ಮತಗಟ್ಟೆ ಅಧಿಕಾರಿಗಳ ಯಡವಟ್ಟಿನಿಂದಾಗಿ ಯುವಕನೋರ್ವ ಮತದಾನದ ಹಕ್ಕಿನಿಂದ ವಂಚಿತನಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಕೆರ್ಮಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ಸಂಖ್ಯೆ 101ರಲ್ಲಿ ನಡೆದಿದೆ. ಸಾದಿಕ್ ಎಂಬುವವರು ಈ ರೀತಿ ಹಕ್ಕು ಚಲಾವಣೆಯಿಂದ ವಂಚಿತರಾದವರು. ಸಾದಿಕ್ ಅವರ ಮತವನ್ನು ಸಾದಿಕ್ ಕೆ. ಎಂಬವರ...
ಮಾಜಿ ಶಾಸಕ, ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಜಟಾಪಟಿ ನಡೆದ ಘಟನೆ ಮಂಗಳೂರಲ್ಲಿ ವರದಿಯಾಗಿದ್ದು, ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು--ಪ್ರತಿ ದೂರು ದಾಖಲಾಗಿದೆ. ಹಲ್ಲೆಗೊಳಗಾದ ನಿಝಾಮ್ ಹಾಗೂ ಹಶೀರ್ ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾ...
ಚಾಮರಾಜನಗರ: ಕ್ಲಾಸ್ ಗೆ ಬಂಕ್ ಮಾಡಿ ಫಿಲಂಗೆ ಹೋದಂತೆ ವೋಟ್ ಕೂಡ ಮಾಡಿ ಎಂದು ಚಾಮರಾಜನಗರದಲ್ಲಿ ಮೊದಲ ಮತದಾನ ಮಾಡಿದ ಅವಳಿಗಳು ಹೇಳಿದರು. ತುಮಕೂರು ನಗರದಿಂದ ಮೊದಲ ಬಾರಿ ಮತದಾನ ಮಾಡಲು ಚಾಮರಾಜನಗರಕ್ಕೆ ಆಗಮಿಸಿದ್ದ ಶಿವಾನಿ ಹಾಗೂ ಶರಣ್ ಎಂವ ಅವಳಿಗಳು ಮತ ಚಲಾಯಿಸಿ ಮಾಧ್ಯಮದವರೊಟ್ಟಿಗೆ ಖುಷಿ ಹಂಚಿಕೊಂಡರು. ಕಾಲೇಜಿನಲ್ಲಿ ಕ್ಲಾಸ್ ಬಂ...
ಮಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ವಿವಿಧ ಪಕ್ಷಗಳ ನಾಯಕರು ಹಾಗೂ ಅಭ್ಯರ್ಥಿಗಳು ಇಂದು ಮತಚಲಾಯಿಸಿದರು. ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಬೆಳಗ್ಗೆ ಆರಂಭವಾಗಿದೆ.ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಂಗಳೂರಲ್ಲಿ ಮತ ಚಲಾಯಿಸಿದರು. ಮಂಗಳೂರು ದಕ್ಷಿಣ ವಿಧಾನಸಭಾ ...
ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಇಂದು ಬೆಳಗ್ಗಿನಿಂದಲೇ ಮತದಾನ ಆರಂಭವಾಗಿದೆ. ಬಾಳೆಹೊನ್ನೂರು ಮಠದ ರಂಭಾಪುರಿ ಶ್ರೀಗಳು ರಂಭಾಪುರಿ ಮಠದ ಬೂತ್ ನಲ್ಲಿ ಮತದಾನ ಮಾಡಿದರು. ಶ್ರೀಗಳು ಮೊದಲ ಮತದಾನ ಮಾಡುವ ಮೂಲಕ ಮತದಾನಕ್ಕೆ ಚಾಲನೆ ನೀಡಿದರು. 80 ವರ್ಷದ ವೃದ್ಧೆಯಿಂದ ಮತದಾನ: ಸಿ.ಟಿ.ರವಿ ಬೂತ್ ನಲ್ಲಿ ಮೊದಲ ಮತದಾನವನ್ನು 80 ವರ್ಷದ ವೃದ್ಧೆ...
