ಚಿಕ್ಕಮಗಳೂರು: ತರಕಾರಿ ಅಂಗಡಿಯಲ್ಲಿದ್ದ 3000 ಸಾವಿರ ಮೌಲ್ಯದ 40 ಕೆ.ಜಿ. ಟೊಮೆಟೋ ಇದ್ದ ಎರಡ ಟ್ರೇ ಕಳ್ಳತನವಾಗಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಘಟನೆ ಜಿಲ್ಲೆಯ ಆಲ್ದೂರಿನಲ್ಲಿ ನಡೆದಿದೆ. ಆಲ್ದೂರು ಪಟ್ಟಣದ ನದೀಂ ಎಂಬುವರ ಅಂಗಡಿಯಲ್ಲಿ ಎರಡು ಟ್ರೇ ಟೊಮೆಟೋ ಕಳ್ಳತನವಾಗಿದೆ. ಸೋಮವಾರ ರಾತ್ರಿ ಎಂದಿನಂತೆ ತರಕಾರಿಯನ್ನ ಅಂಗಡ...
ಚಾಮರಾಜನಗರ: ಕಿಚ್ಚ ಸುದೀಪ್ ಅವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಕೂಡಲೇ ತಮ್ಮ ತಪ್ಪು ಆರೋಪವನ್ನು ಒಪ್ಪಿಕೊಳ್ಳಬೇಕು ಎಂದು ಒತ್ತಾಯಿಸಿ, ಕಿಚ್ಚ ಸುದೀಪ್ ಅಭಿಮಾನಿಗಳಿಂದ ಚಾಮರಾಜನಗರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ರು. ನಗರದ ಭುವನೇಶ್ವರಿ ವೃತ್ತದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಮಾನವ ಸರಪಳಿ ನಿರ...
ಜಿಲ್ಲೆಯಲ್ಲಿ ಜಾತಿ ನಿಂದನೆ ಹಾಗೂ ದೌರ್ಜನ್ಯ ಪ್ರಕರಣ ವರದಿಯಾದ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಕೂಡಲೇ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಜು. 10 ರಂದು ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗ...
ಬಜ್ಪೆ: ನೀರಿನ ಸಮಸ್ಯೆಯನ್ನು ಪರಿಹರಿಸಿ ಕೊಡುವಂತೆ ಕಂದಾವರ ಪಂಚಾಯತ್ ನ ಮೆಂಬರ್ ಸವಿತಾ ಎಂಬವರಿಗೆ ಯುವತಿಯೊಬ್ಬರು ಮನವಿ ಮಾಡಿದ್ದು, ಆದರೆ ಅವರು ಪುರುಷನೋರ್ವನಿಗೆ ಆ ಯುವತಿಯ ನಂಬರ್ ನೀಡಿ ಕರೆ ಮಾಡಿಸಿ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿ ಬಂದಿದೆ. ಹೌದು..! ಘಟನೆ ಸಂಬಂಧ ಯುವತಿಯ ಸಹೋದರ ಹಾಗೂ ಸ್ಥಳೀಯರು ಸೇರಿ ಬಜ್ಪೆ ಪೊಲೀಸ್ ಠಾಣೆ...
