ಮೂಡಿಗೆರೆ: ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ ಸೇರಿದಂತೆ ಹಲವು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದ ಆರೋಪದ ಮೇಲೆ ದ್ವಿಚಕ್ರ ವಾಹನ ಚಾಲಕನಿಗೆ ಮೂಡಿಗೆರೆ ನ್ಯಾಯಾಲಯ ರೂ. 14 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಜೂನ್ 2 ರಂದು ಮೂಡಿಗೆರೆ ಪೊಲೀಸ್ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿಯವರು ತಮ್ಮ ಸಿಬ್ಬಂದಿಯೊಂದಿಗೆ ಪಟ್ಟಣದ ಎಂ.ಜಿ. ರಸ್ತೆಯಲ...
ಚಿಕ್ಕಮಗಳೂರು: ಅರಣ್ಯ ಇಲಾಖೆ -- ಹೆದ್ದಾರಿ ಪ್ರಾಧಿಕಾರದ ವಿರುದ್ಧ ರೈತ ಏಕಾಂಗಿ ಪ್ರತಿಭಟನೆ ಪ್ರತಿಭಟನೆ ನಡೆಸಿದ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಗ್ರಾಮದಲ್ಲಿ ನಡೆದಿದೆ. ಪೊಲೀಸರು ದೌರ್ಜನ್ಯದ ವಿರುದ್ಧ ಹೈ—ಟೆನ್ಷನ್ ವಿದ್ಯುತ್ ಕಂಬ ಏರಿ ಕುಳಿತ ರೈತ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆದಿದ್ದಾರೆ. ಅರಣ್ಯ ಇಲಾಖೆ--ಹೆದ್ದಾರಿ ಪ್ರಾ...
ಚಿಕ್ಕಮಗಳೂರು : ಟ್ರಕ್ಕಿಂಗ್ ಗೆ ಹೋಗಿದ್ದ ಮೆಡಿಕಲ್ ಕಾಲೇಜಿನ 11 ವಿದ್ಯಾರ್ಥಿಗಳು ಬಲ್ಲಾಳರಾಯನ ದುರ್ಗಾ ಕಾಡಿನಲ್ಲಿ ದಾರಿ ತಿಳಿಯದೇ ಅಲೆದಾಡಿರುವ ಘಟನೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನದುರ್ಗಾದಲ್ಲಿ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು 5 ಹುಡುಗಿಯರು ಟ್ರಕ್ಕಿಂಗ್ ಹೊರಟಿದ್ರು, ಬಲ್ಲಾಳರಾಯನ ದುರ್ಗ...
ಮೂಡಿಗೆರೆ: ತಾಲೂಕು ಹೋಂಸ್ಟೇ ಮಾಲೀಕರ ಸಂಘದ ಅಧ್ಯಕ್ಷರಾಗಿ ಜಿ.ಎಂ.ಜಗದೀಶ್ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಕ್ಯಾಪ್ರಿ ರೆಟ್ರೀಟ್ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ರಂಜಾನ್ ಅಜಿತ್ ಕುಮಾರ್ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕೆಸವಳಲು, ಖಜಾಂಚಿ ಬಾಳೆಹಳ್ಳಿ ಸತೀಶ್, ಸಹ ಕಾರ್ಯದರ್ಶಿಯಾಗಿ ದೀಕ್ಷಿತ್ ಚಿಪ್ಪರ...
ಮೂಡಿಗೆರೆ: ಜನವಸತಿ ಪ್ರದೇಶಕ್ಕೆ ಬಂದಿದ್ದ ಕಾಡುಬೆಕ್ಕು(ಕಬ್ಬೆಕ್ಕು) ಒಂದನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಘಟನೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. ಮೂಡಿಗೆರೆ ಪಟ್ಟಣದ ಸುಶಾಂತ್ ನಗರದ ಜನವಸತಿ ಪ್ರದೇಶಕ್ಕೆ ಬಂದಿದ್ದ ಕಾಡುಬೆಕ್ಕು ಒಂದರ ಮೇಲೆ ಬೀದಿನಾಯಿಗಳು ದಾಳಿ ಮಾಡುತ್ತಿದ್ದವು. ಬೀದಿನಾಯಿಗಳಿಂದ ತಪ್ಪಿಸಿಕೊಳ್ಳಲು ಬೆ...