ವಿಧಾನಸಭಾ ಚುನಾವಣೆ: ದ.ಕ.ಜಿಲ್ಲೆಯಲ್ಲಿ ಮತದಾನ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಇಂದು ಬೆಳಗ್ಗೆ ಅರಂಭವಾಗಿದೆ. ಬೆಳಗ್ಗೆಯೇ ಕೆಲವು ಮತಗಟ್ಟೆಗಳ ಮುಂದೆ ಮತದಾರರು ಸಾಲುಗಟ್ಟಿರುವುದು ಕಂಡು ಬಂತು. ಮತದಾನವು ಸುಸೂತ್ರವಾಗಿ ನಡೆಯಲು ಜಿಲ್ಲೆಯಲ್ಲಿ ಪೊಲೀಸ್, ಅರೆಸೇನಾ ಪಡೆಯ ಅಧಿಕಾರಿ, ಸಿಬ್ಬಂದಿ...
ವಿಧಾನಸಭೆ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ಜಿಲ್ಲೆಯ 202 ಮಂಗಳೂರು ಉತ್ತರ, 203 ಮಂಗಳೂರು ದಕ್ಷಿಣ ಹಾಗೂ 204 ಮಂಗಳೂರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ನಗರದ ವಿವಿಧೆಡೆ ಮೇ.9ರ ಮಂಗಳವಾರ ಅಚ್ಚುಕಟ...
ಚಾಮರಾಜನಗರ: ಪ್ರಜಾಪ್ರಭುತ್ವದ ಹಬ್ಬ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇದ್ದು ಜಿಲ್ಲೆಯಲ್ಲಿ ಮಸ್ಟರಿಂಗ್ ಕೇಂದ್ರಗಳಿಂದ ಚುನಾವಣಾ ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದ್ದಾರೆ. ಚಾಮರಾಜನಗರದ ಪದವಿ ಕಾಲೇಜು ಹಾಗೂ ಕೊಳ್ಳೆಗಾಲದ ಎಂ.ಜಿ.ಎಸ್.ವಿ. ಪದವಿಪೂರ್ವ ಕಾಲೇಜಿನ ಮಸ್ಟರಿಂಗ್ ಕೇಂದ್ರಗಳಿಂದ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಾದ ಚ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ಜಿಲ್ಲೆಯ ವತಿಯಿಂದ ವಿಧಾನಸಭೆ ಚುನವಣೆಯ ಜಾಗೃತಿಗಾಗಿ ಕಾರ್ಕಳದ ವಿವಿಧ ಪ್ರಮುಖ ರಸ್ತೆಗಳಲ್ಲಿ 100% ಮತದಾನ ಮಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಹಿ ಸಂಗ್ರಹ ಅಭಿಯಾನ ಮತ್ತು ನಗರದ ವಿವಿಧ ಕಾಲೇಜುಗಳಲ್ಲಿ ಮತದಾನದ ಜಾಗೃತಿ ಮತ್ತು ಸಹಿ ಸಂಗ್ರಹ ಅಭಿಯಾನ ಮತ್ತು ಕರಪತ್ರವನ್ನು ಹಂಚಲಾಯಿತು...
ಉಡುಪಿ: ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಇಂದು ಸಂಜೆ ಅಂಬಾಗಿಲು ಸಮೀಪದ ದುರ್ಗಾ ಜನರಲ್ ಸ್ಟೋರ್ ಎದುರು ನಡೆದಿದೆ. ಮೃತರನ್ನು ಪುತ್ತೂರು ಗ್ರಾಮದ ಹನುಮಂತನಗರದ ರವಿಚಂದ್ರ ದೇವಾಡಿಗ (57) ಎಂದು ಗುರುತಿಸಲಾಗಿದೆ. ಇವರು ಅಂಬಾಗಿಲಿನಿಂದ ಕಲ್ಸಂಕ ಹೋಗುವ ರಸ್ತೆಯಲ್ಲಿ ದುರ್ಗಾ ಜನರಲ್ ಸ್ಟೋರ್...