ಚಾಮರಾಜನಗರ: ವಿದ್ಯುತ್ ಸಂಪರ್ಕಕ್ಕೆ ಸಿಲುಕಿ ಮೃತಪಟ್ಟ ಕಾಡು ಹಂದಿಯ ಮಾಂಸ ಸುಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಅಧಿಕಾರಿಗಳು ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಹುಲಿ ಯೋಜನೆ ಗುಂಡ್ಲುಪೇಟೆ ಉಪ ವಿಭಾಗದ ಮದ್ದೂರು ವಲಯ ಚೆನ್ನಮ್ಮಲ್ಲಿಪುರ ಗ್ರಾಮದ ಜಾಕೋಬ್ ಫಾರ್ಮಲ್ಲಿ ನಡೆದಿದೆ. ಕೇರಳ ಮೂಲದ ಎಂ.ವಿ.ಥಾಮಸ್ ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮಳೆಯ ಅಬ್ಬರ ಕಡಿಮೆಯಾಗಿದೆ. ರವಿವಾರ ಸಾಧಾರಣ ಮಳೆ ಸುರಿದಿತ್ತು. ಕೆಲವು ದಿನಗಳಿಂದ ಕಣ್ಮರೆಯಾಗಿದ್ದ ಬಿಸಿಲು ಮಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಇಂದು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ 24 ಗಂಟೆಯ ಅವಧಿಯಲ್ಲಿ 56 ಮಿ.ಮೀ ಮಳೆಯಾಗಿದೆ. ಇದು ವಾಡಿಕೆ ಮಳೆಗಿಂತ ಜಾಸ್ತಿಯಾಗಿತ್ತು. (36.7 ಮಿ.ಮೀ) ಕಳೆದ ...
ಚಾಮರಾಜನಗರ: ಚಾಮರಾಜನಗರ ನೂತನ ಜಿಲ್ಲಾಧಿಕಾರಿಯಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾಗಿದ್ದ ಶಿಲ್ಪಾ ನಾಗ್ ಅವರನ್ನು ನೇಮಕ ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ. ಡಿ.ಎಸ್.ರಮೇಶ್ ವರ್ಗಾವಣೆ ಆದ ಬಳಿಕ ಕಳೆದ 1 ವಾರಗಳಿಂದ ಜಿಪಂ ಸಿಇಒ ಪೂವಿತಾ ಅವರೇ ಪ್ರಭಾರ ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ನ...
ಚಾಮರಾಜನಗರ: ಆನೆ ದಾಳಿಯಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಲೆ ಮಹದೇಶ್ವರ ವನ್ಯಜೀವಿಧಾಮ ಪಿ.ಜಿ.ಪಾಳ್ಯ ಅರಣ್ಯ ವಲಯಕ್ಕೆ ಸೇರಿದ ಆಲದಕೆರೆ ಬಯಲು ಅರಣ್ಯ ಪ್ರದೇಶದಲ್ಲಿ ನಿನ್ನೆ ಸಂಜೆ ಸುಮಾರು 5 ಗಂಟೆಗೆ ನಡೆದಿದೆ. ಪ್ರಭುಸ್ವಾಮಿ(55 ವರ್ಷ) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತಪಟ್ಟಿರುವ ಪ್ರಭುಸ್ವಾಮಿ ಮತ್ತು ಆತನ ಮಗ ಚಂದ್...
ಚಿಕ್ಕಮಗಳೂರು: 3,000 ರೂ. ಪೆಟ್ರೋಲ್ ಹಾಕಿಸಿದ ಗ್ಯಾಂಗ್ ವೊಂದು ಹಣಕೊಡದೇ ಎಸ್ಕೇಪ್ ಆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದ ಹೊರವಲಯದ ಹೆಚ್.ಪಿ. ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಈ ಘಟನೆಯ ಬೆನ್ನಲ್ಲೇ ಇದೇ ಗ್ಯಾಂಗ್ ತನಿಕೋಡು ಚೆಕ್ ಪೋಸ್ಟ್ ನಲ್ಲೂ ಪಾಸ್ ತೆಗೆದುಗೊಳ್ಳದೆ ಪರಾರಿಯಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ...
ಬೆಂಗಳೂರು: 2023 ಅಂಗನವಾಡಿ ಕಾರ್ಯಕರ್ತೆಯರಿಗೆ ಜುಲೈ 10ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಸರ್ಕಾರ ನೀಡಿರುವ ಮೊಬೈಲ್ ಗಳನ್ನು ಇದೇ 10ರಂದು ವಾಪಸ್ ಮಾಡುವ ಮೂಲಕ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಯುಕ್ತ ಸಂಘರ್ಷ ಸಮಿತಿ ಮಾಹ...