ಉಡುಪಿ: ಸುಮಾರು 40 ಅಡಿ ಆಳದ ಬಾವಿಗೆ ಬಿದ್ದ ಗಂಡು ಕರುವನ್ನು ರಕ್ಷಣೆ ಮಾಡಿದ ಘಟನೆ ಇಂದು ಅಲೆವೂರಿನ ರಾಂಪುರದಲ್ಲಿ ಇಂದು ನಡೆದಿದೆ. ಮೇಯಲು ಬಿಟ್ಟಿದ್ದ ಗಂಡು ಕರು, ಬಾವಿಯ ಬಳಿ ಸೊಪ್ಪು ತಿನ್ನಲು ಹೋಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಯೊಳಗೆ ಬಿದ್ದಿದೆ. ಇದನ್ನು ನೋಡಿದ ಸ್ಥಳೀಯರು ಕೂಡಲೇ ಸಾಮಾಜಿಕ ಕಾರ್ಯಕರ್ತ ಅಶೋಕ್ ಶೆಟ್ಟಿ ...
ಕುಂದಾಪುರ: ಮೀನುಗಾರಿಕಾ ಬೋಟೊಂದು ಪಾರಂಪಳ್ಳಿ ಪಡುಕರೆ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ತೇಲಿ ಬಂದ ಬಲೆಯು ಬೋಟಿನ ಪ್ಯಾನಿಗೆ ಸಿಲುಕಿದ ಪರಿಣಾಮ ಬೋಟ್ ನ ಇಂಜಿನ್ ಸ್ಥಬದ್ದಗೊಂಡು ಗಾಳಿಯ ರಭಸಕ್ಕೆ ಮರಳು ದಿಬ್ಬಕ್ಕೆ ಬಡಿದು ಮುಳುಗಲಾರಂಭಿಸಿದ ಘಟನೆ ನಡೆದಿದೆ. ಬೆಂಗ್ರೆ ನಿವಾಸಿ ಸಂದೀಪ್ ತೋಳಾರ್ ಮಾಲೀಕತ್ವದ ಶ್ರೀ ದುರ್ಗಾಪರಮೇಶ್ವರಿ ರ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ನಲ್ಲಿ ನಡೆದ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಹೇಂದ್ರ ಎಂಬುವವರನ್ನು ಪುತ್ತೂರು ಆಸ್ಪತ್ರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದೇ ವೇಳೆ ಮಂಗಳೂರಿನ ಎಜೆ ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್...
ಮೇವು ಅರಸಿ ಬಂದು 50 ಅಡಿ ಆಳದ ಬಾವಿಗೆ ಬಿದ್ದ ಜಾನುವಾರನ್ನು ಅಗ್ನಿಶಾಮಕ ದಳದ ಅಧಿಕಾರಿ ಸಿಬ್ಬಂದಿ ವರ್ಗದವರು ರಕ್ಷಣೆ ಮಾಡಿದರು ಹನೂರು ಪಟ್ಟಣದ ದೇವಂಗ ಪೇಟೆ ಹೊರವಲಯದ ಖಾಸಗಿ ಜಮೀನೊಂದರಲ್ಲಿ ರೈತ ಪವನ್ ಎಂಬವರಿಗೆ ಸೇರಿದ ಮೇಯಲು ಬಿಟ್ಟಿದ್ದ ಹಸು ತೆರೆದ ಬಾವಿ ಬಳಿ ಮೇಯಲು ಹೋದ ಸಂದರ್ಭದಲ್ಲಿ 50 ಅಡಿ ಆಳದ ನೀರು ತುಂಬಿರುವ ಬಾವಿ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆ ವಿವಿಧೆಡೆ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಹಾರಿ ಹೋಗಿರುವ ಘಟನೆ ನಡೆದಿದೆ. ಮಳೆಯಿಂದಾಗಿ ವಿವಿಧೆಡೆಗಳಲ್ಲಿ ಹಾನಿಯಾಗಿದೆ. ಚಾಮರಾಜನಗರ ಜಿಲ್ಲೆ ಮೂಕನಪಾಳ್ಯ ಗ್ರಾಮದಲ್ಲಿ ಮರಗಳು ನೆಲಕ್ಕುರುಳಿವೆ. ಮೂಕನಪಾಳ್ಯ ಗ್ರಾಮದ ನಾಗೇಶನಾಯಕ ಎಂಬವರಿಗೆ ಸೇರಿದ ಮನೆಗೆ ಮಳೆ ಬಿರುಗಾಳಿಯಿಂದಾಗಿ ...
ಚಿಕ್ಕಮಗಳೂರು: ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಕಳೆದ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಆಲಿಕಲ್ಲು ಮಳೆಗೆ ಬಯಲುಸೀಮೆ ಜನ ಬೆಚ್ಚಿ ಬಿದ್ದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಅಗಲೇರಿ ಗ್ರಾಮದಲ್ಲಿ ಆಲಿಕಲ್ಲು ಮಳೆಯಿಂದಾಗಿ ಮೂರು ಮನೆಗಳು ಡ್ಯಾಮೇಜ್ ಆಗಿದ್ದು, ಭಾರೀ ನಷ್ಟ ಸಂಭವಿಸಿದೆ. ಮಂಗಳಮ್ಮ, ರತ್ನಮ್ಮ, ...
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರದಲ್ಲಿ ಮೌಢ್ಯಾಚರಣೆ ಪ್ರಕರಣವೊಂದು ನಡೆದಿದ್ದು, ವ್ಯಕ್ತಿಯೋರ್ವರ ಮನೆಯ ಮುಂದೆ ದುಷ್ಕರ್ಮಿಗಳು ವಾಮಾಚಾರ ನಡೆಸಿ ಬೆದರಿಸಿರುವ ಘಟನೆ ನಡೆದಿದೆ. ರಾಮಾಪುರದ ಬಡಾವಣೆಯೊಂದರ ನಿವಾಸಿ ಅಯ್ಯಂಗಾರ್ ಮನೆಯ ಮುಂದೆ ವಾಮಾಚಾರ ನಡೆಸಲಾಗಿದ್ದು, ಮನೆಯ ಮುಂದೆ ಗೊಂಬೆ ಮಾಡಿ ಅದರ ಸುತ್ತ ಹರಿಶಿನ ಕುಂ...
ಮನುಷ್ಯನ ಮನಸ್ಸು ಅನಾರೋಗ್ಯಕ್ಕೀಡಾದರೂ ಸಂಭ್ರಮಿಸುವ ಮನಸ್ಸು ಆರೋಗ್ಯ ಪೂರ್ಣವಾಗಿರುತ್ತದೆ ಎನ್ನುವುದಕ್ಕೆ ಇದೇ ಒಂದು ಸಾಕ್ಷಿಯಾಗಿದೆ. ಹೌದು. ಇವ್ರ ಹೆಸರು ಲಲಿತಾ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪೆರಿಯಡ್ಕದ ನಿವಾಸಿ. ಇವರು ಬಹುತೇಕ ಸಮಯ ಉಪ್ಪಿನಂಗಡಿಯ ಪೊಲೀಸ್ ಠಾಣೆ ಮತ್ತು ಪಂಚಾಯತ್ ಕಚೇರಿಯ ಬಳಿಯಲ್ಲಿಯೇ ಕಾಣ ಸಿಗುತ್ತಾರೆ....
ಉಡುಪಿ: ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್.ಸಭಾಪತಿ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ನಗರದ ಬಡಗುಪೇಟೆಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು. 1994ರಲ್ಲಿ ಎಸ್.ಬಂಗಾರಪ್ಪ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಉಡುಪಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು. ಬಳಿಕ ಕರ್ನಾಟಕ ಕಾಂಗ್ರೆಸ್ ಪಕ್ಷವ...
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಕಾಪು ವಿಧಾನಸಭಾ ಕ್ಷೇತ್ರದ ವಿವಿಧ ಪಂಚಾಯತ್ ಗಳಿಗೆ ಭೇಟಿ ನೀಡಿ ತಮ್ಮನ್ನು ಬೆಂಬಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭ ನಡೆದ ರೋಡ್ ಶೋ ದಲ್ಲಿ ಗುರ್ಮೆ ಅವರು ತಾವು ನೀಡಿದ ವಚನಕ್ಕೆ ಬದ್ದರಿರುವುದಾಗಿ ಹೇಳಿದರು.ತಾನು ಕ್ಷೇತ್ರದ ...