ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದ್ವಿಚಕ್ರ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲೇರಿಯಲ್ಲಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜಿಬೈಲು ನಿವಾಸಿ ಜಾಫರ್ (35) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.ಇವರು ತನ್ನೆರಡು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘ...
ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತರ್ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು ಬ್ರಹ್ಮಾವರ ಕುಂದಾಪುರ ಬೈಂದೂರ್ ಹೆಬ್ರಿ ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಂ ಬಾಂಧವರು ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿಯ ಅವಳಿ ಸಹೋದರಿಯರು ಸಮಾನ ಅಂದ್ರೆ ಶೇಕಡಾ 99% ರಷ್ಟು ಅಂಕ ಪಡೆದು ವಿಶೇಷ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. ಉಮೇಶ್ ಗೌಡ ಪಿ.ಹೆಚ್. ಮತ್ತು ಗೀತಾ ದಂಪತಿ ಅವಳಿ ಮಕ್ಕಳಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ಇಬ್ಬರೂ 6...
ಸುಳ್ಯ : ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸತೀಶ್ ಬೂಡುಮಕ್ಕಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಪಲ್ಲತ್ತಡ್ಕ, ಮಂಜುನಾಥ್ ಶಾಂತಿಮೂಲೆ, ಸುನೀಲ್ ಗಂದಧಗುಡ್ಡೆ, ಹರೀಶ್ ಮೇನಾಲ ಹಾಜರಿದ್ದರು. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 80880...
ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಪಕ್ಷದ ಕಚೇರಿಯಿಂದ ಮೂಡಿಗೆರೆ ಕ್ಷೇತ್ರದ ಮೂಡಿಗೆರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ನಡೆಸಿದರು. ದೀಪಕ್ ದೊಡ್ಡಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಾಥ್ ನೀಡಿದರು. ಈ ವೇಳೆ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು ರೋಡ್ ಶೋದ...
ಬೆಂಗಳೂರು: ಗಂಭೀರ ಅಪಘಾತದಿಂದ ತನ್ನ ಮೊಣಕಾಲಿನ ಅಸ್ಥಿತ್ವವನ್ನೇ ಕಳೆದುಕೊಂಡು ಸತತ 3 ವರ್ಷಗಳಿಂದ ವೀಲ್ಚೇರ್ನಲ್ಲಿಯೇ ಜೀವನ ಸಾಗಿಸುತ್ತಿದ್ದ 30 ವರ್ಷದ ಜಿಮ್ ಟ್ರೇನರ್ಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿ "ಸಂಕಿರ್ಣ ಮೊಣಕಾಲು ಬದಲಿ" ಶಸ್ತ್ರಚಿಕಿತ್ಸೆಯನ್ನು ನಡೆಸಿದೆ. ಫೋರ್ಟಿಸ್ ಆಸ್ಪತ್ರೆಯ ಮೂಳೆರೋಗದ ನಿರ್ದೇಶಕ ಮತ್...
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಗುರುವಾರ ಬೈಂದೂರಿನ ಮಿನಿ ವಿಧಾನಸೌಧದಲ್ಲಿ ರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಪಕ್ಷದ ನಾಯಕಿ, ನಟಿ ಶ್ರುತಿ, ಬೈಂದೂರು ಉಸ್ತುವಾರಿ ಕ್ಯಾ.ಬ್ರಿಜೇಶ್ ಚೌಟ, ಮಂಡಲದ ಅಧ್ಯಕ್ಷ ದೀಪಕ್ ಶೆ...
ಚಾಮರಾಜನಗರ: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಇಂದು ಜಿಲ್ಲೆಯಲ್ಲಿ 25 ಅಭ್ಯರ್ಥಿಗಳಿಂದ 28 ನಾಮಪತ್ರಗಳು ಸಲ್ಲಿಕೆಯಾಗಿವೆ. ಒಟ್ಟಾರೆ ಇದುವರೆಗೆ 76 ಅಭ್ಯರ್ಥಿಗಳಿಂದ 104 ನಾಮಪತ್ರಗಳು ಸಲ್ಲಿಕೆಯಾಗಿವೆ. ಹನೂರು ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ಅಭ್ಯರ್ಥಿಯಾಗಿ ಜಿ. ಮುರುಗೇಶನ್, ಆ...
ಕೊನೆಗೂ ಹಗ್ಗಜಗ್ಗಾಟದ ಮಧ್ಯೆ, ಬಲಾಬಲ ಪ್ರದರ್ಶನದ ಮಧ್ಯೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೊನೆಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ಹೆಸರನ್ನು ಅಂತಿಮಗೊಳಿಸಿ ಕಾಂಗ್ರೆಸ್ ಹೈಕಮಾಂಡ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಘೊಷಿಸಿದೆ. ಬುಧವಾರ ರಾತ್ರಿ ಕಾಂಗ್ರೆಸ್ ಪ್ರಕಟಿಸಿದ ಅಭ್ಯರ...
ಉಡುಪಿ: ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಪ್ರಕರಣದ ಅಪರಾಧಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ನ್ಯಾಯಾಲಯದಲ್ಲಿನ ಪೊಕ್ಸೋ ತ್ವರಿತ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲುಶಿಕ್ಷೆ ವಿಧಿಸಿ ಸೋಮವಾರ ಆದೇಶ ನೀಡಿದೆ. ಸಾಹಿಲ್(23) ಶಿಕ್ಷೆಗೆ ಗುರಿಯಾದ ಆರೋಪಿ. ಬೈಂದೂರು ಪೊಲೀಸ್ ಠಾಣಾ ...