ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಗನತ್ತ ಗ್ರಾಮದಲ್ಲಿ ನಡೆದಿದೆ. ನಾಗನತ್ತ ಗ್ರಾಮದ ಪರಮೇಶ್ ಮೃತಪಟ್ಟ ವ್ಯಕ್ತಿ. ನಾಗನತ್ತ ಗ್ರಾಮದ ತೋಟದ ಮನೆಯ ಬಾವಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಸ್ಥಳೀಯರು ಗಮನಿಸಿ ಅಗ್ನಿಶಾಮಕ ದಳದ...
ಹನೂರು: ಮಲೆಮಹದೇಶ್ವರ ವನ್ಯಜೀವಿಧಾಮದಲ್ಲಿ ಕಡವೆ ಬೇಟೆಯಾಡಿದ್ದ ಮಾರ್ಟಳ್ಳಿ ಸಮೀಪದ ಸಂದನಪಾಳ್ಯ ಗ್ರಾಮದ ಕೊಳಂದೈರಾಜ್ ಎಂಬುವವನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ರಾಮಾಪುರ ವನ್ಯಜೀವಿ ವಲಯದಲ್ಲಿ ಕಡವೆ ಬೇಟೆಯಾಡಿ ಅದರ ಮಾಂಸವನ್ನ ಪಾಲು ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳ ತಂಡ ದಾಳಿ ನಡೆಸಿದೆ. ಅರಣ್ಯಾ...
ಹಿಂದುತ್ವದ ಮೇಲೆ ಸದಾ ಕೆಂಡ ಕಾರುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಮತಾಂತರ ನಿಷೇಧ ಕಾಯ್ದೆಯನ್ನ ರದ್ದು ಮಾಡಲು ಉದ್ದೇಶಿಸುವ ಮೂಲಕ ಪರೋಕ್ಷ ಸಮರ ಸಾರಿದ್ದಾರೆ ಇದಕ್ಕೆ ಬಿಜೆಪಿ ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಂದೋಲದ ಮಾದರಿ ಹೋರಾಟ ನಡೆಸಿ,ಹಿಂದುತ್ವದ ಉಳಿವಿಗಾಗಿ ಟಕ್ಕರ್ ನೀಡಲಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ...
ಉಡುಪಿ: ರಾಜ್ಯ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರವಾಗಿರಿಸಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲು ಹೊರಟಿದ್ದು, ಇದರಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಲು ಸರಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆರೋಪಿಸಿದ್ದಾರೆ. ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿರುವ ಧಾರ್ಮಿಕ ಕೇಂದ್ರಗಳಿ...
ಚಾಮರಾಜನಗರ: ಮೇಲಾಧಿಕಾರಿಗಳ ಗಮನಕ್ಕೆ ತಾರದೇ ಮೃತಪಟ್ಟಿದ್ದ ಹುಲಿ ಹಾಗೂ ಚಿರತೆಯನ್ನು ಬಂಡೀಪುರದ ಮೊಳೆಯೂರು ವಲಯದ ಆರ್ ಎಫ್ ಒ ಪುಟ್ಟರಾಜು ಗುಟ್ಟಾಗಿ ಹೂತಿದ್ದಾರೆ ಎಂದು ಪರಿಸರ ಹೋರಾಟಗಾರ ಜೋಸೆಫ್ ಹೂವರ್ ಗಂಭೀರ ಆರೋಪ ಮಾಡಿದ್ದಾರೆ. ಉರುಳಿಗೆ ಸಿಕ್ಕಿಬಿದ್ದಿದ್ದ ಹುಲಿ ಮತ್ತು ಅಂಗಚ್ಛೇಧಗೊಂಡ ಚಿರತೆಯ ಶವವನ್ನು ಮೊಳೆಯೂರು ಆರ್ಎಫ್ಒ ಪು...
ಹನೂರು: ಸಮರ್ಪಕ ಕೆ ಎಸ್ ಆರ್ ಟಿ ಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ಶಾಲಾ ಕಾಲೇಜು ವಿದ್ಯಾರ್ಥಿಗಳು ಇಂದು ಬೆಳ್ಳಂ ಬೆಳ್ಳಗೆ ದಿಢೀರ್ ಪ್ರತಿಭಟನೆ ನಡೆಸಿದರು. ಕಳೆದ ಮೂರು ದಿನಗಳಿಂದ ಸಮರ್ಪಕ ಬಸ್ ಇಲ್ಲದೆ ಇರುವುದರಿಂದ ಶಾಲಾ ಕಾಲೇಜುಗಳಿಗೆ ಸರಿಯಾದ ಸಮಯಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ, ಮೂರು ದಿನಗಳಿಂದ ಹೆಚ್ಚುವರಿ ಬಸ್ ಗಳನ್ನು ಬಿಡ...
ಮನೆಯೊಂದಕ್ಕೆ 7.71 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಕೊಟ್ಟ ಘಟನೆ ಮಂಗಳೂರಲ್ಲಿ ಬೆಳಕಿಗೆ ಬಂದಿದೆ. ಕೆಇಆರ್ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದೆಯೇನೂ ನಿಜ. ಆದ್ರೆ ಮಂಗಳೂರು ನಗರದ ಉಳ್ಳಾಲ ಬೈಲ್ನ ಮನೆ ಯೊಂದಕ್ಕೆ 7.71ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಂದದನ್ನ ಕಂಡು ಮನೆ ಮಾಲಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲ್ ನ ಸದ...
ಕುಂದಾಪುರ: ಡಾಕ್ಟರ್ ಮಹಮ್ಮದ್ ಪೀರ್ ವರದಿ ಪ್ರಕಾರ ಪ್ರತಿ ಕೊರಗ ಕುಟುಂಬಗಳಿಗೆ ಭೂಮಿಯನ್ನು ನೀಡಲು ಹಾಗೂ ನಾಡ ಗ್ರಾಮದ ಪಡುಕೋಣೆ ಕೊರಗ ಸಮುದಾಯದ ಭೂಮಿಗೆ ಸಂಬಂಧಿಸಿದ ವಿವಾದಗಳು, ಸಮಸ್ಯೆಗಳನ್ನು ಇತ್ಯರ್ಥ ಮಾಡಲು ಒತ್ತಾಯಿಸಿ ಕೊರಗ ಸಂಘಟನೆಗಳು ಇಂದು ನಾಡ ಗ್ರಾಮ ಪಂಚಾಯತ್ ಎದುರು ಇಂದು ಧರಣಿ ಸತ್ಯಾಗ್ರಹವನ್ನು ನಡೆಸಿತು. ಕರಾವಳಿ ಕರ್ನ...
ಈಗಂತೂ ಸಾಧನೆ, ಸೇವೆ ಮಾಡಿದವರನ್ನು ಗುರುತಿಸಿ ಬ್ಯಾನರ್, ಫ್ಲೆಕ್ಸ್ ಹಾಕುವುದಕ್ಕೆ ಜನ ಮುಂದೆ ಬರಲ್ಲ. ಆದ್ರೆ ಬಿಟ್ಟಿ ಪ್ರಚಾರ, ಶುಭಾಶಯ, ಸಂತಾಪ ಹೀಗೆ ತಮ್ಮ ತೆವಲಿಗೋಸ್ಕರ ಬ್ಯಾನರ್, ಫ್ಲೆಕ್ಸ್ ಹಾಕುವವರೇ ಹೆಚ್ಚು. ಆದ್ರೆ ಇದಂತೂ ಅತಿರೇಕ. ಹೌದು… ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆಗೆ ತಾಗ...
ಚಾಮರಾಜನಗರ: ಕರ್ನಾಟಕ ಸರ್ಕಾರದ ಶಕ್ತಿ ಯೋಜನೆ ಜನರಿಗೆ ಸಂತಸ ಮೂಡಿಸಿದ್ದರೇ ಖಾಸಗಿ ಬಸ್ ಗಳಿಗೆ ಸಂಕಷ್ಟ ತಂದಿಟ್ಟಿದೆ. ಚಾಮರಾಜನಗರ ಜಿಲ್ಲಾಕೇಂದ್ರದಿಂದ 70--80 ಖಾಸಗಿ ಬಸ್ ಗಳು ನಿತ್ಯ ಸಂಚರಿಸಲಿದ್ದು ಇಂದು ಎಲ್ಲಾ ಬಸ್ ಗಳು ಆರ್ಥಿಕ ಪೆಟ್ಟು ತಂದಿದೆ. ಖಾಸಗಿ ಬಸ್ ಗಳತ್ತ ಜನರು ಬಾರದಿದ್ದರಿಂದ ಬಸ್ ನಿಲ್ದಾಣವೇ ಬಿಕೋ ಎನ್ನುತ್ತಿತ್ತು. ...