ಚಿಕ್ಕಮಗಳೂರು : ಸಿಎಂ ನಾನು ವಿಧಾನಸೌಧದ ಮೆಟ್ಟಲಿಗೆ ಮಾತ್ರ ಸಿಎಂ ಎಂದು ಭಾವಿಸಿದ್ದಾರೆ, ನಾನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿದಿದ್ದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಆರ್ ಸಿಬಿ ವಿಜಯೋತ್ಸವದ ವೇಳೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರ...
ಮೂಡಿಗೆರೆ: ತಾಲ್ಲೂಕಿನ ಗೋಣಿಬೀಡು ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಗೋಣಿಬೀಡು ಚರ್ಚ್ ಹಾಲ್ ಸಮೀಪ ಭಾನುವಾರ ಸಂಜೆ ಸುಮಾರು 4 ಗಂಟೆಯ ಸಮಯದಲ್ಲಿ ಗೂಡ್ಸ್ ಆಟೋ ಒಂದು ರಸ್ತೆ ಬದಿಯಲ್ಲಿ ನಿಂತಿದ್ದ ಜನ್ನಾಪುರ ಸಮೀಪದ ಹೊಯ್ಸಳಲು ಗ್ರಾಮದ ಸುಧಾಕರ್ (36 ವರ್ಷ) ಎಂಬುವವರಿಗೆ ಡಿಕ್ಕಿ ಹೊಡೆದಿ...
ಚಿಕ್ಕಮಗಳೂರು: ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ 6 ತಿಂಗಳ ಬಳಿಕ ಪತ್ತೆಯಾಗಿರುವ ಘಟನೆ ಕಡೂರು ತಾಲೂಕಿನ ತಂಗಲಿ ಗ್ರಾಮದಲ್ಲಿ ನಡೆದಿದೆ. ಜನವರಿ 28ರಂದು ಪ್ರಯಾಗ್ ರಾಜ್ ನಲ್ಲಿ ಕಡೂರು ತಾಲೂಕಿನ ತಂಗಲಿ ಗ್ರಾಮದ ನರಸಿಂಹಮೂರ್ತಿ ಎಂಬವರು ನಾಪತ್ತೆಯಾಗಿದ್ದರು. ತಂಗಲಿ ಗ್ರಾಮದ ಚನ್ನಕೇಶವ ಸ್ವಾಮಿ ದೇವಾಲಯದ ಅರ್ಚಕರಾಗಿ ಕೆಲಸ ಮಾ...
ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕೊಳತ್ತಮಜಲು ಬಡಗ ಬೆಳ್ಳೂರಿನ ಯುವಕ ಅಬ್ದುಲ್ ರೆಹಮಾನ್ ಇವರ ಮನೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ಬಣ, ದ.ಕ. ಜಿಲ್ಲಾ ಸಮಿತಿಯ ನಿಯೋಗವು ಭಾನುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿತು. ಇದೇ ವೇಳೆ ಹತ್ಯೆ ನಡೆದ ಬಗ್ಗೆ ಹಾಗೂ ನಂತ...
ಚಿಕ್ಕಮಗಳೂರು: 33ರ ಯುವಕನಿಗೆ 55ರ ಆಂಟಿ ಜೊತೆಗಿದ್ದ ಅಕ್ರಮ ಸಂಬಂಧದ ಹಿನ್ನೆಲೆ ಆಕೆ ಗಂಡನನ್ನ ಕೊಂದು ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದ ಪ್ರೇಮಿ ಸೇರಿ ಮೂವರನ್ನ ಪೊಲೀಸರು ಹೆಡೆಮುರಿ ಕಟ್ಟಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಂಸಾಗರ ಗೇಟ್ ಬಳಿ ನಡೆದಿದೆ. ಮೃತನನ್ನ ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದೆ. ಕಳೆದೊಂದು ವ...