ಉದ್ಯಾವರ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿಯ ಬಳಿ ಅಪರಿಚಿತ ವಾಹನ ಒಂದು ಡಿಕ್ಕಿ ಹೊಡೆದು ಕರು ಒಂದು ದಾರುಣವಾಗಿ ಸಾವನ್ನಪ್ಪಿದೆ. ಕರು ಸಾವನ್ನಪ್ಪಿ ಹಲವು ಗಂಟೆಗಳೇ ಕಳೆದರೂ, ಹಲವು ವಾಹನಗಳು, ಪಾದಚಾರಿಗಳು ರಸ್ತೆಯಲ್ಲಿ ಸಾಗುತ್ತಿದ್ದರು ಕರುವಿನ ದಫನಕ್ಕೆ ಯಾರು ಮುಂದಾಗಿರಲಿಲ್ಲ. ಈ ಸಮಯದಲ್ಲಿ ಬಲಾಯಿಪಾದೆ ರಿಕ್ಷಾ ಚಾಲಕರು ನೇತೃತ...
ಉಡುಪಿ: ಈ ಹಿಂದಿನ ರಾಜ್ಯ ಸರಕಾರ ಜಾರಿಗೆ ತಂದ ಮತಾಂತರ ನಿಷೇಧ ಹಾಗೂ ಗೋಹತ್ಯೆ ನಿಷೇಧ ಕಾಯಿದೆಯನ್ನು ಹಿಂಪಡೆಯುವ ದುಸ್ಸಾಹಸವನ್ನು ಪ್ರಸಕ್ತ ಸರಕಾರ ಮಾಡಬಾರದು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಈ ಮತಾಂತರ ಹಾವಳಿಯಿಂದ ಒಂದು ಮನೆಯಲ್ಲಿ ತಂದೆ ಮಕ್ಕಳು, ತಾಯಿ ಮಕ್ಕಳು, ಗಂಡ ಹೆಂಡತಿ ಮಧ್ಯೆ ವೈಮನಸ್ಸು ...
ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಮುಂದೆ ಹೋಗಿ ಎಂದು ಕಂಡೆಕ್ಟರ್ ಮುಂದೆ ತಳ್ಳಿದ ಎಂಬ ಕಾರಣಕ್ಕಾಗಿ ಬಸ್ ನಿಲ್ಲಿಸಿ ದಾಂಧಲೆ ಮಾಡಿದ ಘಟನೆ ಜೂ 17 ರಂದು ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಂಡಕ್ಟರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಎಸ್ಪಿ ರಿ...
ಚಾಮರಾಜನಗರ: ಕರ್ನಾಟಕದ ಪ್ರಮುಖ ಯಾತ್ರಸ್ಥಳಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಿಳಾ ಜಾತ್ರೆಯೇ ಸೇರಿದೆ. ಮಣ್ಣೆತ್ತಿನ ಅಮಾವಾಸ್ಯೆಗೆ ಶಕ್ತಿ ಯೋಜನೆ ಸಾಥ್ ಕೊಟ್ಟಿದ್ದು ಮಹಿಳಾ ಸಾಗರವೇ ಕ್ಷೇತ್ರದಲ್ಲಿ ಸೇರಿದೆ. ಮಣ್ಣೆತ್ತಿನ ಅಮಾವಾಸ್ಯೆಗೆ ಈ ಬಾರಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಆಗ...
ಚಾಮರಾಜನಗರ: ಬೈಕ್ ಹಾಗೂ ಸಾರಿಗೆ ಸಂಸ್ಥೆ ಬಸ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಾಳುಬೆಟ್ಟ ಸಮೀಪ ನಡೆದಿದೆ. ಬೆಂಗಳೂರು ಮೂಲದ ವೆಂಕಟಪ್ಪ ಮೃತ ದುರ್ದೈವಿ. ವೃತ್ತಿಯಲ್ಲಿ ಮೃತನು ಆಟೋ ಚಾಲಕನಾಗಿದ್ದು ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತನ್ನ ಸ್ನೇಹಿತನ ಜೊತೆಗೆ ತೆರಳು...
ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದ ಚಿಕ್ಕತೋಟದಕ್ಕೆ ಶನೇಶ್ವರ ತೋಪಿನ ಬಳಿ 65 ವರ್ಷದ ಹೆಣ್ಣಾನೆ ಮೃತ ಪಟ್ಟಿದೆ. ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಗಡಿ ದಾಟಿ ಬಂಡೀಪುರ ವ್ಯಾಪ್ತಿಯ ಕುಂದಕೆರೆ ವಲಯಕ್ಕೆ ಬಂದಿದ್ದ ಹೆಣ್ಣಾನೆಯೊಂದು ವಯೋ ಸಹಜವಾಗಿ ಸಾವನ್ನಪ್ಪಿದೆ ಎಂದು ಅರ...
ಚಾಮರಾಜನಗರ: ಬಸ್ ಹತ್ತಲು ಮಹಿಳೆಯರ ನೂಕುನುಗ್ಗಲು ಉಂಟಾಗಿ ಬಸ್ ಬಾಗಿಲು ಮುರಿದು ಬಂದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಣ್ಣೆತ್ತಿನ ಅಮಾವಸ್ಯೆ ಹಿನ್ನೆಲೆಯಲ್ಲಿ ಮಹಿಳೆಯರು ನೂರಾರು ಸಂಖ್ಯೆಯಲ್ಲಿ ಮಹದೇಶ್ವರ ಬೆಟ್ಟದತ್ತ ಹೊರಟ್ಟಿದ್ದರು. ಈ ವೇಳೆ ಬಸ್ ರಸ್ ಆಗಿದ್ದ ಕಾರಣ ನಾ ಮುಂದು ತಾ ಮುಂದ...
ಕೊಟ್ಟಿಗೆಹಾರ: ಸರ್ಕಾರ ಉಚಿತ ಪ್ರಯಾಣಕ್ಕಾಗಿ ಮಹಿಳೆಯರು ಹೊರನಾಡು ಪ್ರವಾಸಿ ತಾಣಕ್ಕೆ ಸಾಗಲು ಪರದಾಡುವಂತಾಗಿದೆ. ಬೆಳಿಗ್ಗೆಯಿಂದಲೇ ಹರಿಹರ, ಹೊಸಪೇಟೆ, ಶಿವಮೊಗ್ಗ, ಬೇಲೂರು ಮತ್ತಿತರ ಕಡೆಯಿಂದ ಸರ್ಕಾರಿ ಬಸ್ ನಲ್ಲಿ ಮಹಿಳೆಯರು ಕೊಟ್ಟಿಗೆಹಾರ ಬಸ್ ನಿಲ್ದಾಣಕ್ಕೆ ಬಂದಿಳಿದು ಹೊರನಾಡು ದೇವಸ್ಥಾನಕ್ಕೆ ಸಾಗಲು ಬಸ್ ಕಾಯುತ್ತಿದ್ದಾರೆ. ಆದರೆ ಕ...
ಉಡುಪಿ: ನೀರು ಪೂರೈಸುವಂತೆ ಒತ್ತಾಯಿಸಿ ಕಿದಿಯೂರು ದಿಡ್ಡಿ ಗ್ರಾಮಸ್ಥರು ಇಂದು ಅಂಬಲಪಾಡಿ ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಕಚೇರಿ ಯೊಳಗೆ ಧರಣಿ ನಡೆಸಿದರು. ಸಮಪರ್ಕ ನೀರು ಪೂರೈಸದ ಗ್ರಾಪಂ ವಿರುದ್ಧ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು ಖಾಲಿ ಕೊಡಪಾನ ಹಿಡಿದುಕೊಂಡು ಕಚೇರಿಯೊಳಗೆ ನುಗ್ಗಿ ಪ್ರತಿಭಟನೆ ನಡೆಸಿದರು. ಅಧ್ಯಕ್ಷರು ಹಾಗ...
ಚಾಮರಾಜನಗರ: ಮತಾಂತರ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವ ಸಿದ್ದರಾಮಯ್ಯ ಸರ್ಕಾರದ ನಡೆ ಖಂಡಿಸಿ ಚಾಮರಾಜನಗರದಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿವೆ. ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಚಾಮರಾಜನಗರ ಜಿಲ್ಲಾಡಳಿತ ಭವನ ಮುಂಭಾಗ ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹ...