ಉಡುಪಿ: ಇಂದಿನಿಂದ ನಾಲ್ಕು ಹುಣ್ಣಿಮೆಗಳಲ್ಲಿ ಸೂಪರ್ ಮೂನ್ ಸರಮಾಲೆಗಳನ್ನೇ ನೋಡಬಹುದು. ಜುಲೈ 3, ಆಗಸ್ಟ್ 1, ಆಗಸ್ಟ್ 31, ಹಾಗೂ ಸೆ.29ರ ಎಲ್ಲ ಹಣ್ಣಿಮೆಗಳು ಕೂಡ ಸೂಪರ್ ಮೂನ್ ಗಳೇ ಆಗಿರುತ್ತದೆ. ಸೂಪರ್ಮೂನ್ ಅಂದರೆ ಹುಣ್ಣಿಮೆ ದಿನ ಚಂದ್ರ ಮಾಮೂಲಿಗಿಂತ ದೊಡ್ಡದಾಗಿ ಕಾಣುವುದು. ಎಲ್ಲಾ ಹುಣ್ಣಿಮೆಗಳಲ್ಲಿ ಚಂದ್ರ ಒಂದೇ ಗಾತ್ರದಲ್ಲಿ ಕಾಣುವ...
‘ಡ್ರೋನ್ ಪ್ರತಾಪ್’ ಈ ಹೆಸರು ಕೇಳಿದ ತಕ್ಷಣವೇ ಸಾಕಷ್ಟು ಜನರು ವ್ಯಂಗ್ಯದಿಂದ ನೋಡ್ತಾರೆ. ತಾನೇನೋ ಸಾಧಿಸಿದ್ದೇನೆ ಎಂದು ತೋರಿಸಿ, ಹಲವು ವಿಡಿಯೋಗಳಲ್ಲಿ ಮಾತನಾಡಿದ್ದ ಪ್ರತಾಪ್ ಮಾತುಗಳು ಸುಳ್ಳು ಎನ್ನುವುದು ತಿಳಿಯುತ್ತಿದ್ದಂತೆಯೇ ಭಾರೀ ಟ್ರೋಲ್ ಆಗಿತ್ತು. ಒಂದು ಹಂತದಲ್ಲಿ ಭಾರೀ ಜನಪ್ರಿಯಗೊಂಡಿದ್ದ ಪ್ರತಾಪ್ ಹೆಸರು ನಗೆ ಪಾಟಲಿಗೀಡಾಗಿತ್ತು...
ಸಂಬಳ ನೀಡಿಲ್ಲ ಎಂದು ಲಾರಿಯ ಚಾಲಕ ಮತ್ತು ಕ್ಲೀನರ್ ಸೇರಿ ಡಿಸ್ಕ್ ಸಹಿತ ಲಾರಿಯ ಚಕ್ರಗಳನ್ನು ಕಳ್ಳತನ ಮಾಡಿರುವ ಕುರಿತು ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಚಾಲಕ ಕೇರಳದ ಕೊಲ್ಲಂ ನಿವಾಸಿ ಸಮೀರ್ ಮತ್ತು ಕ್ಲೀನರ್ ಕನಕರಾಜು ಎಂಬುವವರು ಡಿಸ್ಕ್ ಸಹಿತ ಲಾರಿಯ ಚಕ್ರಗಳನ್ನು ಕಳವು ಮಾಡಿರುವ ಕುರಿತ...
ಗಂಡ-ಹೆಂಡತಿ ಇಬ್ಬರು ಸಾವಿಗೆ ಶರಣಾಗಲು ಯತ್ನಿಸಿ ಪತಿ ಸಾವನ್ನಪ್ಪಿ, ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆಯು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕೊಡಾಜೆ ಅನಂತಾಡಿ ಸಮೀಪ ನಡೆದಿದೆ. ಮೃತರನ್ನು ಕೊಡಾಜೆ ನಿವಾಸಿ ಪ್ರತಾಪ್ (33) ಎಂದು ಗುರುತಿಸಲಾಗಿದೆ. ಪ್ರತಾಪ್ ರವರು ಖಾಸಗಿ ಬಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್...
ಮಂಗಳೂರು: ಮಣಿಪುರದಲ್ಲಿನ ಕ್ರೈಸರ ಮೇಲಿನ ದಾಳಿಯನ್ನು ಖಂಡಿಸಿ ಕರ್ನಾಟಕ ಸಿರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ (KSMCA) ನೇತೃತ್ವದಲ್ಲಿ ಕ್ರೈಸ್ತ ಸಮುದಾಯದ ವತಿಯಿಂದ ಪ್ರತಿಭಟನೆ ನಡೆಯಿತು. ಮಣಿಪುರ ರಾಜ್ಯದಲ್ಲಿ ಸುಮಾರು ಎರಡು ತಿಂಗಳುಗಳಿಂದ ಅಲ್ಲಿನ ಕ್ರೈಸ್ತ ಸಮುದಾಯದ ಮೇಲೆ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮತ್ತು ದಾಳಿಯನ್ನ...
ದಕ್ಷಿಣ ಕನ್ನಡ ಜಿಲ್ಲೆಯ ಚಿಂತಕ, ಲೇಖಕ, ನಿವೃತ್ತ ಉಪನ್ಯಾಸಕ ಪ್ರೊ.ಪಟ್ಟಾಭಿರಾಮ ಸೋಮಯಾಜಿ(65) ಅವರು ಶನಿವಾರ ಮುಂಜಾನೆ ನಿಧನರಾಗಿದ್ದಾರೆ. ಮಂಗಳೂರು ನಗರದ ದೇರೇಬೈಲು ಕೊಂಚಾಡಿಯ ಗಿರಿನಗರದಲ್ಲಿರುವ ಮನೆಯಲ್ಲಿ ಒಂಟಿಯಾಗಿದ್ದ ಅವರು ಮೃತಪಟ್ಟಿರುವುದು ಇಂದು ಬೆಳಗ್ಗೆ ತಿಳಿದುಬಂದಿದೆ. ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ...
ಚಿಕ್ಕಮಗಳೂರು: ಟ್ರಕ್ಕಿಂಗ್ ಗೆ ಹೋಗಿದ್ದ 27 ವರ್ಷದ ಯುವಕನೋರ್ವ ದಾರಿ ಮಧ್ಯೆ ಹೃದಯಾಘಾತದಿಂದ ಸಾವನ್ನಪ್ಪಿದ ಆಘಾತಕಾರಿ ಘಟನೆಯೊಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 27 ವರ್ಷ ವಯಸ್ಸಿನ ರಕ್ಷಿತ್ ಎಂಬ ಯುವಕ ಸಾವನ್ನಪ್ಪಿ...
ಡಿಶ್ ರಿಪೇರಿ ಮಾಡುತ್ತಿದ್ಧ ವೇಳೆ ವಸತಿ ನಿಲಯದ ಮೂರನೇ ಮಹಡಿ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೈಕಂಬ ಎಂಬಲ್ಲಿ ನಡೆದಿದೆ. ಯತೀಶ್, ಮೃತಪಟ್ಟ ದುರ್ದೈವಿ. ಯತೀಶ್ ಅವರು ಕೈಕಂಬದಲ್ಲಿ ವಸತಿ ನಿಲಯದ ಮನೆಯೊಂದರ ಡಿಶ್ ರಿಪ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣವು ಇದೀಗ ಹೊಸ ತಿರುವು ಪಡೆದುಕೊಂಡಿದೆ. ಸೌಜನ್ಯ ಹೆತ್ತವರು ಆರೋಪಿಸಿದ್ದ ಧರ್ಮಸ್ಥಳದ ಧೀರಜ್ ಜೈನ್, ಉದಯ್ ಜೈನ್ ಮತ್ತು ಮಲ್ಲಿಕ್ ಜೈನ್ ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಅಚ್ಚರಿ ಮೂಡಿಸಿದರು. ಈ ಮೂವರ ಜೊತೆ ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಅಭಯ ಚಂದ್ರ ಜೈನ್ ಉ...
ದಕ್ಷಿಣ ಕನ್ನಡ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಹೊತ್ತಿದ್ದ ಧರ್ಮಸ್ಥಳದ ಧೀರಜ್ ಜೈನ್, ಉದಯ್ ಜೈನ್ ಮತ್ತು ಮಲ್ಲಿಕ್ ಜೈನ್ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ. ಈ ಮೂವರ ಜೊತೆಗೆ ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ನ ಮಾಜಿ ಸಚಿವ ಅಭಯ ಚಂದ್ರ ಜೈನ್ ಕೂಡಾ ಉಪಸ್ಥಿತರಿದ್ದರು. ಮಂಗಳೂರಿನಲ್ಲಿ ಕರೆದ ಸ...