ಚಾಮರಾಜನಗರ: ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಶಾಲೆಯ ಕೊಠಡಿಯಲ್ಲಿದ್ದ ಪುಸ್ತಕ, ಬೆಂಚ್ ಗಳು ಸುಟ್ಟು ಕರಕಲಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲಾ ವಿಭಾಗದಲ್ಲಿ ಭಾನುವಾರ ಸಂಜೆ ವೇಳೆ ನಡೆದಿದೆ. ಹಂಗಳ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲಾ ವಿಭಾಗದ ಕೊಠಡಿಯಲ್ಲಿ ಆಕಸ್ಮ...
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಮಂಗಳೂರು ನಗರದ ಸುರತ್ಕಲ್ ಸಮೀಪದ ತಡಂಬೈಲು ಮಾರಿಗುಡಿ ಬಳಿ ನಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರಿನಲ್ಲಿ ಓರ್ವ ಯುವಕ ಮತ್ತು ಇಬ್ಬರು ಯುವತಿಯರು ಉಡುಪಿ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದರು. ಇವರು ಸಂಚರಿಸುತ್...
ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಮೇಲೆ ಕಬ್ಬಿಣದ ರಾಡ್ ನಿಂದ ಗಂಭೀರ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರ್ ಬಾಗ್ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಪಡುಪೆರಾರ ಗ್ರಾಮ ಪಂಚಾಯತ್ ನ ಕೊರಕಂಬ್ಳ ವಾರ್ಡ್ ಸದಸ್ಯ ನೂರ್ ಅಹ್ಮದ್ ಎಂದು ಗುರುತಿಸಲಾಗಿದೆ. ...
ಚಾಮರಾಜನಗರ: ಜಿಂಕೆ ಬುರುಡೆ ಸಮೇತ ಕೊಂಬುಗಳನ್ನು ಮಾರಾಟ ಮಾಡಲು ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ನಲ್ಲಿ ಇಂದು ಸಂಜೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ದೇವರಹಳ್ಳಿ ಗ್ರಾಮದ ಹಾಲುಮದಿಯಯ್ಯ(40) ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ಮಹಾದೇವನಾಯಕ ಬಂಧಿತ ಆರೋಪಿಗಳು. ಕಾ...
ಚಾಮರಾಜನಗರ: ಜಿಂಕೆ ಯನ್ನು ಕೊಂದು ಮಾಂಸ ಕತ್ತರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ದಾಳಿ ವೇಳೆ ಮೂವರು ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವನ್ಯ ಜೀವಿ ಅರಣ್ಯ ವಲಯದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ಮೂರ್ತಿ ಮತ್ತು ರಾಮು ಬಂಧಿತ ಆರೋಪಿಗಳಾಗಿದ್ದಾರೆ. ಐವರು ಬೇಟೆಗಾರರು ಕೊ...
ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ನಡೆದಿದೆ. ರಶ್ಮಿತಾ(18) ಮೃತ ಯುವತಿ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಈಕೆ, ಕೆಲ ದಿನಗಳಿಂದ ಅನಾರೋ...
ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಬೀಚ್ ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿ ಮತ್ತಿಬ್ಬರನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ ಏಳಕ್ಕೇರಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ. ಬಂಧಿತರನ್ನು ಭವೀಶ್ ಬಸ್ತಿಪಡ್ಪು, ಜೀತು ಎಂದು ಗುರುತಿಸಲಾಗಿದೆ. ಇದಕ್ಕಿಂತ ಮುಂಚೆ ಯ...
ಕುಂದಾಪುರ: ತೆಕ್ಕಟ್ಟೆ ಗ್ರಾಪಂ ವ್ಯಾಪ್ತಿಯ ಮಾಲಾಡಿ ಎಂಬಲ್ಲಿ ಮನೆಯೊಂದರ ಸಾಕು ನಾಯಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಮಾಲಾಡಿಯ ಸತೀಶ್ ದೇವಾಡಿಗ ಎಂಬವರ ನಿವಾಸದ ಬಳಿ ಬಂದ ಚಿರತೆಯು ಸಾಕುನಾಯಿ ಹೊತ್ತೊಯ್ಯಲು ಯತ್ನಿಸಿದೆ. ಮನೆಯ ಮಹಿಳೆ ಸಮೀಪದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದು ನಾಯಿ ಬೊಗಳುವ ಶಬ...
ಚಾಮರಾಜನಗರ: ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಮಲೆ ಮಹದೇಶ್ವರಸ್ವಾಮಿ ದೇವಾಲಯದ ಆನೆ ಉಮಾ ಮಹೇಶ್ವರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಆರೋಗ್ಯ ವಿಮೆ ಮಾಡಿಸಿದೆ. 5 ಲಕ್ಷ ಮೌಲ್ಯದ ವಿಮೆ ಮಾಡಿಸಲಾಗಿದ್ದು, ವರ್ಷಕ್ಕೆ 11 ಸಾವಿರ ರೂ. ನ್ನು ಪ್ರಾಧಿಕಾರ ಪಾವತಿಸಲಿದೆ. ವಿಮೆ ಮಾಡಿಸುವ ಉದ್ದೇಶದಿಂದ ಗುರುವಾರ ಅಧಿಕಾರಿಗಳು 48 ವರ್...
ಚಾಮರಾಜನಗರ: ವಿಮಾನ ತೀರಾ ಸಮೀಪದಲ್ಲೇ ಬಂದಿತ್ತು ನೋಡುವಷ್ಟರಲ್ಲಿ ಉಲ್ಟಾ ಆಗಿ ಬ್ಲಾಸ್ಟ್ ಆಯಿತು ಎಂದು ವಿಮಾನ ಪತನ ಕಂಡ ಪ್ರತ್ಯಕ್ಷದರ್ಶಿ ಸೋಮಶೇಖರ್ ಹೇಳಿದ್ದಾರೆ. ಚಾಮರಾಜನಗರ ತಾಲೂಕಿನ ಭೋಗಾಪುರದಲ್ಲಿ ಪತನಗೊಂಡ ವಿಮಾನದ ಬಗ್ಗೆ ಅವರು ಮಾತನಾಡಿ, ಸಮೀಪದಲ್ಲೇ ಚಾಮರಾಜನಗರದ ಕಡೆ ವಿಮಾನ ಹೋಯಿತು, ಬಳಿಕ ಮತ್ತೇ ನಮ್ಮ ಊರಿನತ್ತ ಬಂದಿತು. ನೋ...