ಕಾಪು: ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಕಟಪಾಡಿ ಸಮೀಪದ ಸರಕಾರಿ ಗುಡ್ಡೆಯ ನಿವಾಸಿ, ಹೂವಿನ ವ್ಯಾಪಾರಿ ಇಕ್ಬಾಲ್(32) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕ...
ಕೊಟ್ಟಿಗೆಹಾರ: ಬಣಕಲ್, ಚಾರ್ಮಾಡಿ ಘಾಟ್,ಕೊಟ್ಟಿಗೆಹಾರ ಸುತ್ತಮುತ್ತ ಮಳೆಗಾಲದಂತೆ ಮೋಡ ಕವಿದ ವಾತಾವರಣ ಉಂಟಾಗಿ ದಿನವಿಡೀ ದಾರಾಕಾರ ಮಳೆಯಾಗುತ್ತಿದೆ. ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಭಾಗದಲ್ಲೂ ಮಂಜುಮುಸುಕಿನ ವಾತಾವರಣವಿದ್ದು, ಮುಂಗಾರು ಮಳೆ ಆರಂಭವಾದಂತೆ ಭಾಸವಾಗಿದೆ. ಸುರಿಯುತ್ತಿರುವ ಜಡಿ ಮಳೆಯಿಂದ ವಾತಾವರಣ ತಂಪಾಗಿದ್ದು ಕೃಷಿಗೆ ಅನ...
ತುಮಕೂರು: ಯುವತಿಯೋರ್ವಳ ಮನೆಗೆ ನುಗ್ಗಿದ ದುಷ್ಕರ್ಮಿಯೋರ್ವ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ನಗರದ ವಿದ್ಯಾನಗರದಲ್ಲಿ ನಡೆದಿದ್ದು, ದುಷ್ಕರ್ಮಿಯ ಕೃತ್ಯಕ್ಕೆ ನಗರ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ವೀಣಾ (23) ಕೊಲೆಯಾದ ದುರ್ದೈವಿಯಾಗಿದ್ದಾರೆ. ಈಕೆ ತುಮಕೂರಿನ ಇಂಡಸ್ಟ್ರಿಯಲ್ ಏರಿಯಾದಲ್ಲಿ ಇರುವಂತಹ ಇನ...
ಚಾಮರಾಜನಗರ ಜಿಲ್ಲೆ ಗಡಿ ಭಾಗದ ನಾಲ್ ರೋಡ್ ಚೆಕ್ ಪೋಸ್ಟ್ ಬಳಿ ಪುಂಡಾನೆಯೊಂದು ದ್ವಿಚಕ್ರ ವಾಹನ ಸವಾರರ ಮೇಲೆ ದಾಳಿ ಮಾಡಿ ಬೈಕ್ ಜಖಂ ಮಾಡಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಿಂದ ತಮಿಳುನಾಡಿಗೆ ಸಂಪರ್ಕ ಹೊಂದಿರುವ ನಾಲ್ ರೋಡ್ ಹಾಗೂ ಗರಿಕೆ ಕಂಡಿ ಮಾರ್ಗ ಮಧ್ಯ ಚೆಕ್ ಪೋಸ್ಟ್ ಸಮೀಪದಲ್ಲಿ ತಮಿಳುನಾಡಿನಿಂದ ಕರ...
ಮಂಗಳೂರಿನ ವಾಮಂಜೂರಿನ ತಿರುವೈಲ್ ವಾರ್ಡ್ ನಲ್ಲಿ ಸ್ಥಾಪಿಸಲಾಗಿರುವ ವೈಟ್ ಗ್ರೋ ಅಗ್ರಿ ಎನ್ ಎಲ್ ಪಿ ಮಶ್ರೂಮ್ ಫ್ಯಾಕ್ಟರಿಯನ್ನು ಮುಚ್ಚಬೇಕೆಂದು ಆಗ್ರಹಿಸಿ ತಿರುವೈಲು ಗ್ರಾಮದ 200ಕ್ಕೂ ಹೆಚ್ಚಿನ ಕುಟುಂಬಗಳು ಅನಿರ್ದಿಷ್ಟ ಅವಧಿ ಮುಷ್ಕರ ಇಂದು ಎರಡನೇ ದಿನಕ್ಕೆ ಕಾಲಿಟ್ಟಿತು. ವಾಮಂಜೂರಿನಿಂದ ಅಣಬೆ ಫ್ಯಾಕ್ಟರಿಗೆ ಹೋಗುವ ದಾರಿಯಲ್ಲಿ ಟೆಂ...
ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ನಡೆದಿದೆ. ಬೋಳಿಯಾರು ಗ್ರಾಮದ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶಾಫಿ, ಮೃತಪಟ್ಟ ದುರ್ದೈವಿ. ಸಜೀಪ ಮುನ್ನೂರು ಗ್ರಾಮದ ಮೂಸಬ್ಬ ಎಂಬವರ ತ...
ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ನಿವಾಸಿ ಕಿಶನ್ ಕುಮಾರ್ ಶೆಟ್ಟಿ (29 ವರ್ಷ) ಎಂಬವರು 2023ರ ಮಾ.30ರಿಂದ ಕಾಣೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ: ಎತ್ತರ 5.9 ಅಡಿ, ಗೋಧಿ ಮೈ ಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿರುತ್ತಾರೆ ಹಾಗೂ ಕಪ್ಪು ತಲೆ ಕೊದಲು ಮತ್ತು ಗ...
ಕೊಟ್ಟಿಗೆಹಾರ: ಪ್ರಸಿದ್ಧ ಪ್ರವಾಸಿತಾಣ ದೇವರುಮನೆ ಗುಡ್ಡದಲ್ಲಿ ಯುವಕನೋರ್ವನ ಶವ ಪತ್ತೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರುಮನೆಯಲ್ಲಿ ಈ ಘಟನೆ ನಡೆದಿದ್ದು, ದೇವರು ಮನೆ ಗುಡ್ಡದ ರಸ್ತೆ ತಿರುವಿನಲ್ಲಿ ಮೃತದೇಹ ಪತ್ತೆಯಾಗಿದೆ. ಇಲ್ಲಿನ ಪ್ರವಾಸಿಗರು ಮೃತದೇಹವನ...
ಬಿಪೊರ್ ಜಾಯ್ ಚಂಡಮಾರುತದ ಪರಿಣಾಮ ಇದೇ ಜೂನ್ 11ರವರೆಗೆ ಮುಂದುವರಿಯಲಿರುವ ಕಾರಣ ಹಾಗೂ ಇದೇ ವೇಳೆಯಲ್ಲಿ ಮುಂಗಾರು ಆರಂಭವಾಗಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಮಾನವ ಹಾಗೂ ಜಾನುವಾರುಗಳ ಪ್ರಾಣಹಾನಿಯಾಗದಂತೆ ಕಟ್ಟೆಚ್ಚರ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರು ಜಿಲ್ಲಾಧಿಕಾರಿ ರವಿ ಕುಮಾ...
ಉಡುಪಿ: ದೈವಸ್ಥಾನದ ಕಾಣಿಕೆ ಡಬ್ಬಗಳನ್ನು ಕಳವು ಮಾಡಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022 ಅಕ್ಟೋಬರ್ 30 ರಂದು ಬೆಳಗ್ಗೆ ಪ್ರಕಾಶ್ ಎಂಬಾತನು ಬಡಗುಬೆಟ್ಟುಗ್ರಾಮದ ಬೈಲೂರು ಶ್ರೀ ನೀಲಕಂಠ ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಗಳನ್ನು ಕಳವು ಮಾಡಿರುವ ಹಿನ್ನೆಲೆ...