ನಿವಾಸಿ ವಂ.ಫಾದರ್ ಡಾ. ಮಾಣಿ ವೆಳುತ್ತೇಡತ್ತು ಪರಂಬಿಲ್ (64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ (ಅ. 1) ನಿಧನರಾಗಿದ್ದಾರೆ. ಧರ್ಮಗುರುಗಳಾಗಿ, ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ಧರ್ಮಸಭೆಯ ವಿವಿಧ ಜವಾಬ್ದಾರಿಗಳನ್ನು ಸಮರ್ಥ...